Saturday, 24th February 2018

Recent News

3 months ago

ಬಹುಭಾಷಾ ನಟಿ ಶ್ರುತಿ ಹಾಸನ್‍ಗೆ ಕೂಡಿ ಬಂದಿದ್ಯಾ ಕಂಕಣ ಭಾಗ್ಯ?

ಚೆನ್ನೈ: ಬಹುಭಾಷಾ ನಟಿ ಶ್ರುತಿ ಹಾಸನ್ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ಯಾ ಎಂಬ ಪ್ರಶ್ನೆ ಮೂಡಿದೆ. ಈ ಕುರಿತ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಭಾರೀ ಚರ್ಚೆಗೆ ಕಾರಣವಾಗಿದೆ. ತಮಿಳು ಚಿತ್ರ ನಟ ಕಮಲ್ ಹಾಸನ್ ಪುತ್ರಿ ಶೃತಿ ಹಾಸನ್ ಬಹುದಿನಗಳಿಂದ ಲಂಡನ್ ಮೂಲದ ನಟ ಮೈಕಲ್ ಕೊರ್ಸೆಲ್ ಜೊತೆ ಡೇಟಿಂಗ್ ನಲ್ಲಿರುವ ಕುರಿತ ಗಾಸಿಪ್ ಹರಿದಾಡುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ನಟಿ ಶ್ರುತಿ ಹಾಸನ್, ಅವರ ತಾಯಿ ಸಾರಿಕಾ ಹಾಗೂ […]

4 months ago

ನಿಮ್ಮ ಅಭಿಮಾನಕ್ಕೆ ನಿಮ್ಮ ದಾಸ ಯಾವಾಗಲೂ ಚಿರಋಣಿ ಎಂದ ಚಾಲೆಂಜಿಂಗ್ ಸ್ಟಾರ್!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಲಂಡನ್ ನಲ್ಲಿ ಪಡೆದ ಗ್ಲೋಬಲ್ ಇಂಟಿಗ್ರಿಟಿ ಪ್ರಶಸ್ತಿಯ ಕುರಿತು ಇಂದು ಟ್ವಿಟ್ಟರ್ ನಲ್ಲಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ದರ್ಶನ್ ಇಂದು ತಮ್ಮ ಟ್ವಿಟರ್‍ನಲ್ಲಿ ತಮ್ಮ ಅಭಿಮಾನಿಗಳನ್ನ ಕುರಿತು, ಈ ಪ್ರಶಸ್ತಿ ಪುರಸ್ಕಾರಗಳೆಲ್ಲಾ ನೀವು ನೀಡಿದ್ದು, ನಿಮ್ಮ ಅಭಿಮಾನಕ್ಕೆ ನಿಮ್ಮ ದಾಸ ಯಾವಾಗಲೂ ಚಿರಋಣಿ. ನಿಮ್ಮ ಈ ಪ್ರೀತಿ ಕನ್ನಡ...

ಮಹಿಳೆ ಮೇಲೆ 150 ಬಾರಿ ಅತ್ಯಾಚಾರವೆಸಗಿದ ಮಾಜಿ ಕ್ರಿಕೆಟಿಗನಿಗೆ 18 ವರ್ಷ ಜೈಲು!

5 months ago

ಲಂಡನ್: ಮಹಿಳೆಯೊಬ್ಬರ ಮೇಲೆ 10 ವರ್ಷಗಳಲ್ಲಿ 150 ಕ್ಕೂ ಹೆಚ್ಚು ಬಾರಿ ಅತ್ಯಾಚಾರವೆಸಗಿದ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟ್ ಆಟಗಾರನೊಬ್ಬನಿಗೆ ನ್ಯಾಯಾಲಯ 18 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 47 ವರ್ಷದ ಡಿಯೊನ್ ತಾಲ್ಜರ್ಡ್ ಎಂಬ ಬಲಗೈ ವೇಗಿ ಶಿಕ್ಷೆಗೊಳಗಾಗಿರೋ ಕ್ರಿಕೆಟರ್....

ಕೂದಲೆಳೆ ಅಂತರದಲ್ಲಿ ಪಾರಾಯ್ತು ಹಳಿಯಲ್ಲಿದ್ದ ಟ್ರಾಕ್ಟರ್: ವಿಡಿಯೋ ನೋಡಿ

7 months ago

ಲಂಡನ್: ಟ್ರಾಕ್ಟರ್‍ವೊಂದು ಹಳಿ ದಾಟುವಾಗ ರೈಲಿನಿಂದ ಡಿಕ್ಕಿಯಾಗುವುದರಿಂದ ಮಿಂಚಿನಂತೆ ಪಾರಾಗಿರುವ ಆಶ್ಚರ್ಯಕರ ಘಟನೆಯೊಂದು ಲಂಡನ್‍ನಲ್ಲಿ ನಡೆದಿದೆ. ಲಂಡನ್‍ನ ಲೀಸೆಸ್ಟರ್ಶೈರ್ (ಸ್ಥಳೀಯ ಪೊಲೀಸ್ ಇಲಾಖೆ) ವಿಡಿಯೋವನ್ನು ಬಿಡುಗಡೆ ಮಾಡಿದೆ. ಈ ವಿಡಿಯೋ ರೈಲು ಅತಿ ವೇಗದಿಂದ ಚಲಿಸುತ್ತಿದ್ದು, ರೈಲ್ವೆ ಕ್ರಾಸಿಂಗ್‍ನಲ್ಲಿ ಟ್ರಾಕ್ಟರ್ ಅಪಘಾತದಿಂದ...

ಹಾಕಿಯಲ್ಲಿ ಪಾಕ್ ವಿರುದ್ಧ ಗೋಲುಗಳ ಸುರಿಮಳೆ: 7-1 ಅಂತರದಿಂದ ಗೆದ್ದ ಭಾರತ

8 months ago

ಲಂಡನ್: ಹಾಕಿ ವಿಶ್ವ ಲೀಗ್ ಸೆಮಿಫೈನಲ್‍ನಲ್ಲಿ ಗೆಲುವಿನ ಓಟ ಮುಂದುವರಿಸಿರುವ ಭಾರತ ತಂಡ ಭಾನುವಾರ ಪಾಕಿಸ್ತಾನದ ವಿರುದ್ಧ 7-1 ಅಂತರದಿಂದ ಗೆಲುವು ಸಾಧಿಸಿದೆ. ಮೊದಲಾರ್ಧದಲ್ಲಿ 3-0 ಗೋಲುಗಳಿಂದ ಮುನ್ನಡೆ ಸಾಧಿಸಿದ್ದ ಭಾರತ ನಂತರದ ಅವಧಿಯಲ್ಲಿ 4 ಗೋಲುಗಳನ್ನು ಹೊಡೆಯುವ ಮೂಲಕ ಜಯಭೇರಿ...

ಲಂಡನ್ ಬಹುಮಹಡಿ ಕಟ್ಟಡದಲ್ಲಿ ಅಗ್ನಿಯ ಮಹಾ ನರ್ತನ

9 months ago

ಲಂಡನ್: ಲಂಡನ್ ಅಪಾರ್ಟ್ ಮೆಂಟ್ ಒಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 27 ಅಂತಸ್ತಿನ ಕಟ್ಟಡದಲ್ಲಿರುವ ನೂರಾರು ಅಪಾರ್ಟ್ ಮೆಂಟ್ ಗಳಿಗೆ ಬೆಂಕಿ ವ್ಯಾಪಿಸಿದೆ. ನಾರ್ಥ್ ಕೆನ್ಸಿಂಗ್ಟನ್ ನಲ್ಲಿರುವ ಲಾಟಿಮರ್ ರಸ್ತೆಯ ಲ್ಯಾಂಕೆಸ್ಟರ್ ವೆಸ್ಟ್ ಎಸ್ಟೇಟ್ ನ ಗ್ರೆನ್‍ಫೆಲ್ ಟವರ್‍ನಲ್ಲಿ...

ವಿಡಿಯೋ: ಕ್ರಿಕೆಟ್ ನೋಡಲು ಬಂದ ಮಲ್ಯಗೆ ಕಳ್ಳ… ಕಳ್ಳ… ಎಂದು ಕೂಗಿದ ಜನ

9 months ago

ಲಂಡನ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯವನ್ನು ವೀಕ್ಷಿಸಲು ಬಂದ ವಿಜಯ ಮಲ್ಯರನ್ನು ಕ್ರಿಕೆಟ್ ಅಭಿಮಾನಿಗಳು ಕಳ್ಳ…. ಕಳ್ಳ…. ಎಂದು ಕರೆದಿದ್ದಾರೆ. ಭಾನುವಾರದಂದು ಲಂಡನ್‍ನ ಓವಲ್ ಮೈದಾನದಲ್ಲಿ ನಡೆದ ಮಹತ್ವದ ಪಂದ್ಯದ ವೇಳೆ ಗಣ್ಯರ ಪ್ರವೇಶದ್ವಾರದ...

ಲಂಡನ್‍ನಲ್ಲಿ ಉಗ್ರರ ದಾಳಿಗೆ 6 ಮಂದಿ ಸಾವು – ಭಾರತ ಕ್ರಿಕೆಟ್ ತಂಡದ ಹೋಟೆಲ್ ಲಾಕ್‍ ಡೌನ್

9 months ago

ಲಂಡನ್: ಭಾರತ-ಪಾಕ್ ಕ್ರಿಕೆಟ್ ಪಂದ್ಯದ ಆರಂಭಕ್ಕೂ ಮೊದಲೇ ಲಂಡನ್‍ನಲ್ಲಿ ಉಗ್ರರು ದಾಳಿ ನಡೆಸಿ ಕುಕೃತ್ಯ ಮೆರೆದಿದ್ದಾರೆ. ದಾಳಿ ಹಿನ್ನೆಲೆಯಲ್ಲಿ ಬರ್ಮಿಂಗ್‍ಹ್ಯಾಮ್‍ನಲ್ಲಿನ ಭಾರತ ಕ್ರಿಕೆಟ್ ತಂಡದ ಹೋಟೆಲನ್ನು ಮುಚ್ಚಲಾಗಿದೆ. ಹ್ಯಾಟ್ ರೆಜೆಂನ್ಸಿ ಹೋಟೆಲ್‍ನೊಳಗೆ ಯಾವುದೇ ಕಾರ್ ಅಥವಾ ಅತಿಥಿಗಳನ್ನ ಒಳಗೆ ಬಿಡುತ್ತಿಲ್ಲ. ಇಂದು...