Thursday, 23rd January 2020

1 month ago

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರಕ್ಕೆ ಸ್ವರ್ಣ ಕಮಲ ಪಡೆದ ರಿಷಬ್ ಶೆಟ್ಟಿ

ನವದೆಹಲಿ: ರಿಷಬ್ ಶೆಟ್ಟಿ ಅವರ ನಿರ್ದೇಶನದಲ್ಲಿ ಮೂಡಿಬಂದಿದ್ದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರ ಸ್ವರ್ಣ ಕಮಲ ಪ್ರಶಸ್ತಿಗೆ ಭಾಜನವಾಗಿದ್ದು, ದೆಹಲಿಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರಿಂದ ರಿಷಬ್ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು. ಉತ್ತಮ ಮಕ್ಕಳ ಚಿತ್ರವಾಗಿ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾ ರಾಷ್ಟ್ರೀಯಾ ಪ್ರಶಸ್ತಿ ಪಡೆದಿದ್ದು, ಕನ್ನಡ ಚಿತ್ರರಂಗದ ಖ್ಯಾತಿ ರಾಷ್ಟ್ರಮಟ್ಟದಲ್ಲಿ ಪ್ರಜ್ವಲಿಸುವಂತೆ ಮಾಡಿರುವುದು ಹೆಮ್ಮೆಯ ವಿಷಯವಾಗಿದೆ. ಸೋಮವಾರ ದೆಹಲಿಯಲ್ಲಿ ನಡೆದ 66ನೇ ರಾಷ್ಟ್ರೀಯ ಚಲನಚಿತ್ರ ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು […]

2 months ago

ಕಥಾ ಸಂಗಮದಲ್ಲಿದೆ ಕಾಡುವ ಕಥೆಗಳ ಗುಚ್ಛ!

ಸಿದ್ಧ ಸೂತ್ರದ ಸಿನಿಮಾಗಳ ಸದ್ದಿನ ಸರಹದ್ದಿನೊಳಗೇ ಭಿನ್ನ ಪ್ರಯೋಗಗಳು ಅಬ್ಬರಿಸದಿದ್ದರೆ ಯಾವುದೇ ಭಾಷೆಯ ಚಿತ್ರರಂಗವಾದರೂ ನಿಂತ ನೀರಿನಂತಾಗಿ ಬಿಡುತ್ತದೆ. ಈ ಕಾರಣದಿಂದಲೇ ಹೊಸ ಅಲೆಯ ಚಿತ್ರಗಳು, ಹೊಸ ಪ್ರಯೋಗಗಳ ಮೂಸೆಯಲ್ಲರಳಿಕೊಂಡ ಸಿನಿಮಾಗಳು ಮುಖ್ಯವಾಗಿ ಪರಿಗಣಿಸಲ್ಪಡುತ್ತವೆ. ಈ ನಿಟ್ಟಿನಲ್ಲಿ ರಿಷಬ್ ಶೆಟ್ಟಿ ಸೂತ್ರದಾರಿಕೆಯ ಕಥಾ ಸಂಗಮ ಒಂದು ಪರಿಣಾಮಕಾರಿ ಪ್ರಯತ್ನ. ಈ ಕಾರಣದಿಂದಲೇ ಈ ಸಿನಿಮಾ ಬಗ್ಗೆ...

‘ಕಥಾ ಸಂಗಮ’ ಡಿಸೆಂಬರ್ 6ರಂದು ರಿಲೀಸ್

2 months ago

ರಿಷಬ್ ಶೆಟ್ಟಿ ಫಿಲಂಸ್ ಹಾಗೂ ಶ್ರೀದೇವಿ ಎಂಟರ್ ಟೈನರ್ಸ್ ಲಾಂಛನದಲ್ಲಿ ರಿಷಬ್ ಶೆಟ್ಟಿ, ಕೆ.ಹೆಚ್ ಪ್ರಕಾಶ್ ಹಾಗೂ ಪ್ರದೀಪ್ ಎನ್.ಆರ್ ಅವರು ನಿರ್ಮಿಸಿರುವ ‘ಕಥಾ ಸಂಗಮ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಏಳು ಕಥೆಗಳ ಸಂಗಮವಾಗಿರುವ ಈ ಚಿತ್ರವನ್ನು ಏಳು...

ಕಣಗಾಲರ ಹಾದಿಯಲ್ಲೊಂದು ಕನಸಿನಂಥಾ `ಕಥಾ ಸಂಗಮ’!

2 months ago

ಕನ್ನಡ ಚಿತ್ರರಂಗವನ್ನು ತಮ್ಮ ವಿಭಿನ್ನ ಆಲೋಚನೆಗಳ ಮೂಲಕವೇ ಬೆಳಗಿದ ಮೇರು ನಿರ್ದೇಶಕ ಪುಟ್ಟಣ್ಣ ಕಣಗಾಲ್. ಚಿತ್ರರಂಗ ಒಂದೇ ಬಿಂದುವಿನ ಸುತ್ತ ಗಿರಕಿ ಹೊಡೆಯುತ್ತಿದ್ದ ಕಾಲದಲ್ಲಿಯೇ ಹೊಸ ಸಾಧ್ಯತೆಗಳ ಬ್ರಹ್ಮಾಂಡವನ್ನೇ ಬಿಚ್ಚಿಟ್ಟವರು ಪುಟ್ಟಣ್ಣ ಕಣಗಾಲ್. ಇದರೊಂದಿಗೆ ಪರಭಾಷಾ ಚಿತ್ರರಂಗದ ಮಂದಿಯೇ ಬೆರಗಾಗುವಂತಹ ಸಿನಿಮಾಗಳನ್ನು...

ಅಚ್ಚರಿಯ ಲೋಕಕ್ಕೆ ಕರೆದೊಯ್ಯುವ ಕಥಾ ಸಂಗಮ ಹಾಡು!

2 months ago

ನಿರ್ದೇಶಕ ರಿಷಬ್ ಶೆಟ್ಟಿ ಯಾವುದೇ ಸಿನಿಮಾ ಆರಂಭಿಸಿದರೂ ಅಲ್ಲೊಂದು ಹೊಸತನ, ಹೊಸ ಪ್ರಯೋಗ ಇದ್ದೇ ಇರುತ್ತದೆಂಬ ನಂಬಿಕೆ ಪ್ರೇಕ್ಷಕರಲ್ಲಿದೆ. ಆದರೀಗ ಅವರು ಕಥಾ ಸಂಗಮವೆಂಬ ಸಿನಿಮಾ ಮೂಲಕ ಎಲ್ಲರ ನಿರೀಕ್ಷೆಯನ್ನು ಮೀರಿದ ಪ್ರಯೋಗದೊಂದಿಗೆ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಕಥಾ ಸಂಗಮದಲ್ಲಿ ಏಳು...

ಟೀಸರ್ ಮೂಲಕ ಮಗನ ಹೆಸ್ರು ರಿವೀಲ್ ಮಾಡಿದ ರಿಷಬ್

2 months ago

ಬೆಂಗಳೂರು: ಸ್ಯಾಂಡಲ್‍ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಟೀಸರ್ ಮೂಲಕ ತಮ್ಮ ಮಗನ ಹೆಸರನ್ನು ರಿವೀಲ್ ಮಾಡಿದ್ದಾರೆ. ರಿಷಬ್ ತಮ್ಮ ಮಗನ ವಿಡಿಯೋ ಮಾಡುವ ಮೂಲಕ ಮನೆಯ ಹೀರೋನನ್ನು ಪರಿಚಯಿಸಿದ್ದಾರೆ. ರಿಷಬ್ ಶೆಟ್ಟಿ ತಮ್ಮ ಮಗನಿಗೆ ರಣ್‍ವಿತ್ ಶೆಟ್ಟಿ ಎಂದು ನಾಮಕರಣ...

ರಕ್ಷಿತ್, ರಿಷಬ್‌ಗೆ ಬೈಲೂರು ಕೊರಗಜ್ಜನ ಅಭಯ

5 months ago

– ಗುಡಿಯಿಲ್ಲದೆ ಕಲದಲ್ಲಿ ನೆಲೆನಿಂತ ದೈವಕ್ಕಿದೆ ವಿಶೇಷ ಶಕ್ತಿ – ಹರಕೆ ಹೇಳಿದ್ರೆ ಈಡೇರುತ್ತೆ ಅಂತಾರೆ ಭಕ್ತರು – ಸಮಸ್ಯೆ ಎದುರಾದಾಗ ಕೊರಗಜ್ಜನ ಸನ್ನಿಧಿಗೆ ಬರುತ್ತಾರೆ ನಟರು ಉಡುಪಿ: ಸ್ವಂತ ಟ್ಯಾಲೆಂಟ್ ಎಷ್ಟೇ ಇರಬಹುದು. ಆದರೆ ವ್ಯಕ್ತಿಯ ಹಿಂದೆ ಒಂದು ಶಕ್ತಿ...

ಬೆಲ್‍ಬಾಟಂ ನಂತರ ಬೇಡಿಕೆಯ ಹೀರೋ ಆದರೇ ರಿಷಬ್?

5 months ago

ಬೆಂಗಳೂರು: ಒಂದು ಕಾಲದಲ್ಲಿ ನಾಯಕ ನಟನಾಗಬೇಕೆಂಬ ಕನಸು ಹೊತ್ತು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದವರು ರಿಷಬ್ ಶೆಟ್ಟಿ. ಆದರೆ ತನ್ನೊಳಗೆ ಗಂಭೀರವಾಗಿರೋದು ನಿರ್ದೇಶಕನಾಗೋ ಕನಸು ಎಂಬುದನ್ನು ಖಚಿತಪಡಿಸಿಕೊಂಡಿದ್ದ ರಿಷಬ್ ಆ ನಂತರದಲ್ಲಿ ಆ ಕ್ಷೇತ್ರದಲ್ಲಿಯೇ ತೊಡಗಿಸಿಕೊಂಡು ಯಶ ಕಂಡಿದ್ದರು. ಆದರೆ ಹೀಗೆ ನಿರ್ದೇಶನದಲ್ಲಿ...