Thursday, 20th July 2017

Recent News

3 days ago

ಶಶಿಕಲಾಗೆ ಸೆಂಟ್ರಲ್ ಜೈಲಲ್ಲಿ ಹೈಫೈ ಸೌಲಭ್ಯ: ರೂಪಾ ಆರೋಪಕ್ಕೆ ಇಲ್ಲಿದೆ ದೃಶ್ಯ `ರೂಪ’ಕ

ಬೆಂಗಳೂರು: ಛಾಪಾಕಾಗದ ಹಗರಣದ ರೂವಾರಿ ತೆಲಗಿಯ ಹೈ-ಫೈ ಲೈಫ್ ಬಗ್ಗೆ ನಿಮ್ಮ ಪಬ್ಲಿಕ್ ಟಿವಿಯ ವರದಿ ರಾಷ್ಟ್ರಮಟ್ಟದಲ್ಲಿ ಬಿರುಗಾಳಿ ಎಬ್ಬಿಸಿತ್ತು. ಈಗ ಪರಪ್ಪನ ಅಗ್ರಹಾರದಲ್ಲಿ ಸಾಮಾನ್ಯ ಕೈದಿಯಾಗಿರುವ ಶಶಿಕಲಾಗೆ ಫೈವ್ ಸ್ಟಾರ್ ಹೊಟೇಲ್‍ನಂಥ ಫೆಸಿಲಿಟಿ ಕೊಟ್ಟಿರೋದು ಸೋಮವಾರ ಜಗಜ್ಜಾಹೀರಾಗಿದೆ. ಹೌದು. ಚಿನ್ನಮ್ಮ ಶಶಿಕಲಾಗೆ ಜೈಲಿನಲ್ಲಿ ಅಧಿಕಾರಿಗಳು 5 ಬಿಹೆಚ್‍ಕೆ ಪ್ಯಾಸೇಜ್ ನೀಡಿದ್ದರು. 5 ಬಿಹೆಚ್‍ಕೆ ಪ್ಯಾಸೇಜ್‍ಗಾಗಿಯೇ ಶಶಿಕಲಾ 2 ಕೋಟಿ ರೂ. ನೀಡಿದ್ದರು. 2 ಕೋಟಿ ಲಂಚದ ಜೊತೆಗೆ ವಾರಕ್ಕೆ ಎರಡೂವರೆ ಲಕ್ಷ ರೂ. ಹಣವನ್ನು ನೀಡಲಾಗುತಿತ್ತು […]

3 days ago

ಡಿಐಜಿ ರೂಪಾ ವರ್ಗಾವಣೆ ಮಾಡಿದ್ದು ಯಾಕೆ: ಸಿಎಂ ಸಮರ್ಥನೆ ನೀಡಿದ್ದು ಹೀಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೆ ಡಿಐಜಿ ರೂಪಾ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಇದೀಗ ಅಧಿಕಾರಿಗಳ ವರ್ಗಾವಣೆಯನ್ನು ಸಮರ್ಥಿಸಿಕೊಂಡಿರುವ ಸಿಎಂ, ಅಧಿಕಾರಿಗಳ ಬೇಜವಾಬ್ದಾರಿ ವರ್ತನೆ ಸಹಿಸಲು ಸಾಧ್ಯವಿಲ್ಲ. ವರ್ಗಾವಣೆ ಮಾಡಿ ಪರಿಸ್ಥಿತಿ ಕಂಟ್ರೋಲ್ ಮಾಡಿದ್ದೇನೆ ಎಂದು ತಮ್ಮ ಆಪ್ತರ ಶಾಸಕರ ಜೊತೆ ಹೇಳಿಕೊಂಡಿರುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ...