Tuesday, 22nd May 2018

Recent News

1 month ago

ಡೇಟಾ, 4ಜಿ ಫೀಚರ್ ಫೋನ್ ಆಯ್ತು, ಈಗ ಜಿಯೋದಿಂದ ಸಿಮ್ ಇರೋ ಲ್ಯಾಪ್‍ಟಾಪ್!

ನವದೆಹಲಿ: ಕಡಿಮೆ ಬೆಲೆಯಲ್ಲಿ ಡೇಟಾ, 4ಜಿ ಫೀಚರ್ ಫೋನ್ ಬಿಡುಗಡೆ ಮಾಡಿದ್ದ ಜಿಯೋ ಈಗ ಕಡಿಮೆ ಬೆಲೆಯಲ್ಲಿ ಭಾರತೀಯ ಮಾರುಕಟ್ಟೆಗೆ ಸಿಮ್ ಹೊಂದಿರುವ ಲ್ಯಾಪ್ ಟಾಪ್ ಬಿಡುಗಡೆ ಮಾಡಲು ಮುಂದಾಗಿದೆ. ಹೌದು. ಚಿಪ್ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಪ್ರತಿಷ್ಟಿತ ಹಾರ್ಡ್ ವೇರ್ ಕಂಪನಿ ಕ್ವಾಲ್ಕಾಮ್ ಜೊತೆ ವಿಂಡೋಸ್ 10 ಆಪರೇಟಿಂಗ್ ವ್ಯವಸ್ಥೆ ಇರುವ ಲ್ಯಾಪ್ ಟಾಪ್‍ಗಳಲ್ಲಿ ಸಿಮ್‍ಗಳನ್ನು ಅಳವಡಿಸುವುದರ ಕುರಿತು ರಿಲಯನ್ಸ್ ಜಿಯೋ ಮಾತುಕತೆ ನಡೆಸಿದೆ ಎಂದು ವರದಿಯಾಗಿದೆ. ಈಗಾಗಲೇ ಕ್ವಾಲ್ಕಾಮ್ ಕಂಪನಿಯು ಹೆಚ್‍ಪಿ, ಏಸಸ್, ಲೆನೊವೊ ಲ್ಯಾಪ್ […]

7 months ago

ದೀಪಾವಳಿಗೆ ಜಿಯೋ ಗಿಫ್ಟ್: 399 ರೂ. ರಿಚಾರ್ಜ್ ಮಾಡಿ ಫುಲ್ ಕ್ಯಾಶ್‍ಬ್ಯಾಕ್ ಪಡೆಯಿರಿ

ಮುಂಬೈ: ಟೆಲಿಕಾಂ ಕಂಪೆನಿಗಳ ಮಧ್ಯೆ ಮತ್ತೊಮ್ಮೆ ಡೇಟಾ ಸಮರ ಆರಂಭವಾಗುವ ಸಾಧ್ಯತೆಯಿದೆ. ರಿಲಯನ್ಸ್ ಜಿಯೋ ದೀಪಾವಳಿ ಹಿನ್ನೆಲೆಯಲ್ಲಿ ಪ್ರೈಮ್ ಗ್ರಾಹಕರಿಗೆ 399 ರೂ. ಕ್ಯಾಶ್ ಬ್ಯಾಕ್ ಆಫರನ್ನು ಪ್ರಕಟಿಸಿದೆ. 399 ರೂ. ರಿಚಾರ್ಜ್ ಮಾಡಿದರೆ 50 ರೂ. 8 ವೋಚರ್ ನೀಡಲಾಗುವುದು. ಈ ವೋಚರ್ ಮೂಲಕ ಮುಂದೆ 50 ರೂ. ನಿಂದ ಆರಂಭವಾಗಿ 399 ರೂ....

ಜಿಯೋ ಎಫೆಕ್ಟ್: ಐಡಿಯಾ, ವೊಡಾಫೋನ್ ಇಂಡಿಯಾ ವಿಲೀನ

1 year ago

ನವದೆಹಲಿ: ದೇಶದ ಅತೀ ದೊಡ್ಡ ಟೆಲಿಕಾಮ್ ಸಂಸ್ಥೆಯನ್ನು ಸ್ಥಾಪಿಸುವ ಸಲುವಾಗಿ ಐಡಿಯಾ ಸೆಲ್ಯುಲರ್ ಮತ್ತು ಬ್ರಿಟಿಷ್ ಟೆಲಿಕಾಮ್ ಸಂಸ್ಥೆ ವೊಡಾಫೋನ್‍ನ ಭಾರತದ ಘಟಕ ವಿಲೀನಗೊಳ್ಳುತ್ತಿರುವ ಬಗ್ಗೆ ಇಂದು ಘೋಷಿಸಿವೆ. ಐಡಿಯಾ ಹಾಗೂ ವೊಡಾಫೋನ್ ಇಂಡಿಯಾ ವಿಲೀನದಿಂದ 40 ಕೋಟಿಗೂ ಅಧಿಕ ಗ್ರಾಹಕರನ್ನೊಳಗೊಂಡ...

ಜಿಯೋ 4ಜಿ ಇಂಟರ್‍ನೆಟ್ ಅಪ್‍ಗ್ರೇಡ್ ಮೆಸೇಜ್ ಶೇರ್ ಮಾಡೋ ಮುನ್ನ ಈ ಸುದ್ದಿ ಓದಿ

1 year ago

ಬೆಂಗಳೂರು: “ಪ್ರಿಯ ಗ್ರಾಹಕರೇ ನಿಮ್ಮ ಜಿಯೋ ಇಂಟರ್‍ನೆಟ್ ಮತ್ತು ಕಾಲ್ ಸೇವೆಯನ್ನು ರಾತ್ರಿ 12 ಗಂಟೆಯ ಒಳಗಡೆ ಅಪ್‍ಗ್ರೇಡ್ ಮಾಡಿಕೊಳ್ಳಿ, ಒಂದು ವೇಳೆ ನೀವು ಅಪ್‍ಗ್ರೇಡ್ ಮಾಡದೇ ಇದಲ್ಲಿ ನಿಮ್ಮ ಜಿಯೋ ಸೇವೆ ಡಿ ಆಕ್ವಿವೇಟ್ ಆಗುತ್ತದೆ” ಈ ರೀತಿ ಇರುವ...

ಜಿಯೋಗೆ ಸೆಡ್ಡು: 36 ರೂ.ಗೆ 1 ಜಿಬಿ ಬಿಎಸ್‍ಎನ್‍ಎಲ್ ಡೇಟಾ

1 year ago

ನವದೆಹಲಿ: ರಿಲಯನ್ಸ್ ಜಿಯೋಗೆ ಫೈಟ್ ನೀಡಲು ಈಗ ಸರ್ಕಾರಿ ಸ್ವಾಮ್ಯದ ಬಿಎಸ್‍ಎನ್‍ಲ್ 36 ರೂ. ಗೆ 1 ಜಿಬಿ ಡೇಟಾ ನಿಡಲು ಮುಂದಾಗಿದೆ. ಪ್ರಿಪೇಯ್ಡ್ ಗ್ರಾಹಕರು 28 ದಿನ ವ್ಯಾಲಿಡಿಟಿ ಹೊಂದಿರುವ ವಿಶೇಷ ಟ್ಯಾರಿಫ್ ವೋಚರ್(ಎಸ್‍ಟಿವಿ) 291 ರೂ. ರಿಚಾರ್ಜ್ ಮಾಡಿದ್ದರೆ...