Sunday, 24th June 2018

Recent News

3 months ago

‘ಯುಗ ಯುಗಾದಿ ಕಳೆದರೂ… ಯುಗಾದಿ ಮರಳಿ ಬರುತಿದೆ…’ ಹಾಡಿಗೆ ಹೆಜ್ಜೆ ಹಾಕಿದ ಹಿರಿಯ ನಟಿ ಲೀಲಾವತಿ!

ಬೆಂಗಳೂರು: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ…… ಈ ಹಾಡನ್ನು ನೀವೆಲ್ಲರೂ ಕೇಳಿ ನೋಡಿ ಆನಂದಿಸಿದ್ದಿರಾ. ಬ್ಲಾಕ್ ಆಡ್ ವೈಟ್ ತೆರೆಯ ಮೇಲೆ 55 ವರ್ಷಗಳ ಹಿಂದೆ ಕುಲವಧು ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ ತಾರೆ ನಟಿ ಲೀಲಾವತಿ. ಲೀಲಾವತಿ ಅವರು ತಮ್ಮ ಮನೆಯಲ್ಲಿ ಪಬ್ಲಿಕ್ ಟಿವಿ ತಂಡದ ಜೊತೆ ಯುಗಾದಿ ಹಬ್ಬದಂದು ಅದೇ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದ್ದಾರೆ. ಕರುನಾಡ ಕನ್ನಡಿಗರ ಮನೆ ಮಾತಾಗಿರುವ 55 ವರ್ಷಗಳ ಹಿಂದಿನ ಕುಲವಧು ಚಿತ್ರದ ಹಾಡಿಗೆ ಹೆಜ್ಜೆ […]

4 months ago

ಶ್ರೀದೇವಿಯ ಕಣ್ಣಿನ ರೆಪ್ಪೆ ನಟನೆ ಮಾಡ್ತಿತ್ತು- ಶ್ರೀದೇವಿ ಜೊತೆ ಸಿನಿಮಾ ಮಾಡಿದ್ದು ನೆನೆದು ಕಣ್ಣೀರಿಟ್ಟ ಲೀಲಾವತಿ

ಬೆಂಗಳೂರು: ಬಹುಭಾಷಾ ನಟಿ ಶ್ರೀದೇವಿ ನಿಧನಕ್ಕೆ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್ ಕಂಬನಿ ಮಿಡಿದಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಮಾತನಾಡಿದ ಹಿರಿಯ ನಟಿ ಲೀಲಾವತಿ ಶ್ರೀದೇವಿ ಜೊತೆಯಲ್ಲಿ ಸಿನಿಮಾ ಮಾಡಿದ್ದನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ಶ್ರೀದೇವಿಯ ಕಣ್ಣಿನ ರೆಪ್ಪೆ ನಟನೆಯನ್ನ ಮಾಡುತ್ತಿತ್ತು. ನಟನೆಯಲ್ಲಿ ಶ್ರೀದೇವಿ ರೂಪಸಿಯಾಗಿದ್ದರು. ಶ್ರೀದೇವಿ ರೂಪವೇ ದೇವತೆಯ ರೂಪದಂತೆ ಕಂಗೊಳಿಸುತ್ತ...

ಹಿರಿಯ ನಟಿ ಲೀಲಾವತಿ ಆಸ್ಪತ್ರೆ ಧ್ವಂಸ ಪ್ರಕರಣ- ಆರೋಗ್ಯ ಇಲಾಖೆಯಿಂದ ಆಸ್ಪತ್ರೆ ಭದ್ರತೆಗೆ ಸೆಕ್ಯೂರಿಟಿ, ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ

11 months ago

ಬೆಂಗಳೂರು: ಹಿರಿಯ ನಟಿ ಡಾ. ಲೀಲಾವತಿ ಅವರು ಬಡವರಿಗಾಗಿ ನಿರ್ಮಿಸಿದ್ದ ಆಸ್ಪತ್ರೆಯಲ್ಲಿ ಕಿಡಿಗೇಡಿಗಳ ದಾಂಧಲೆ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಡಿ.ಎಚ್.ಓ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಗ್ರಾಮಾಂತರ ಪ್ರದೇಶದ ಬಡವರ ಅನುಕೂಲಕ್ಕಾಗಿ ಹಿರಿಯ ನಟಿ ಡಾ.ಲೀಲಾವತಿ ಸ್ವಂತ ಖರ್ಚಿನಲ್ಲಿ ಪ್ರಾಥಮಿಕ ಆಸ್ಪತ್ರೆಯನ್ನ ನಿರ್ಮಿಸಿದ್ದರು....

ಹಿರಿಯ ನಟಿ ಲೀಲಾವತಿ ಬಡವರಿಗಾಗಿ ನಿರ್ಮಿಸಿದ್ದ ಆಸ್ಪತ್ರೆ ದುಷ್ಕರ್ಮಿಗಳಿಂದ ಧ್ವಂಸ

11 months ago

ಬೆಂಗಳೂರು: ಬಡವರ ಅನುಕೂಲಕ್ಕಾಗಿ ಹಿರಿಯ ನಟಿ ಡಾ.ಲೀಲಾವತಿ ಅವರು ನಿರ್ಮಿಸಿದ್ದ ಆಸ್ಪತ್ರೆಯನ್ನು ಭಾನುವಾರ ರಾತ್ರಿ ಕಿಡಿಗೇಡಿಗಳು ದಾಂಧಲೆ ನಡೆಸಿ ಧ್ವಂಸಗೊಳಿಸಿದ್ದಾರೆ.     ಸ್ಯಾಂಡಲ್‍ವುಡ್ ನ ಹಿರಿಯ ನಟಿ ಲೀಲಾವತಿ ನಗರದ ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಡಾ.ಎಂ.ಲೀಲಾವತಿ ಪ್ರಾಥಮಿಕ ಆರೋಗ್ಯ...

ಬರಡು ಭೂಮಿಯಲ್ಲಿ ಬಂಗಾರದಂಥ ಬೆಳೆ-ಕೃಷಿಯಲ್ಲಿ ಬದುಕಿನ ಖುಷಿ ಕಂಡುಕೊಂಡ ನಟ

1 year ago

ಬೆಂಗಳೂರು: ಈಗಿನ ಪರಿಸ್ಥಿತಿಯಲ್ಲಿ ಕೃಷಿ ಅಂದ್ರೆ ಕಷ್ಟ ಕಣ್ರಿ ಅನ್ನೋವ್ರೇ ಜಾಸ್ತಿ. ಆದ್ರೆ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಸಿನಿಮಾ ನಟರಾದ್ರೂ ಕೃಷಿಯಲ್ಲಿ ಖುಷಿಯ ಬದುಕು ಕಂಡುಕೊಂಡಿದ್ದಾರೆ. ನಟ ವಿನೋದ್ ರಾಜ್ ತಾಯಿ ಲೀಲಾವತಿಯವರ ಮಾರ್ಗದರ್ಶನದಂತೆ ಬಿರು ಬೇಸಿಗೆಯಲ್ಲೂ ಉತ್ತಮ ಇಳುವರಿಯ...