Friday, 25th May 2018

Recent News

1 month ago

ಕಡಿಮೆ ಬೆಲೆಗೆ ಡೇಟಾ, ಫೋನ್ ಆಯ್ತು ಈಗ ಜಿಯೋದಿಂದ ಹೋಮ್ ಟಿವಿ: ತಿಂಗಳಿಗೆ ಎಷ್ಟು ರೂ.? ಎಷ್ಟು ಚಾನೆಲ್ ಸಿಗುತ್ತೆ?

ಮುಂಬೈ: ಕಡಿಮೆ ಬೆಲೆಗೆ ಡೇಟಾ, ಕಡಿಮೆ ಬೆಲೆಯ ಫೀಚರ್ ಫೋನ್ ಬಿಡುಗಡೆ ಮಾಡಿದ್ದ ಜಿಯೋ ಈಗ ಟಿವಿ ವಾಹಿನಿಗಳನ್ನು ನೀಡಲು ಮುಂದಾಗಿದೆ. 200 ರೂ.ಗೆ ಎಸ್ ಡಿ ಚಾನಲ್ ಗಳು, 400 ರೂ.ಗೆ ಹೆಚ್ ಡಿ ಚಾನಲ್ ಗಳನ್ನು ನೀಡಲು ಜಿಯೋ ಸಿದ್ಧತೆ ನಡೆಸಿದ್ದು ಇದರ ಟೆಸ್ಟಿಂಗ್ ನಡೆಯುತ್ತಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಭಾರತದ ಡೈರೆಕ್ಟ್ ಟು ಹೋಮ್ (ಡಿಟಿಎಚ್) ವಲಯದಲ್ಲಿ ರಿಲಯನ್ಸ್ ನ ಹೊಸ ಪ್ರಾಜೆಕ್ಟ್ ಜಿಯೋ ಹೋಮ್ ಟಿವಿ ಸಾಕಷ್ಟು ಬದಲಾವಣೆಗಳನ್ನು ತರಲಿದೆ. […]

2 months ago

ಜಿಯೋಫಿ ಹೊಸ ಸಾಧನ ಬಿಡುಗಡೆ: ಬೆಲೆ ಎಷ್ಟು? ಎಷ್ಟು ಡಿವೈಸ್ ಕನೆಕ್ಟ್ ಮಾಡಬಹುದು?

ಮುಂಬೈ: ರಿಲಯನ್ಸ್ ಜಿಯೋ ಹೊಸ ಮಾದರಿಯ ಜಿಯೋಫಿ 4ಜಿ ಎಲ್‍ಟಿಇ ಹಾಟ್ ಸ್ಪಾಟ್ ಸಾಧನವನ್ನು ಬಿಡುಗಡೆ ಮಾಡಿದ್ದು 999 ರೂ. ಬೆಲೆಯಲ್ಲಿ ಆನ್‍ಲೈನ್ ಶಾಪಿಂಗ್ ತಾಣದಲ್ಲಿ ಲಭ್ಯವಿದೆ. ಫ್ಲಿಪ್ ಕಾರ್ಟ್ ನಲ್ಲಿ ಲಭ್ಯವಿದ್ದು, ಒಂದು ವರ್ಷ ವಾರಂಟಿ ಸಿಗಲಿದೆ. ಹಿಂದೆ ಬಿಡುಗಡೆ ಮಾಡಿದ್ದ ಸಾಧನ ಮೊಟ್ಟೆ ಆಕಾರದಲ್ಲಿ ಇದ್ದರೆ ಈಗ ಬಿಡುಗಡೆಯಾಗಿರುವ ಸಾಧನ ವೃತ್ತಾಕಾರದಲ್ಲಿದೆ. ಆನ್,...

ಹೊಸ ವರ್ಷಕ್ಕೆ ಜಿಯೋದಿಂದ ಎರಡು ಹೊಸ ಪ್ಲಾನ್

5 months ago

ಮುಂಬೈ: ಹೊಸ ವರ್ಷದ ಅಂಗವಾಗಿ ರಿಲಯನ್ಸ್ ಜಿಯೋ ಪ್ರಿಪೇಯ್ಡ್ ಗ್ರಾಹಕರಿಗೆ ‘ಹ್ಯಾಪಿ ನ್ಯೂ ಇಯರ್’ ಹೆಸರಿನಲ್ಲಿ ಎರಡು ಹೊಸ ಪ್ಲಾನ್ ಪರಿಚಯಿಸಿದೆ. 199 ರೂ. ಮತ್ತು 299 ರೂ. ಪ್ಲಾನ್ ಪರಿಚಯಿಸಿದ್ದು, ಜಿಯೋ ಪ್ರೈಂ ಸದಸ್ಯರಿಗೆ ಮಾತ್ರ ಈ ಆಫರ್ ಲಭ್ಯವಾಗಲಿದೆ....

ಡಿಸೆಂಬರ್ 1ರಿಂದ ರಿಲಯನ್ಸ್ 2ಜಿ ಕರೆ ಸ್ಥಗಿತ

7 months ago

ನವದೆಹಲಿ: ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಕಮ್ಯೂನಿಕೇಶನ್ 2ಜಿ ಕರೆ ಸೇವೆಯನ್ನು ಡಿಸೆಂಬರ್ 1ರಿಂದ ಸ್ಥಗಿತಗೊಳಿಸಲು ನಿರ್ಧರಿಸಿದೆ. ಇನ್ನು ಮುಂದೆ ಕೇವಲ 4ಜಿ ಸೇವೆಯನ್ನು ಮಾತ್ರ ನೀಡಲಾಗುವುದು. 4ಜಿ ಸೇವೆ ಬಳಸುತ್ತಿರುವ ಗ್ರಾಹಕರು ರಿಲಯನ್ಸ್ ಸೇವೆಯನ್ನು ಮುಂದುವರಿಸಬಹುದು ಎಂದು ಹೇಳಿದೆ. 2ಜಿ...

ದೀಪಾವಳಿಗೆ ಜಿಯೋ ಗಿಫ್ಟ್: 399 ರೂ. ರಿಚಾರ್ಜ್ ಮಾಡಿ ಫುಲ್ ಕ್ಯಾಶ್‍ಬ್ಯಾಕ್ ಪಡೆಯಿರಿ

7 months ago

ಮುಂಬೈ: ಟೆಲಿಕಾಂ ಕಂಪೆನಿಗಳ ಮಧ್ಯೆ ಮತ್ತೊಮ್ಮೆ ಡೇಟಾ ಸಮರ ಆರಂಭವಾಗುವ ಸಾಧ್ಯತೆಯಿದೆ. ರಿಲಯನ್ಸ್ ಜಿಯೋ ದೀಪಾವಳಿ ಹಿನ್ನೆಲೆಯಲ್ಲಿ ಪ್ರೈಮ್ ಗ್ರಾಹಕರಿಗೆ 399 ರೂ. ಕ್ಯಾಶ್ ಬ್ಯಾಕ್ ಆಫರನ್ನು ಪ್ರಕಟಿಸಿದೆ. 399 ರೂ. ರಿಚಾರ್ಜ್ ಮಾಡಿದರೆ 50 ರೂ. 8 ವೋಚರ್ ನೀಡಲಾಗುವುದು....

ಜಿಯೋದಿಂದಾಗಿ ಭಾರತದ ಟೆಲಿಕಾಂ ಮಾರುಕಟ್ಟೆಯಲ್ಲಿ ಆಗಿರೋ ಆ 9 ಬದಲಾವಣೆಗಳು

9 months ago

ಬೆಂಗಳೂರು: 2016 ಸೆಪ್ಟೆಂಬರ್ ನಲ್ಲಿ ಆರಂಭಗೊಂಡ ರಿಲಿಯನ್ಸ್ ಜಿಯೋಗೆ ಈಗ ಒಂದು ವರ್ಷ ಪೂರ್ಣಗೊಂಡಿದೆ. ಜಿಯೋ ಆರಂಭವಾದ ಬಳಿಕ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು ಏನು ಬದಲಾವಣೆಯಾಗಿದೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. 1. ಮೊಬೈಲ್ ಡೇಟಾ ಬಳಕೆ: ಆಗಸ್ಟ್...

ಜಿಯೋ ಫೋನ್ ಬುಕ್ ಮಾಡೋದು ಹೇಗೆ? ಗುಣವೈಶಿಷ್ಟ್ಯ ಏನು?

9 months ago

ಮುಂಬೈ: ಜಿಯೋ ಫೀಚರ್ ಫೋನ್ ಬಿಡುಗಡೆಯಾದ ಬಳಿಕ ಆದರ ಗುಣವೈಶಿಷ್ಟ್ಯ ಸಂಪೂರ್ಣವಾಗಿ ಬಹಿರಂಗವಾಗಿರಲಿಲ್ಲ. ಆದರೆ ಗುರುವಾರದಿಂದ ಫೋನ್ ಬುಕ್ಕಿಂಗ್ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಈ ಫೋನಿನ ಸಂಪೂರ್ಣ ಗುಣವೈಶಿಷ್ಟ್ಯ ಬಹಿರಂಗವಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ 40ನೇ ವಾರ್ಷಿಕ ಸಭೆಯಲ್ಲಿ ಜಿಯೋದ ಕಡಿಮೆ ಬೆಲೆಯ 4ಜಿ...

ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಮುಖೇಶ್ ಅಂಬಾನಿ: ಸಂಪತ್ತು ಎಷ್ಟಿದೆ ಗೊತ್ತಾ?

10 months ago

ಮುಂಬೈ: ಜಿಯೋ ಮೂಲಕ ಗ್ರಾಹಕರಿಗೆ ಉಚಿತ ಡೇಟಾ ನೀಡಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಈಗ ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಮುಖೇಶ್ ಅಂಬಾನಿ ಅವರ ಸಂಪತ್ತಿನ ಮೌಲ್ಯ ಈ ಬಾರಿ 12.1 ಶತಕೋಟಿ ಡಾಲರ್(ಅಂದಾಜು 77...