Monday, 17th February 2020

3 weeks ago

ಶ್ರೀಮಂತಿಕೆಯ ಆಸೆ ತೋರಿಸಿ 2 ತಲೆ ಹಾವು ಮಾರಾಟಕ್ಕೆ ಯತ್ನಿಸಿದ ಮೂವರು ಅಂದರ್

ಚಿಕ್ಕಬಳ್ಳಾಪುರ: ಮೊಬೈಲ್ ಯುಗದಲ್ಲಿ ಎಲ್ಲವೂ ಫಾಸ್ಟ್, ಫಾಸ್ಟ್. ಬೇಗ ದುಡ್ಡು ಮಾಡಬೇಕು, ಬೇಗ ಶ್ರೀಮಂತನಾಗಬೇಕು ಎಂಬ ತವಕದಲ್ಲಿ ಮನುಷ್ಯ ಅತಿಯಾಸೆಗೆ ಬಲಿಯಾಗುತ್ತಿದ್ದಾನೆ. ಇಂತಹದ್ದೇ ಪ್ರಕರಣವೊಂದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಶ್ರೀಮಂತಿಕೆ ಆಸೆ ತೋರಿಸಿ ಹಾವನ್ನು ಮಾರಾಟ ಮಾಡಲು ಯತ್ನಿಸಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರೆಡ್ ಸ್ಯಾಂಡ್ ಬೋವಾ ಸ್ನೇಕ್ ಅಂತ ಕರೆಯುವ ಮಣ್ಣು ಮುಕ್ಕುವ ಹಾವಿನ ಹೆಸರಲ್ಲಿ ಅಮಾಯಕರಿಗೆ ವಂಚನೆ ಮಾಡಿ ಲಕ್ಷಾಂತರ ರೂಪಾಯಿ ಲಪಟಾಯಿಸಲು ಹೊಂಚು ಹಾಕಿದ್ದ ಮೂವರನ್ನು ಜಿಲ್ಲೆಯ ಗೌರಿಬಿದನುರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ತಾಲ್ಲೂಕಿನ […]

4 weeks ago

ಅಜರುದ್ದೀನ್ ವಿರುದ್ಧ 20.96 ಲಕ್ಷ ರೂ. ವಂಚನೆ ಆರೋಪ – ದೂರು ದಾಖಲು

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅಜರುದ್ದೀನ್ ಹಾಗೂ ಇನ್ನಿಬ್ಬರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ಅಜರುದ್ದೀನ್ ಹಾಗೂ ಇನ್ನಿಬ್ಬರು ಬರೋಬ್ಬರಿ 20.96 ಲಕ್ಷ ವಂಚಿಸಿದ್ದಾರೆ ಎಂದು ಟ್ರಾವೆಲ್ ಏಜೆಂಟ್ ಮೊಹಮ್ಮದ್ ಶಹಾಬ್ ದೂರು ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅಜರುದ್ದೀನ್ ಈ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಅಲ್ಲದೆ ಮೊಹಮ್ಮದ್ ಅವರ ವಿರುದ್ಧ ಕಾನೂನು...

ಪ್ರಧಾನಿ ಮೋದಿ ಹೆಸರಿನಲ್ಲಿ ಮಹಿಳೆಯರಿಗೆ ವಂಚನೆ- 90 ಗ್ರಾಂ ಚಿನ್ನಾಭರಣ, 3 ಲಕ್ಷ ರೂ. ದೋಚಿ ಪರಾರಿ

2 months ago

ಕೊಪ್ಪಳ: ವ್ಯಕ್ತಿಯೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮೂವರು ಮಹಿಳೆಯರಿಗೆ ವಂಚಿಸಿ, 90 ಗ್ರಾಂ ಚಿನ್ನಾಭರಣ, 3 ಲಕ್ಷ ರೂ. ದೋಚಿ ಪರಾರಿಯಾದ ಘಟನೆ ಗಂಗಾವತಿ ತಾಲೂಕಿನ ಹಿರೇಡಕನಕಲ್ ಗ್ರಾಮದಲ್ಲಿ ನಡೆದಿದೆ. ಉಮೇಶ್ ಲಿಂಗದಳ್ಳಿ ಮಹಿಳೆಯರಿಗೆ ವಂಚಿಸಿದ ಆರೋಪಿ. ಭಾರತ...

ಬಹುಕೋಟಿ ವಂಚನೆ ಪ್ರಕರಣ – ಬಳ್ಳಾರಿ ಕೋರ್ಟಿಗೆ ದಿಶಾ ಚೌಧರಿ ಹಾಜರು

2 months ago

– ನಾ ಎಲ್ಲರ ಹಣ ವಾಪಸ್ ಕೊಡುವೆ ಎಂದ ದಿಶಾ ಬಳ್ಳಾರಿ: ಡ್ರೀಮ್ ಇನ್ಪ್ರಾ ಇಂಡಿಯಾ ಲಿಮಿಟೆಡ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಆರೋಪಿ ದಿಶಾ ಚೌಧರಿಯನ್ನು ಬಳ್ಳಾರಿ ಜೆಎಂಎಫ್‍ಸಿ ಕೋರ್ಟಿನಲ್ಲಿ ಇಂದು ಹಾಜರು ಪಡಿಸಲಾಗಿತ್ತು. ಡ್ರೀಮ್ ಇನ್ಪ್ರಾ...

ಮೊಬೈಲ್ ಟವರ್ ಹಾಕಿಸೋ ನೆಪದಲ್ಲಿ ರೈತ ಕುಟುಂಬಕ್ಕೆ ವಂಚನೆ

2 months ago

ಚಿತ್ರದುರ್ಗ: ರೈತರ ಜಮೀನಿನಲ್ಲಿ ಮೊಬೈಲ್ ಟವರ್ ಹಾಕಿಸಿ, ಮಾಸಿಕ ಬಾಡಿಗೆ ಕೊಡುತ್ತೇವೆ ಎಂದು ನಂಬಿಸಿ 30 ಸಾವಿರ ರೂ. ವಂಚನೆ ಮಾಡಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಗುಡ್ಡದರಂಗವನಹಳ್ಳಿಯಲ್ಲಿ ನಡೆದಿದೆ. ಮಹೇಶ ರೈತ ಕುಟುಂಬಕ್ಕೆ ಮೋಸ ಮಾಡಿ ಹಣ ಪಡೆದು ಪರಾರಿಯಾಗಿರುವ ವ್ಯಕ್ತಿಯಾಗಿದ್ದು,...

ಮದ್ವೆ ಹೆಸ್ರಲ್ಲಿ ವಿಧವೆಯರಿಗೆ ವಂಚನೆ- ಎಂ.ಕಾಂ ಪದವೀಧರನ ಬಂಧನ

2 months ago

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ವಿಧವೆಯರನ್ನು ವಂಚಿಸಿದ ವಂಚಕ ಈಗ ಪೊಲೀಸರ ಅತಿಥಿ ಆಗಿದ್ದಾನೆ. ಕೊಯಮತ್ತೂರಿನ ಯುವರಾಜ್ ಬಂಧಿತ ಆರೋಪಿ. ಮೈಸೂರಿನ ಕೆ.ಆರ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಯುವರಾಜ್, ವಿಧವೆಯರಿಂದ ಚಿನ್ನದ ಸರ, ನಗದು ಲಪಟಾಯಿಸಿ ಕಣ್ಮರೆಯಾಗುತ್ತಿದ್ದನು. ಯುವರಾಜ್...

ನಿವೇಶನ ಕೊಡಿಸೋದಾಗಿ ವಂಚನೆ – ನಕಲಿ ಪತ್ರಕರ್ತ ಸೇರಿದಂತೆ ನಾಲ್ವರ ಬಂಧನ

2 months ago

ಹುಬ್ಬಳ್ಳಿ: ನಿವೇಶನ ನೀಡುವುದಾಗಿ ನಂಬಿಸಿ ಜನರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು, ನಿವೇಶನ ಕೊಡಿಸದೇ ವಂಚನೆ ಮಾಡುತ್ತಿದ್ದ ನಾಲ್ವರು ರಿಯಲ್ ಎಸ್ಟೇಟ್ ಉದ್ಯಮಿಗಳನ್ನ ಬಂಧಿಸುವಲ್ಲಿ ಹುಬ್ಬಳ್ಳಿ ಪೊಲೀಸರು ಯಶ್ವಸಿಯಾಗಿದ್ದಾರೆ. ನಿಸರ್ಗ ರಿಯಲ್ ವೆಲ್ತ್ ಸಲ್ಯೂಷನ್, ಸ್ವೀಲರ್ ಟೌನ್, ಗ್ರೀನ್ ವ್ಯಾಲಿ ಹೆಸರಿನಲ್ಲಿ...

ಟವರ್ ನಿರ್ಮಾಣದ ಸೋಗಿನಲ್ಲಿ ದಂಪತಿಗೆ ಲಕ್ಷ ಲಕ್ಷ ದೋಖಾ

2 months ago

ಚಿಕ್ಕಬಳ್ಳಾಪುರ: ನಿಮ್ಮ ಜಮೀನು ಬಾಡಿಗೆಗೆ ಕೊಡಿ ಟವರ್ ನಿರ್ಮಾಣ ಮಾಡುತ್ತೇವೆ. ಅಡ್ವಾನ್ಸ್ ಅಂತ ಲಕ್ಷ ಲಕ್ಷ ಕೊಡ್ತೀವಿ, ತಿಂಗಳಿಗೆ ಸಾವಿರಾರು ರೂಪಾಯಿ ಬಾಡಿಗೆ ಸಮೇತ ನಿಮ್ಮ ಮನೆಯಲ್ಲಿ ಒಬ್ಬರಿಗೆ ಕೆಲಸ ಸಹ ಕೊಡುತ್ತೇವೆ ಎಂದು ದಂಪತಿಯನ್ನು ಪುಸಲಾಯಿಸಿ, ಲಕ್ಷಾಂತರ ರೂಪಾಯಿ ಪೀಕಿದ್ದಾರೆ....