Wednesday, 22nd November 2017

Recent News

4 months ago

ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 5 LTE ಫೋನ್‍ಗಳ ಪಟ್ಟಿ ಇಲ್ಲಿದೆ

ನವದೆಹಲಿ: ಎರಡನೇ ತ್ರೈಮಾಸಿಕದಲ್ಲಿ ಭಾರತದಲ್ಲಿ ಎಲ್‍ಟಿಇಗೆ ಸಪೋರ್ಟ್ ಮಾಡುವ ಸ್ಮಾರ್ಟ್ ಫೋನ್ ವಿಭಾಗದಲ್ಲಿ ಚೀನಾದ ಕ್ಸಿಯೋಮಿ ಕಂಪೆನಿಯ ರೆಡ್‍ಮೀ ನೋಟ್ 4 ಫೋನ್ ಅತಿ ಹೆಚ್ಚು ಮಾರಾಟವಾಗಿದೆ ಎಂದು ವರದಿ ತಿಳಿಸಿದೆ. ಭಾರತದ ಸ್ಮಾರ್ಟ್ ಫೋನ್ ಮಾರುಕಟ್ಟೆಯ ಬಗ್ಗೆ ಕೌಂಟರ್ ಪಾಯಿಂಟ್ ಸಂಸ್ಥೆ ಅಧ್ಯಯನ ನಡೆಸಿ ವರದಿ ನೀಡಿದ್ದು, ಅತಿಹೆಚ್ಚು ಮಾರಾಟವಾದ ಫೋನ್ ಗಳ ಪೈಕಿ ರೆಡ್‍ಮೀ ನೋಟ್ 4 ಮೊದಲ ಸ್ಥಾನವನ್ನು ಪಡೆದುಕೊಂಡಿದ್ದರೆ, ರೆಡ್‍ಮೀ 4 ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಸ್ಯಾಮ್ ಸಂಗ್ ಗೆಲಾಕ್ಸಿ ಜೆ2, […]

6 months ago

ಬೆಂಗಳೂರಿನಲ್ಲಿ ರೆಡ್‍ಮೀ ಕಂಪೆನಿಯ ಆಫ್‍ಲೈನ್ ಸ್ಟೋರ್ ಆರಂಭ: ಜಸ್ಟ್ 12 ಗಂಟೆಯಲ್ಲಿ 5 ಕೋಟಿ ರೂ. ವ್ಯಾಪಾರ!

ಬೆಂಗಳೂರು: ಚೀನಾದ ರೆಡ್‍ಮೀ ಕಂಪೆನಿ ಆಫ್‍ಲೈನ್ ಸ್ಟೋರ್ ಮೂಲಕ ಒಂದೇ ದಿನದಲ್ಲಿ 5 ಕೋಟಿ ರೂ. ವ್ಯವಹಾರ ನಡೆಸಿದೆ. ಮೇ 20ಕ್ಕೆ ಕ್ಸಿಯೋಮಿ ಕಂಪೆನಿ ಬೆಂಗಳೂರಿನ ಪೋನೆಕ್ಸ್ ಮಾರ್ಕೆಟಿಂಗ್ ಸಿಟಿಯಲ್ಲಿ ತನ್ನ ಆಫ್ ಲೈನ್ ಸ್ಟೋರ್ ಆರಂಭಿಸಿತ್ತು. ಈ ಮಳಿಗೆ ಆರಂಭಗೊಂಡ ಕೇವಲ 12 ಗಂಟೆಯಲ್ಲಿ 5 ಕೋಟಿ ರೂ. ಮೌಲ್ಯದ ಉತ್ಪನ್ನಗಳನ್ನು ಮಾರಾಟ ಮಾಡಲಾಗಿದೆ...