Tuesday, 21st November 2017

Recent News

2 months ago

ಹಿರಿಯ ನಟಿ ಲೀಲಾವತಿ ನಿರ್ಮಾಣದ ಆಸ್ಪತ್ರೆ ಸಿಬ್ಬಂದಿಗೆ ಸಂಬಳ ನೀಡದ ಸರ್ಕಾರ!

ಬೆಂಗಳೂರು: ಹಿರಿಯ ನಟಿ ಲೀಲಾವತಿ ನಿರ್ಮಾಣದ ಆಸ್ಪತ್ರೆ ಸಿಬ್ಬಂದಿಗೆ ಸರ್ಕಾರ ಸಂಬಳ ನೀಡದ ಹಿನ್ನಲೆಯಲ್ಲಿ ಆಸ್ಪತ್ರೆಗೆ ಬೀಗ ಹಾಕುವ ಪರಿಸ್ಥಿತಿ ಎದುರಾಗಿದ್ದು, ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಹಿರಿಯ ನಟಿ ಡಾ. ಲೀಲಾವತಿಯವರು ಎಂಟು ವರ್ಷದ ಹಿಂದೆ ಗ್ರಾಮೀಣ ಪ್ರದೇಶದ ಬಡ ರೈತರ ಉಪಯೋಗಕ್ಕೆಂದು ಸ್ವಂತ ಹಣದಿಂದ ಈ ಆಸ್ಪತ್ರೆಯನ್ನು ನಿರ್ಮಿಸಿದ್ದರು. ಕಾಲಕ್ರಮೇಣ ಆಸ್ಪತ್ರೆಯನ್ನ ನಿರ್ವಹಿಸಲು ಸರ್ಕಾರಿ ಆರೋಗ್ಯ ಇಲಾಖೆಯ ವಶಕ್ಕೆ ನೀಡಿದ್ದರು. ಅಂದಿನಿಂದ ಸರ್ಕಾರವೇ ವೈದ್ಯರಿಗೆ ಸಂಬಳ ನೀಡುತ್ತಿತ್ತು. ಆದರೆ ಸರ್ಕಾರಿ ಅಧಿಕಾರಿಗಳು […]

4 months ago

ಹಿರಿಯ ನಟಿ ಲೀಲಾವತಿ ಆಸ್ಪತ್ರೆ ಧ್ವಂಸ ಪ್ರಕರಣ- ಆರೋಗ್ಯ ಇಲಾಖೆಯಿಂದ ಆಸ್ಪತ್ರೆ ಭದ್ರತೆಗೆ ಸೆಕ್ಯೂರಿಟಿ, ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ

ಬೆಂಗಳೂರು: ಹಿರಿಯ ನಟಿ ಡಾ. ಲೀಲಾವತಿ ಅವರು ಬಡವರಿಗಾಗಿ ನಿರ್ಮಿಸಿದ್ದ ಆಸ್ಪತ್ರೆಯಲ್ಲಿ ಕಿಡಿಗೇಡಿಗಳ ದಾಂಧಲೆ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಡಿ.ಎಚ್.ಓ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಗ್ರಾಮಾಂತರ ಪ್ರದೇಶದ ಬಡವರ ಅನುಕೂಲಕ್ಕಾಗಿ ಹಿರಿಯ ನಟಿ ಡಾ.ಲೀಲಾವತಿ ಸ್ವಂತ ಖರ್ಚಿನಲ್ಲಿ ಪ್ರಾಥಮಿಕ ಆಸ್ಪತ್ರೆಯನ್ನ ನಿರ್ಮಿಸಿದ್ದರು. ಆದರೆ ಕೆಲ ಕಿಡಿಗೇಡಿಗಳು ಆಸ್ಪತ್ರೆಯ ಮೇಲ್ಛಾವಣಿ ಒಡೆದು ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಔಷಧಿಗಳನ್ನ ಹೊರಗಡೆ...