Sunday, 21st January 2018

1 month ago

ಬಿಜೆಪಿಯವರು ಹರಾಮ್‍ಕೋರರು ಎಂದು ಹೇಳಿ ನಂತ್ರ ಉಲ್ಟಾ ಹೊಡೆದ ಉಮೇಶ್ ಕತ್ತಿ

ಬೆಂಗಳೂರು: ಬಿಜೆಪಿಯವರನ್ನು ಹರಾಮ್‍ಕೋರರು ಎಂದಿದ್ದ ಮಾಜಿ ಸಚಿವ, ಬೆಳಗಾವಿಯ ಹುಕ್ಕೇರಿಯ ಶಾಸಕ ಉಮೇಶ್ ಕತ್ತಿ ಉಲ್ಟಾ ಹೊಡೆದಿದ್ದು, ನಾನು ನನ್ನ ಆಪ್ತನಿಗೆ ಅಂದಿದ್ದು ಬಿಜೆಪಿ ಅವರಿಗೆ ಅಂದಿಲ್ಲ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಭೇಟಿ ಬಳಿಕ ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಮಾತನಾಡುತ್ತಾ ಬಿಜೆಪಿಯವರು ಹರಾಮ್‍ಕೋರರು ಎಂದು ಹೇಳಿದ್ದರು. ವಿವಾದ ಜೋರಾಗುತ್ತಿದ್ದಂತೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಉಮೇಶ್ ಕತ್ತಿ, ನಾನು ಬಿಜೆಪಿ ಅವರಿಗೆ ಹೇಳಿಲ್ಲ. ಜಗದೀಶ್ ಶೆಟ್ಟರ್ ಅವರು ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಹೋಗಬೇಡಿ […]

3 months ago

ಎಂ.ಬಿ.ಪಾಟೀಲ್, ವಿನಯ್ ಕುಲಕರ್ಣಿ ಖಾದಿ ಬಿಟ್ಟು ಖಾವಿ ತೊಡಲಿ: ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ

-ಜಯಮೃತ್ಯುಂಜಯ ಸ್ವಾಮೀಜಿ ಬಹಿರಂಗ ಕ್ಷಮೆಯಾಚಿಸಬೇಕು ರಾಯಚೂರು: ಸಚಿವರಾದ ಎಂ.ಬಿ.ಪಾಟೀಲ್, ವಿನಯ ಕುಲಕರ್ಣಿ ಖಾದಿ ಬಿಟ್ಟು ಖಾವಿ ತೊಟ್ಟು ಲಿಂಗಾಯತ ಧರ್ಮ ಸ್ಥಾಪಿಸಲು ಮುಂದಾಗಲಿ ಅಂತ ಕಾಂಗ್ರೆಸ್ ಉಚ್ಚಾಟಿತ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ರಾಯಚೂರಿನಲ್ಲಿ ಹೇಳಿದ್ದಾರೆ. ರಾಯಚೂರಿನಿಂದ ಬೆಳಗಾವಿವರೆಗೆ ಜೆಡಿಎಸ್ ವತಿಯಿಂದ ಹೈದ್ರಾಬಾದ್ ಕರ್ನಾಟಕ ಸಮಗ್ರ ಅಭಿವೃದ್ದಿಗಾಗಿ ಸ್ವಾಭಿಮಾನಿ ಕನ್ನಡಿಗರ ಬೃಹತ್ ಜಾಥ ಹಮ್ಮಿಕೊಂಡಿರುವ ನಡಹಳ್ಳಿ ಕಾಂಗ್ರೆಸ್...

ಲಿಂಗಾಯತ ಪ್ರತ್ಯೇಕ ಧರ್ಮ ಗೊಂದಲ: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಚರ್ಚೆ ಮಡೋಣ- ಪೇಜಾವರಶ್ರೀ

3 months ago

ಉಡುಪಿ: ನಾವು ಇಷ್ಟರವರೆಗೆ ಹಿಂದೂಗಳಾಗಿಯೇ ಇರಲಿಲ್ಲ ಅಂತ ಜಾಮ್ದಾರ್ ಹೇಳುತ್ತಾರೆ. ಜಾಮ್ದಾರ್ ಅವರ ಹೇಳಿಕೆ ಸರಿಯಲ್ಲ. ಎಲ್ಲಾ ಹಿಂದೂ ಸಮಾವೇಶದಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಲಿಂಗಾಯತರು, ವಿರಕ್ತಿ ಮಠಾಧೀಶರು ಪಾಲ್ಗೊಂಡಿದ್ದಾರೆ ಎಂದು ಪೇಜಾವರ ಮಠಾಧೀಶರು ಐಎಎಸ್ ಅಧಿಕಾರಿ ಜಾಮ್ದಾರ್ ಅವರಿಗೆ...

ಬಿಎಸ್‍ವೈ, ಶೆಟ್ಟರ್ ಚುನಾವಣೆಯಲ್ಲಿ ಲಿಂಗಾಯತರಲ್ಲ ಎಂದು ಹೇಳಿಕೊಳ್ಳಲಿ: ನಿಜಗುಣಾನಂದ ಸ್ವಾಮೀಜಿ

3 months ago

– ಪೇಜಾವರ ಶ್ರೀ ಲಿಂಗಾಯತ ಧರ್ಮಕ್ಕೆ ಮಾರ್ಗದರ್ಶನ ಮಾಡೋದು ಬೇಡ ಎಂದ ಸ್ವಾಮೀಜಿ ಧಾರವಾಡ: ಅಧಿಕಾರಕ್ಕೊಸ್ಕರ ನಾನು ಲಿಂಗಾಯತ ಎಂದು ಹೇಳಿಕೊಳ್ಳುತ್ತಿರುವ ಯಡಿಯೂರಪ್ಪ ಹಾಗೂ ಜಗದೀಶ್ ಶೆಟ್ಟರ್ ಮುಂದಿನ ಚುನಾವಣೆಯಲ್ಲಿ ನಾವು ಲಿಂಗಾಯತರಲ್ಲ ಎಂದು ಚುನಾವಣೆಗೆ ಹೋಗಲಿ ನೋಡೋಣ ಎಂದು ಧಾರವಾಡದ...

ನಮ್ಮ ಜೊತೆ ಬನ್ನಿ, ಇಲ್ಲ ಮಠ ಬಿಡಿ- ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಮತ್ತೆ ಸಭೆಗೆ ನಿರ್ಧಾರ

4 months ago

ಬೆಂಗಳೂರು: ನಮ್ಮ ಜೊತೆ ಬನ್ನಿ…ಇಲ್ಲ ಮಠ ಬಿಡಿ…! ಇಂಥದೊಂದು ಘೋಷ ವಾಕ್ಯ ಇಟ್ಟುಕೊಂಡು ಲಿಂಗಾಯತ ಮುಖಂಡರು ಹೋರಾಟ ಆರಂಭಿಸಲು ತೀರ್ಮಾನಿಸಿದ್ದಾರೆ. ಪ್ರತ್ಯೇಕ ಧರ್ಮದ ವಿಚಾರವಾಗಿ ಅಕ್ಟೋಬರ್ 4ರಂದು ಮತ್ತೆ ಸಭೆ ಸೇರಲು ಲಿಂಗಾಯತ – ವೀರಶೈವ ಮುಖಂಡರು ತೀರ್ಮಾನಿಸಿದ್ದಾರೆ. ಸಚಿವ ಶರಣ್...

ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಕಲಬುರಗಿಯಲ್ಲಿ ಇಂದು ಬೃಹತ್ ರ‍್ಯಾಲಿ

4 months ago

ಕಲಬುರಗಿ: ಪರ ವಿರೋಧದ ಮಧ್ಯೆ ಕಲಬುರಗಿಯಲ್ಲಿಂದು ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಬೃಹತ್ ರ‍್ಯಾಲಿ ನಡೆಸಲಾಗುತ್ತಿದೆ. ಈ ಮೂಲಕ ಬಸವ ತತ್ವದವರು ವೈಧಿಕ ಮಠಾಧೀಶರ ವಿರುದ್ಧ ಮತ್ತೆ ತಿರುಗಿ ಬಿದಿದ್ದಾರೆ. ಇನ್ನು ಈ ರ‍್ಯಾಲಿಯನ್ನು ಯಶಸ್ವಿ ಮಾಡಲು ಸಚಿವ ಎಂ.ಬಿ.ಪಾಟೀಲ್ ಸಂಪೂರ್ಣ ನೇತೃತ್ವವನ್ನು ವಹಿಸಿಕೊಂಡಿದ್ದಾರೆ....

ಬಸವಣ್ಣನವರ ಕಾಲಿನ ಧೂಳಿಗೆ ನಾವ್ಯಾರು ಸಮಾನರಲ್ಲ: ಕೆ.ಎಸ್.ಈಶ್ವರಪ್ಪ

4 months ago

ವಿಜಯಪುರ: ಸಚಿವ ಎಂ.ಬಿ.ಪಾಟೀಲ್ ಅವರು ಬಸವಣ್ಣವರ ಮುಂದಿನ ಉತ್ತರಾಧಿಕಾರಿ ನಾನೇ ಎಂದು ಹೇಳಿದ್ದು, ಆದರೆ ಬಸವಣ್ಣವರ ಕಾಲಿನ ಧೂಳಿಗೆ ನಾವ್ಯಾರು ಸಮಾನರಲ್ಲ ಎಂದು ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಮುಂದಿನ ಸಿಎಂ ನಾನೇ ಎಂದು ಹೇಳಿಕೊಳ್ಳುತ್ತಿದ್ದಾರೆ....

ಸಿದ್ದಗಂಗಾ ಶ್ರೀಗಳ ಜ್ಞಾಪಕ ಶಕ್ತಿ ಕೆಲವರಿಂದ ದುರುಪಯೋಗ: ಮಾತೆ ಮಹಾದೇವಿ

4 months ago

ಬಾಗಲಕೋಟೆ: ಸಿದ್ದಗಂಗಾ ಶ್ರೀಗಳಿಗೆ ವಯೋಮಾನದ ದೃಷ್ಟಿಯಿಂದ ನೆನಪಿನ ಶಕ್ತಿ ಉಳಿದಿಲ್ಲ ಎಂದು ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿಕೆ ನೀಡಿದ್ದಾರೆ. ಸ್ವಾಮೀಜಿಗಳ ಜ್ಞಾಪಕ ಶಕ್ತಿಯನ್ನು ಕೆಲವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಸಿದ್ದಗಂಗಾ ಶ್ರೀಗಳ ಪಕ್ಕ ಇರುವ ವೀರಶೈವ ಮಹಾಸಭಾದವರು ಒತ್ತಡ ತಂದಿದ್ದಾರೆ. ಪೂಜ್ಯ...