Friday, 27th April 2018

Recent News

3 weeks ago

ಇಳಿ ವಯಸ್ಸಿನಲ್ಲೂ ಉತ್ಸಾಹದ ಚಿಲುಮೆ- ಸ್ವಚ್ಛತೆ, ಪರಿಸರದ ಕಾಳಜಿಗೆ ಒತ್ತು ನೀಡ್ತಿದ್ದಾರೆ ಮಂಡ್ಯದ ವಸ್ತೇಗೌಡ

ಮಂಡ್ಯ: ವಯಸ್ಸು 85 ಆದರೂ ಇವರದು ಬತ್ತದ ಉತ್ಸಾಹ. ಈ ಭೂಮಿ ಮೇಲೆ ಇರುವಷ್ಟು ದಿನ ಒಳ್ಳೆಯ ಕೆಲಸ ಮಾಡಬೇಕು ಎಂಬ ಸಹೃದಯ ಈ ಹಿರಿಯ ಚೇತನರದ್ದಾಗಿದೆ. ಅದಕ್ಕಾಗಿಯೇ 85 ನೇ ಇಳಿ ವಯಸ್ಸಲ್ಲೂ ಪ್ರತಿ ದಿನ ತಮ್ಮ ಕೈಲಾದ ಮಟ್ಟಿಗೆ ಸ್ವಚ್ಛತಾ ಕಾರ್ಯ ಮಾಡುತ್ತಾ ಯುವಜನತೆಗೆ ಮಾದರಿಯಾಗಿದ್ದಾರೆ. ವಸ್ತೇಗೌಡ ಅವರಿಗೆ ಈಗ 85 ವರ್ಷ. ಆದರೂ ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳಲು ಇಷ್ಟವಿಲ್ಲದ ವಸ್ತೇಗೌಡರು, ನಿತ್ಯ ಮದ್ದೂರಿನ ಲೀಲಾವತಿ ಬಡಾವಣೆಯಲ್ಲಿರುವ ಪಾರ್ಕ್ ಮುಂಭಾಗ ಇರೋ ಅಶ್ವಥ ವೃಕ್ಷದ […]