Tuesday, 20th February 2018

Recent News

4 months ago

ದೀಪಾವಳಿಗೆ ಜಿಯೋ ಗಿಫ್ಟ್: 399 ರೂ. ರಿಚಾರ್ಜ್ ಮಾಡಿ ಫುಲ್ ಕ್ಯಾಶ್‍ಬ್ಯಾಕ್ ಪಡೆಯಿರಿ

ಮುಂಬೈ: ಟೆಲಿಕಾಂ ಕಂಪೆನಿಗಳ ಮಧ್ಯೆ ಮತ್ತೊಮ್ಮೆ ಡೇಟಾ ಸಮರ ಆರಂಭವಾಗುವ ಸಾಧ್ಯತೆಯಿದೆ. ರಿಲಯನ್ಸ್ ಜಿಯೋ ದೀಪಾವಳಿ ಹಿನ್ನೆಲೆಯಲ್ಲಿ ಪ್ರೈಮ್ ಗ್ರಾಹಕರಿಗೆ 399 ರೂ. ಕ್ಯಾಶ್ ಬ್ಯಾಕ್ ಆಫರನ್ನು ಪ್ರಕಟಿಸಿದೆ. 399 ರೂ. ರಿಚಾರ್ಜ್ ಮಾಡಿದರೆ 50 ರೂ. 8 ವೋಚರ್ ನೀಡಲಾಗುವುದು. ಈ ವೋಚರ್ ಮೂಲಕ ಮುಂದೆ 50 ರೂ. ನಿಂದ ಆರಂಭವಾಗಿ 399 ರೂ. ವರೆಗಿನ ಆಫರನ್ನು ರಿಚಾರ್ಜ್ ಮಾಡಬಹುದು ಎಂದು ಜಿಯೋ ತಿಳಿಸಿದೆ. 84 ದಿನಗಳ ವ್ಯಾಲಿಡಿಟಿ ಹೊಂದಿರುವ 399 ರೂ. ರಿಚಾರ್ಜ್ ಮಾಡಿದರೆ […]

6 months ago

ಐಪಿಎಲ್ ಪ್ರಸಾರದ ಹಕ್ಕು ಸ್ಟಾರ್ ಇಂಡಿಯಾ ಪಾಲು: ಎಷ್ಟು ಕೋಟಿ ಬಿಡ್? ಇನ್ನು ಮುಂದೆ 1 ಪಂದ್ಯದ ಟಿವಿ ಶುಲ್ಕ ಎಷ್ಟು ಗೊತ್ತಾ?

ಮುಂಬೈ: 2018ರಿಂದ 2022ರವರೆಗಿನ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಜಾಗತಿಕ ಪ್ರಸಾರದ ಹಕ್ಕನ್ನು ಸ್ಟಾರ್ ಇಂಡಿಯಾ ಪಡೆದುಕೊಂಡಿದೆ. ಸೋಮವಾರ ನಡೆದ ಹರಾಜು ಪ್ರಕ್ರಿಯೆಯಲ್ಲಿ 16,347 ಕೋಟಿ ರೂ. ನೀಡಿ ಟಿವಿ ಮತ್ತು ಡಿಜಿಟಲ್ ಮೀಡಿಯಾದ ಹಕ್ಕನ್ನು ಸ್ಟಾರ್ ಇಂಡಿಯಾ ಪಡೆದುಕೊಂಡಿದೆ. ಭಾರತದಲ್ಲಿ ಪ್ರಸಾರದ ಹಕ್ಕಿಗಾಗಿ ಸೋನಿ ಪಿಕ್ಚರ್ಚ್ 11,050 ಕೋಟಿ ರೂ. ಹಣವನ್ನು ಬಿಡ್ ಮಾಡಿದ್ದರೆ ಸ್ಟಾರ್...

ಜಿಯೋ 4ಜಿ ಇಂಟರ್‍ನೆಟ್ ಅಪ್‍ಗ್ರೇಡ್ ಮೆಸೇಜ್ ಶೇರ್ ಮಾಡೋ ಮುನ್ನ ಈ ಸುದ್ದಿ ಓದಿ

12 months ago

ಬೆಂಗಳೂರು: “ಪ್ರಿಯ ಗ್ರಾಹಕರೇ ನಿಮ್ಮ ಜಿಯೋ ಇಂಟರ್‍ನೆಟ್ ಮತ್ತು ಕಾಲ್ ಸೇವೆಯನ್ನು ರಾತ್ರಿ 12 ಗಂಟೆಯ ಒಳಗಡೆ ಅಪ್‍ಗ್ರೇಡ್ ಮಾಡಿಕೊಳ್ಳಿ, ಒಂದು ವೇಳೆ ನೀವು ಅಪ್‍ಗ್ರೇಡ್ ಮಾಡದೇ ಇದಲ್ಲಿ ನಿಮ್ಮ ಜಿಯೋ ಸೇವೆ ಡಿ ಆಕ್ವಿವೇಟ್ ಆಗುತ್ತದೆ” ಈ ರೀತಿ ಇರುವ...

ಜಿಯೋಗೆ ಸೆಡ್ಡು: 36 ರೂ.ಗೆ 1 ಜಿಬಿ ಬಿಎಸ್‍ಎನ್‍ಎಲ್ ಡೇಟಾ

1 year ago

ನವದೆಹಲಿ: ರಿಲಯನ್ಸ್ ಜಿಯೋಗೆ ಫೈಟ್ ನೀಡಲು ಈಗ ಸರ್ಕಾರಿ ಸ್ವಾಮ್ಯದ ಬಿಎಸ್‍ಎನ್‍ಲ್ 36 ರೂ. ಗೆ 1 ಜಿಬಿ ಡೇಟಾ ನಿಡಲು ಮುಂದಾಗಿದೆ. ಪ್ರಿಪೇಯ್ಡ್ ಗ್ರಾಹಕರು 28 ದಿನ ವ್ಯಾಲಿಡಿಟಿ ಹೊಂದಿರುವ ವಿಶೇಷ ಟ್ಯಾರಿಫ್ ವೋಚರ್(ಎಸ್‍ಟಿವಿ) 291 ರೂ. ರಿಚಾರ್ಜ್ ಮಾಡಿದ್ದರೆ...