Monday, 20th November 2017

Recent News

22 hours ago

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರ್ಯಕ್ಕೆ ಸಿಎಂ ಅಭಿನಂದನೆ

ಹಾಸನ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ತಂತ್ರಜ್ಞಾನ ಆಧಾರಿತ ಬೆಳೆ ಸಮೀಕ್ಷೆ ಕಾರ್ಯದಲ್ಲಿ ಜಿಲ್ಲೆ ಗಣನೀಯ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ. ಜಿಲ್ಲೆ ಈಗಾಗಲೇ ಶೇ.80 ಕ್ಕೂ ಅಧಿಕ ಪ್ಲಾಟ್‍ಗಳು ಮುಕ್ತಾಯಗೊಂಡಿದ್ದು, ರೋಹಿಣಿ ಸಿಂಧೂರಿ ಅವರ ಮಾರ್ಗದರ್ಶನ ಹಾಗೂ ನಿರ್ದೇಶನದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 900ಕ್ಕೂ ಅಧಿಕ ಸಿಬ್ಬಂದಿ, ಪ್ರತಿದಿನ 14 ಗಂಟೆಗಳು ನಿರಂತರ ಕೆಲಸ ಮಾಡಿ ಬೆಳೆ ಸಮೀಕ್ಷೆ ದಾಖಲೆಯನ್ನು ಬಹುತೇಕ ಮುಕ್ತಾಯಗೊಳಿಸಿದ್ದಾರೆ. ಇದರಿಂದ ತ್ವರಿತವಾಗಿ ಪ್ರಗತಿ […]

1 month ago

ಐತಿಹಾಸಿಕ ಹಾಸನಾಂಬೆ ದೇವಾಲಯದ ಬಾಗಿಲು ಓಪನ್: ಫೋಟೋಗಳಲ್ಲಿ ನೋಡಿ

ಹಾಸನ: ಒಂದು ವರ್ಷಕೊಮ್ಮೆ ಬಾಗಿಲು ತೆಗೆಯುವ ಮತ್ತು ಪವಾಡ ಮಹಿಮೆಗಳಿಂದ ಮನೆಮಾತಾಗಿರುವ ಹಾಸನಾಂಬೆಯ ಗರ್ಭಗುಡಿಯ ಬಾಗಿಲನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗುರುವಾರ ಮಧ್ಯಾಹ್ನ ತೆರೆಯಲಾಗಿದೆ. ನಗರದ ಹೃದಯ ಭಾಗದಲ್ಲಿರುವ ದೇವಾಲಯದ ಬಾಗಿಲನ್ನು ಇಂದು ಮಧ್ಯಾಹ್ನ ಶಾಸ್ತ್ರೋಕ್ತವಾಗಿ ತೆರೆಯಲಾಗಿದ್ದು, ಸಿದ್ದೇಶ್ವರ ಜಾತ್ರೆ ಹಾಗೂ ಹಾಸನಾಂಬೆಯ ದರ್ಶನೋತ್ಸವದಿಂದ ಹಾಸನದಲ್ಲಿ ಈಗ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಹಾಸನಾಂಬೆ, ಹಾಸನಮ್ಮ, ಹಾಸನದಮ್ಮ,...