Thursday, 26th April 2018

Recent News

6 days ago

ಮತ್ತೆ ಜಮೀನಿನಲ್ಲಿದ್ದ ಮೇವಿನ ಬಣವೆಗೆ ಕಿಡಿಕೇಡಿಗಳಿಂದ ಬೆಂಕಿ- ರೈತ ಕಂಗಾಲು

ರಾಯಚೂರು: ಜಮೀನಿನಲ್ಲಿದ್ದ ಮೇವಿನ ಬಣವೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರಿಂದ ಎರಡು ಬಣವೆಗಳು ಸಂಪೂರ್ಣ ಭಸ್ಮವಾಗಿರುವ ಘಟನೆ ರಾಯಚೂರಿನ ಲಿಂಗಸುಗೂರಿನ ಕನ್ನಾಪುರಹಟ್ಟಿಯಲ್ಲಿ ನಡೆದಿದೆ. ಮೇಗಳಪೇಟೆಯ ಹನುಮಂತ ಎಂಬ ರೈತನ ಜಮೀನಿನಲ್ಲಿ ಜಾನುವಾರುಗಳಿಗಾಗಿ ಸಂಗ್ರಹಿಸಿಟ್ಟಿದ್ದ ಮೇವಿನ ಬಣವೆಗಳಿಗೆ ಬೆಂಕಿ ಹಚ್ಚಲಾಗಿದೆ. ಲಿಂಗಸ್ಗೂರು ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಹೊತ್ತಿಗೆ ಬಣವೆಗಳು ಸುಟ್ಟುಹೋಗಿದ್ದವು. 15 ದಿನಗಳ ಹಿಂದೆ ಇದೇ ರೈತನಿಗೆ ಸೇರಿದ್ದ ಎರಡು ಟ್ರ್ಯಾಕ್ಟರ್ ಮೇವಿನ ಬಣವೆ ಸುಟ್ಟು ಅಪಾರ ನಷ್ಟ ಅನುಭವಿಸಿದ್ದರು. ಪುನಃ ಬಣವೆಗಳು ಸುಟ್ಟಿದ್ದಕ್ಕೆ ರೈತ ಮತ್ತಷ್ಟು […]

3 weeks ago

ಸಾಲ ಕೊಡ್ತೀವಿ ಕಾಂಗ್ರೆಸ್ ಗೆ ಓಟ್ ಹಾಕಿ – ಮತದಾರರಿಗೆ ಅಮಿಷ

ತುಮಕೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ರೈತರಿಗೆ ಸಾಲ ವಿತರಣೆ ಮಾಡಿರುವ ಘಟನೆ ಮಧುಗಿರಿ ತಾಲೂಕಿನ ಕಡಗತ್ತೂರು ವಿಎಸ್‍ಎಸ್‍ಎನ್ ಬ್ಯಾಂಕಿನಲ್ಲಿ ನಡೆದಿದೆ. ಸಾಲ ವಿತರಣೆ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಕಾರ್ಯ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಘಟನೆಯ ಕುರಿತು ಮಧುಗಿರಿ ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣನ ಕ್ಷೇತ್ರದಲ್ಲಿ ಮತದಾರರಿಗೆ ಸಾಲದ ರೂಪದಲ್ಲಿ ಆಮಿಷ...

ವಾಯುಭಾರ ಕುಸಿತ – ರಾಜ್ಯದ ಹಲವೆಡೆ ತಂಪೆರೆದ ವರುಣ

1 month ago

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಬಾರ ಕುಸಿತ ಪ್ರಭಾವದಿಂದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯ ಹಲವೆಡೆ ಮಳೆಯಾಗಿದೆ. ನಗರದ ಹೊರವಲಯದ ಯಶವಂತಪುರ, ರಾಜಾಜಿನಗರ, ಕತ್ರಿಗುಪ್ಪೆ, ಬನಶಂಕರಿ, ಶ್ರೀನಗರ, ಕೆಂಗೇರಿ ಸುತ್ತಮುತ್ತಲ ಭಾಗಗಳಲ್ಲಿ ಸಂಜೆ ವೇಳೆ ಮಳೆಯಾಗಿದ್ದು, ನಗರದ ಹೊರವಲಯ ಅನೇಕಲ್ ಪ್ರದೇಶದಲ್ಲಿ ಸಾಧಾರಣ...

ಸಾಲ ತೀರಿಸಲಿಲ್ಲವೆಂದು ರೈತನ ಮನೆಯಲ್ಲಿ ಬ್ಯಾಂಕ್ ಸಿಬ್ಬಂದಿಯಿಂದ ಗೂಂಡಾಗಿರಿ!

1 month ago

ಕೊಪ್ಪಳ: ಹತ್ತಾರು ಬ್ಯಾಂಕಿನಲ್ಲಿ ಸಾವಿರಾರು ಕೋಟಿ ಸಾಲ ಮಾಡಿರೋ ಉದ್ಯಮಿಗಳ ವಿರುದ್ಧ ಕ್ರಮಕ್ಕೆ ಬ್ಯಾಂಕ್‍ಗಳು ಮುಂದಾಗುತ್ತಿಲ್ಲ. ಆದರೆ ಇಲ್ಲೊಂದು ಸಹಕಾರಿ ಬ್ಯಾಂಕ್ ರೈತನಿಗೆ ಕೊಟ್ಟ 3 ಲಕ್ಷ ರೂ. ಸಾಲಕ್ಕೆ ಮನೆಯನ್ನೇ ಗುಡಿಸಿ ಗುಂಡಾಂತರ ಮಾಡಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕು...

ಪೇದೆ ನಿಂದಿಸಿ ಥಳಿಸಿದಕ್ಕೆ ಮನನೊಂದು ರೈತ ಆತ್ಮಹತ್ಯೆಗೆ ಯತ್ನ!

2 months ago

ಯಾದಗಿರಿ: ಮುಖ್ಯ ಪೇದೆಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಥಳಿಸಿದಕ್ಕೆ ಮನನೊಂದು ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಹಾಲಗೇರಿ ಗ್ರಾಮದಲ್ಲಿ ನಡೆದಿದೆ. ಶನಿವಾರ ರಾತ್ರಿ ಹಾಲಗೇರಿ ಗ್ರಾಮದಲ್ಲಿ ಜಮೀನು ಪಕ್ಕದಲ್ಲಿ ಮರಳು ಸಂಗ್ರಹಿಸಿದ ವಿಚಾರಕ್ಕೆ...

ಜಪಾನ್ ನ ರೈಸ್ ಆರ್ಟ್ ಕಲೆಯ ಮಾದರಿಯಲ್ಲಿ ಭತ್ತದಲ್ಲಿ ಸ್ವಚ್ಛ ಭಾರತ ಲಾಂಛನ ರಚಿಸಿದ ದಾವಣಗೆರೆಯ ರೈತ

2 months ago

ದಾವಣಗೆರೆ: ಜಪಾನ್ ನಲ್ಲಿ ಪ್ರವಾಸಿಗರನ್ನು ಸೆಳೆಯಲು ಮಾಡುವ ರೈಸ್ ಆರ್ಟ್ ಕಲೆಯ ಮಾದರಿಯಲ್ಲಿ ಭಾರತದ ದೇಶಿ ಭತ್ತದ ತಳಿ ಬಳಸಿ ಜನರಿಗೆ ಸ್ವಚ್ಛತೆ ಹಾಗೂ ಶೌಚಾಲಯದ ಮಹತ್ವ ಸಾರುವ ಸ್ವಚ್ಛ ಭಾರತ ಮಿಷನ್ ನ ಲಾಂಛನ ರಚಿಸುವ ಮೂಲಕ ಜಿಲ್ಲೆಯ ಪ್ರಗತಿಪರ...

ನಾನು ಸತ್ತ ಮೇಲೆ ಪತ್ನಿಯ ತಾಳಿ, ಕುಂಕುಮ ತೆಗೆಯಬೇಡಿ ಎಂದು ಪತ್ರ ಬರೆದು ರೈತ ಆತ್ಮಹತ್ಯೆ

2 months ago

ಹುಬ್ಬಳ್ಳಿ: ರೈತರ ಆತ್ಮಹತ್ಯೆ ತಡೆಯುವಂತೆ ಸರ್ಕಾರಕ್ಕೆ ಮನವಿ ಮಾಡಿ ಡೆತ್ ನೋಟ್ ಬರೆದಿಟ್ಟು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಗ್ರಾಮದಲ್ಲಿ ನಡೆದಿದೆ. ಕಿರೆಸೂರು ಗ್ರಾಮದ ವೀರಪ್ಪ ಸವದತ್ತಿ(38) ಆತ್ಮಹತ್ಯೆ ಮಾಡಿಕೊಂಡ ರೈತ. ನನ್ನ ಸಾವಿಗೆ ನನ್ನ ವಾಹನ...

ಉದ್ಯೋಗ ಸೃಷ್ಟಿ ಬಗ್ಗೆ ಏನ್ ಮಾಡಿದ್ದೀರಿ- ಸಂವಾದ ಕಾರ್ಯಕ್ರಮದಲ್ಲಿ ಅಮಿತ್ ಶಾಗೆ ರೈತ ಪ್ರಶ್ನೆ

2 months ago

ಬೀದರ್: ಚುನಾವಣಾ ಚಾಣಕ್ಯ ಎಂದೇ ಖ್ಯಾತಿ ಹೊಂದಿರುವ ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಕಾರ್ಯಕ್ರಮದಲ್ಲಿ ರೈತರೊಬ್ಬರು ಪ್ರಶ್ನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಕಾಂಗ್ರೆಸ್ ನ ಭದ್ರಕೋಟೆ ಎಂದು ಕರೆಯಲ್ಪಡುವ ಹುಮ್ನಾಬಾದ್ ಗೆ ಭಾನುವಾರ ತೆರಳಿ ಪ್ರಸಿದ್ಧ ವಿರಭದ್ರೇಶ್ವರ್ ದೇವರ...