Monday, 18th June 2018

Recent News

1 week ago

ಸ್ಟಂಟ್ ಮಾಡಲು ಹೋಗಿ ಶಾಶ್ವತವಾಗಿ ಕಣ್ಣಿಗೆ ಗಾಯಮಾಡಿಕೊಂಡ ಜಾಕ್ವೇಲಿನ್!

ಮುಂಬೈ: ಬಾಲಿವುಡ್ ಬೆಡಗಿ ಜಾಕ್ವೇಲಿನ್ ಫರ್ನಾಂಡಿಸ್ ರೇಸ್- 3 ಚಿತ್ರದಲ್ಲಿ ಬ್ಯುಸಿಯಾಗಿದ್ದು, ಈಗ ತಮ್ಮ ಅಭಿಮಾನಿಗಳಿಗೆ ಕಹಿ ಸುದ್ದಿ ನೀಡಿದ್ದಾರೆ. ಜಾಕ್ವೇಲಿನ್ ರೇಸ್-3 ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರದಲ್ಲಿ ಅವರು ಸಾಕಷ್ಟು ಆ್ಯಕ್ಷನ್ ಸ್ಟಂಟ್ ಮಾಡಿದ್ದಾರೆ. ಹೀಗೆ ಮಾರ್ಚ್ ತಿಂಗಳಲ್ಲಿ ಜಾಕ್ವೇಲಿನ್ ಚಿತ್ರಕ್ಕಾಗಿ ಸಾಹಸ ದೃಶ್ಯ ಮಾಡುವಾಗ ತಮ್ಮ ಕಣ್ಣಿಗೆ ಗಾಯ ಮಾಡಿಕೊಂಡಿದ್ದರು. ಆದರೆ ಈ ಗಾಯ ಈಗ ಶಾಶ್ವತವಾಗಿರುತ್ತದೆ ಎಂದು ಹೇಳುವ ಮೂಲಕ ಜಾಕ್ವೇಲಿನ್ ತಮ್ಮ ಅಭಿಮಾನಿಗಳಿಗೆ ಕಹಿ ಸುದ್ದಿ ನೀಡಿದ್ದಾರೆ. ಜಾಕ್ವೇಲಿನ್ ತಮ್ಮ ಕಣ್ಣಿನ […]

1 month ago

ಜೈಲಿನಲ್ಲಿದ್ದಾಗ ನಿರ್ಮಾಪಕರ ಬಗ್ಗೆ ನೋವಾಗಲಿಲ್ವಾ ಎಂದು ಪ್ರಶ್ನಿಸಿದ್ದಕ್ಕೆ ಖಡಕ್ಕಾಗಿ ಉತ್ತರಿಸಿದ ಸಲ್ಮಾನ್!

ಮುಂಬೈ: ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ನಟಿಸಿದ ರೇಸ್-3 ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆಯಾದ ಮೇಲೆ ಸಲ್ಮಾನ್ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಪತ್ರಕರ್ತರ ಮೇಲೆ ಗುಡುಗಿದ್ದಾರೆ. ಇತ್ತೀಚೆಗೆ ಸಲ್ಮಾನ್ ಖಾನ್ ನಟನೆಯ ರೇಸ್-3 ಟ್ರೇಲರ್ ಬಿಡುಗಡೆಯಾಗಿತ್ತು. ಈ ಸಂದರ್ಭದಲ್ಲಿ ಚಿತ್ರತಂಡ ಸುದ್ದಿಗೋಷ್ಠಿಯನ್ನು ನಡೆಸಿದ್ದರು. ಆಗ ಪತ್ರಕರ್ತರು ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ನೀವು ಅಪರಾಧಿಯಾಗಿ...

ಅನಿಲ್ ಕಪೂರ್, ಬಾಬಿ ಡಿಯೋಲ್ ನಡುವಿನ ಕಿಸ್ಸಿಂಗ್ ವಿಡಿಯೋ ವೈರಲ್

3 months ago

ಮುಂಬೈ: ನಟ ಬಾಬಿ ಡಿಯೋಲ್‍ಗೆ ಬಾಲಿವುಡ್ ನ ಹಿರಿಯ ನಟ ಅನಿಲ್ ಕಪೂರ್ ಕಿಸ್ ಕೊಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಾಬಿ ಡಿಯೋಲ್ ಮತ್ತು ಅನಿಲ್ ಕಪೂರ್ ಬಹುನಿರೀಕ್ಷಿತ ‘ರೇಸ್-3’ ಚಿತ್ರದಲ್ಲಿ ಜೊತೆಯಾಗಿ ನಟಿಸುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಯುಎಇ ಯಲ್ಲಿ...

ನನಗೆ ಹುಡುಗಿ ಸಿಕ್ಕಿಬಿಟ್ಳು- ಸಲ್ಮಾನ್ ಖಾನ್ ಟ್ವೀಟ್ ಒಂದೇ ಗಂಟೆಯಲ್ಲಿ ವೈರಲ್

4 months ago

ಮುಂಬೈ: ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಮದುವೆ ಬಾಲಿವುಡ್ ಅಂಗಳದಲ್ಲಿ ಬಹುಚರ್ಚಿತ ವಿಷಯ. ಸಲ್ಮಾನ್ ಯಾವಾಗ ಮದುವೆಯಾಗ್ತಾರೆ ಅಂತ ಅಭಿಮಾನಿಗಳು ಕಾಯ್ತಿದ್ದಾರೆ. ಈ ಹೊತ್ತಲ್ಲೇ ಸಲ್ಮಾನ್, ಮುಜೆ ಲಡ್ಕಿ ಮಿಲ್ ಗಯಿ (ನನಗೆ ಹುಡುಗಿ ಸಿಕ್ಕಿಬಿಟ್ಳು) ಎಂದು 1 ಗಂಟೆ...

ರೇಸ್-3 ಸಿನಿಮಾದಲ್ಲಿ ಈ ಕಾರಣಕ್ಕೆ ಕಿಸ್ಸಿಂಗ್ ಸೀನ್ ಮಾಡಲ್ಲ ಎಂದ ಸಲ್ಮಾನ್

7 months ago

ಮುಂಬೈ: ಬಾಲಿವುಡ್ ಯಂಗ್ ಭಾಯಿಜಾನ್ ಸಲ್ಮಾನ್ ಖಾನ್ ರೇಸ್-3 ಸಿನಿಮಾದಲ್ಲಿ ನಟಿಸುತ್ತಿರುವ ವಿಷಯ ಎಲ್ಲ ಅಭಿಮಾನಿಗಳಿಗೆ ಗೊತ್ತಿರುವ ವಿಚಾರ. ರೇಸ್ ಮತ್ತು ರೇಸ್-2 ಸಿನಿಮಾಗಳಲ್ಲಿ ನಟರು ಮತ್ತು ನಟಿಯರು ಸಿಕ್ಕಾಪಟ್ಟೆ ಬೋಲ್ಡ್ ಆಗಿ ಕಾಣಿಸಿಕೊಂಡು ಪಡ್ಡೆ ಹುಡುಗರಿಗೆ ಕಿಕ್ ಕೊಟ್ಟಿದ್ದರು. ಆದರೆ...

ರೇಸ್-3 ಚಿತ್ರದಲ್ಲಿ ಈ ಎರಡೂ ಸೀನ್ ಮಾಡಲ್ಲ ಎಂದ ಸಲ್ಮಾನ್!

8 months ago

ಮುಂಬೈ: ಸಲ್ಮಾನ್ ಖಾನ್ ಚಿತ್ರದಲ್ಲಿ ನಟಿಸುವಾಗ ಅವರು ತಮ್ಮ ಕೆಲವು ತತ್ವಗಳನ್ನು ಪಾಲಿಸುತ್ತಾರೆ. ಫ್ಯಾಮಿಲಿ ಆಡಿಯನ್ಸ್ ಗಳನ್ನು ಹೆಚ್ಚು ಸೆಳೆಯುವ ಸಲ್ಮಾನ್ ಈಗ ರೇಸ್-3 ಚಿತ್ರದಲ್ಲಿ ಡ್ರಗ್ಸ್ ಡೀಲರ್ ಹಾಗೂ ಹಾಟ್ ಸೀನ್‍ಗಳಲ್ಲಿ ನಟಿಸುವುದಿಲ್ಲ ಎಂದು ಹೇಳಿದ್ದಾರೆ. ಈ ಮೊದಲು ಸಲ್ಮಾನ್...

ರೇಸ್-3ರಲ್ಲಿ ಒಂದಾಗಲಿದ್ದಾರೆ ಹಾಟ್ ಜೋಡಿ ಇಮ್ರಾನ್ ಹಶ್ಮಿ-ಡೈಸಿ ಶಾ

9 months ago

ಮುಂಬೈ: ರೇಸ್-3 ಚಿತ್ರದಲ್ಲಿ ಸಲ್ಮಾನ್ ಖಾನ್ ಹಾಗೂ ಜಾಕ್ವೇಲಿನ್ ಫರ್ನಾಂಡಿಸ್ ಒಟ್ಟಿಗೆ ನಟಿಸುವುದು ನಿಮಗೆಲ್ಲಾ ಗೊತ್ತೆಯಿದೆ. ಈ ಚಿತ್ರದ ಮತ್ತೊಬ್ಬ ನಟನಾಗಿ ಇಮ್ರಾನ್ ಹಶ್ಮಿಯರನ್ನು ಆಯ್ಕೆ ಮಾಡಲಾಗಿದೆ. ರೇಸ್-3 ಚಿತ್ರದಲ್ಲಿ ಮತ್ತೊಬ್ಬ ನಟರನ್ನಾಗಿ ಸಿದ್ಧಾರ್ಥ್ ಮಲ್ಹೋತ್ರ ಮತ್ತು ಆದಿತ್ಯ ರಾಯ್ ಕಪೂರ್...

ಸಲ್ಮಾನ್ ಜೊತೆ ನಟಿಸಲ್ಲ ಎಂದ ಸಿದ್ಧಾರ್ಥ್ ಮಲ್ಹೋತ್ರ

9 months ago

ಮುಂಬೈ: ರೇಸ್-3 ಚಿತ್ರದಲ್ಲಿ ಬಾಲಿವುಡ್ ಭಾಯ್‍ಜಾನ್ ನಟಿಸುತ್ತಿರುವುದು ನಿಮಗೆಲ್ಲ ಗೊತ್ತೆಯಿದೆ. ಈ ಚಿತ್ರದ ಮತ್ತೊಂದು ಪಾತ್ರಕ್ಕೆ ಸಿದ್ಧಾರ್ಥ್ ಮಲ್ಹೋತ್ರ ಅವರ ಹೆಸರು ಸಲ್ಮಾನ್ ಸೂಚಿಸಿದ್ದರು. ಆದರೆ ಈಗ ಸಿದ್ಧರ್ಥ್ ಈ ಚಿತ್ರದಲ್ಲಿ ನಟಿಸಲು ನಿರಾಕರಿಸಿದ್ದಾರೆ. ವರದಿಯೊಂದರ ಪ್ರಕಾರ ಸಿದ್ಧಾರ್ಥ್ ರೇಸ್-3 ಚಿತ್ರದಲ್ಲಿ...