Thursday, 24th May 2018

3 weeks ago

ಧಾರವಾಡದಲ್ಲಿ ಗರಿ ಗರಿ ರಾಜಕೀಯ ಗಿರಮಿಟ್ಟು – ಅಖಾಡ ಹೇಗಿದೆ?

ಧಾರವಾಡ ಒಂದು ರೀತಿಯಲ್ಲಿ ಹೈ ವೋಲ್ಟೇಜ್ ಮ್ಯಾಚ್ ನಡೆಯೋ ಕ್ಷೇತ್ರ. ಈ ಬಾರಿ ಧಾರವಾಡದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ, ಮಹದಾಯಿ, ಕಳಸಾ-ಬಂಡೂರಿ ಹೋರಾಟಗಳೇ ಹೈಲೈಟ್. ಧರ್ಮಯುದ್ಧದ ಜೊತೆಗೆ ಸೇರಿರೋ ಜಲಯುದ್ಧದ ನಡುವೆ ಗೆಲುವಿನ ಝಂಡಾ ಹಾರಿಸೋರು ಯಾರು ಅನ್ನೋದೇ ಸದ್ಯದ ಮಿಲಿಯನ್ ಡಾಲರ್ ಪ್ರಶ್ನೆ. ಅಂದ ಹಾಗೆ, ಧಾರವಾಡದ ಮತಬ್ಯಾಂಕ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಲಿಂಗಾಯತ ಹಾಗೂ ವೀರಶೈವ ಮತದಾರರೇ ನಿರ್ಣಾಯಕರು. 8 ವಿಧಾನಸಭಾ ಕ್ಷೇತ್ರಗಳಿರೋ ಧಾರವಾಡದಲ್ಲಿ 4ರಲ್ಲಿ ಕಾಂಗ್ರೆಸ್, ಮೂರರಲ್ಲಿ ಬಿಜೆಪಿ ಹಾಗೂ ಒಂದು […]

1 month ago

ಪ್ರತ್ಯೇಕ ಲಿಂಗಾಯತ ವಿವಾದದಲ್ಲಿ ಸಿಲುಕಿರುವ ಸಿದ್ದು ಸರ್ಕಾರಕ್ಕೆ ಮತ್ತೊಂದು ತಲೆನೋವು!

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ರಾಷ್ಟ್ರೀಯ ಪಕ್ಷಗಳು ಎಲ್ಲ ಕೋನಗಳಿಂದಲು ಲೆಕ್ಕ ಹಾಕಿ, ವಿಮರ್ಶಿಸಿ ಅಳೆದು ತೂಗಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡ್ತಿವೆ. ಈ ನಡುವೆ ಬಿಜೆಪಿ 72 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಹಜವಾಗಿ ಟಿಕೆಟ್ ವಂಚಿತರು ಪಕ್ಷದ ವಿರುದ್ಧ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮದ ಕ್ರೆಡಿಟ್ ಪಡೆಯಲು ಮುಂದಾದ ಸಿಎಂ...

ಬ್ರಾಹ್ಮಣರಿಗೆ ಪ್ರತ್ಯೇಕ ಧರ್ಮ ಕೊಟ್ರೆ ತಪ್ಪೇನಿಲ್ಲ: ಎಂ.ಬಿ.ಪಾಟೀಲ್

2 months ago

ವಿಜಯಪುರ: ಬ್ರಾಹ್ಮಣರಿಗೂ ಪ್ರತೇಕ ಧರ್ಮ ಕೊಟ್ರೆ ತಪ್ಪೇನಿಲ್ಲ. ಆದ್ರೆ ಅವರು ಹಿಂದೂ ಧರ್ಮದಿಂದ ಹೇಗೆ ಭಿನ್ನ ಎಂಬುದನ್ನು ಸಾಬೀತುಪಡಿಸಬೇಕಾಗುತ್ತದೆ ಅಂತಾ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಬ್ರಾಹ್ಮಣರು ಸರ್ಕಾರಕ್ಕೆ ದಾಖಲಾತಿ ಸಲ್ಲಿಸಿ ತಾವು ಹಿಂದೂಗಳಿಗಿಂತ ಭಿನ್ನ ಅಂತ ಸಾಬೀತುಪಡಿಸಲಿ. ಒಂದು...

ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮ: ಸಿಎಂಗೆ ತಿರುಗೇಟು ನೀಡಲು ಬಿಜೆಪಿ ಮಾಸ್ಟರ್ ಗೇಮ್

2 months ago

ಬೆಂಗಳೂರು: ಲಿಂಗಾಯತ ವೀರಶೈವ ಧರ್ಮ ಸ್ಥಾಪನೆ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಿರುವ ಸಿಎಂ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಲು ಬಿಜೆಪಿ ಮುಂದಾಗಿದೆ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ರಾಜ್ಯದ ಪ್ರಮುಖ ಲಿಂಗಾಯತ ಮಠಕ್ಕೆ ಕರೆದೊಯ್ಯಲು ಬಿಜೆಪಿ ಈಗ ಸಿದ್ಧತೆ ನಡೆಸಿದೆ. ನಾಲ್ಕು...

ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಪ್ರಸ್ತಾವನೆಯನ್ನು 2013ರಲ್ಲಿ ತಿರಸ್ಕರಿಸಿತ್ತು ಯುಪಿಎ

2 months ago

ನವದೆಹಲಿ: ಜನಗಣತಿ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವಂತೆ ಅಖಿಲ ಭಾರತ ವೀರಶೈವ ಮಹಾಸಭಾ 2010ರಲ್ಲಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು 2013ರಲ್ಲಿ ಯಪಿಎ ಸರ್ಕಾರ ತಿರಸ್ಕರಿಸಿದ ವಿಚಾರ ಈಗ ಬೆಳಕಿಗೆ ಬಂದಿದೆ. ಲಿಂಗಾಯತ ಸಮುದಾಯವು 4 ಕೋಟಿಗೂ ಅಧಿಕ...

ಸರ್ಕಾರದ ನಿರ್ಧಾರಕ್ಕೆ ಸ್ವಾಗತ, ಹಿಂದೂ ಧರ್ಮದ ಆಚರಣೆಗಳು ಜೊತೆಯಲ್ಲಿ ನಡೆದುಕೊಂಡು ಹೋಗುತ್ತದೆ: ಸಿದ್ದಗಂಗಾ ಕಿರಿಯ ಶ್ರೀ

2 months ago

ತುಮಕೂರು: ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ತುಮಕೂರಿನ ಸಿದ್ದಗಂಗಾ ಮಠದ ಕಿರಿಯ ಶ್ರಿಗಳು ಸ್ವಾಗತಿಸಿದ್ದಾರೆ. ಈ ಕುರಿತು ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕೇಂದ್ರದಲ್ಲಿ ಯಾವ ನಿರ್ಣಯ ತೆಗೆದುಕೊಳ್ತಾರೆ ಅನ್ನೋದನ್ನು...

ಸಿಎಂ ಹಿಂದೂ ಧರ್ಮ ಒಡೆದ್ರೋ ಇಲ್ವಾ ಅಂತ ಹೇಳಲ್ಲ, ಬುದ್ಧಿವಂತಿಕೆಯಿಂದ ಏನ್ ಮಾಡ್ಬೇಕು ಅದನ್ನ ಮಾಡಿದ್ದಾರೆ: ಬಿಎಸ್‍ವೈ

2 months ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಿಂದೂ ಧರ್ಮವನ್ನು ಒಡೆದಿದ್ದಾರೆ ಅಂತಾನೂ ಹೇಳಲ್ಲ. ಒಡೆದಿದ್ದಾರೆ ಅಂತಾನೂ ಹೇಳಲ್ಲ. ಸಿಎಂ ಏನು ಮಾಡ್ಬೇಕು ಎಂಬುದನ್ನು ಬುದ್ದಿವಂತಿಕೆಯಿಂದ ಮಾಡಿದ್ದಾರೆ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರೋ ತಮ್ಮ ಮನೆಯಲ್ಲಿ ನಡೆದ ಸಭೆ ಬಳಿಕ...