Friday, 27th April 2018

Recent News

2 days ago

ಗ್ರಾಹಕರ ಕನಿಷ್ಠ ವಯಸ್ಸಿನ ಮಿತಿಯನ್ನು 13ರಿಂದ 16ಕ್ಕೆ ಏರಿಸಿದ ವಾಟ್ಸಪ್!

ನವದೆಹಲಿ: ಖಾತೆ ತೆರೆಯಲು ನಿಗದಿಯಾಗಿದ್ದ ಕನಿಷ್ಠ ವಯಸ್ಸಿನ ಮಿತಿಯನ್ನು ಯುರೋಪ್ ನಲ್ಲಿ 13 ರಿಂದ 16 ಕ್ಕೆ ಏರಿಸಲು ಫೇಸ್‍ಬುಕ್ ಮಾಲೀಕತ್ವದ ವಾಟ್ಸಪ್ ಕಂಪೆನಿ ಮುಂದಾಗಿದೆ. ಕಂಪನಿಯ ಹೊಸ ಡೇಟಾ ಸುರಕ್ಷತೆಯ ನಿಯಮಗಳಲ್ಲಿ ಹೊಸ ನೀತಿಯನ್ನು ಸೇರಿಸಲಾಗಿದೆ. ಇನ್ನು ಮುಂದೆ ಕಂಪನಿಯು ಯುರೋಪಿಯನ್ ಬಳಕೆದಾರರ ವಯಸ್ಸನ್ನು ಖಾತ್ರಿ ಪಡಿಸಿಕೊಳ್ಳುತ್ತದೆ ಎಂದು ವಾಟ್ಸಪ್ ತಿಳಿಸಿದೆ. ಯುರೋಪಿಯನ್ ಜನರಲ್ ಡೇಟಾ ಪ್ರೊಟೆಕ್ಷನ್ ರೆಗ್ಯುಲೇಶನ್(ಜಿಡಿಪಿಆರ್) ಕಾಯ್ದೆ ಪ್ರಕಾರ ವಾಟ್ಸಪ್ ಈ ನಿಯಮವನ್ನು ಅಳವಡಿಸಲು ಮುಂದಾಗಿದೆ, ಮೇ 25ಕ್ಕೆ ಅಧಿಕೃತವಾಗಿ ಈ ನಿಯಮ […]

4 weeks ago

ಈ ಬಾರಿ ಅತಂತ್ರ ವಿಧಾನಸಭೆ ಸೃಷ್ಟಿ- ಟುಡೇಸ್ ಚಾಣಕ್ಯ ಸ್ಪಷ್ಟನೆ

ಬೆಂಗಳೂರು: ಟುಡೇಸ್ ಚಾಣಕ್ಯ ಹೆಸರಿನಲ್ಲಿ ಚುನಾವಣಾ ಪೂರ್ವ ಸಮೀಕ್ಷೆ ಎಂದು ವಾಟ್ಸಾಪ್ ನಲ್ಲಿ ಹರಿದಾಡುತ್ತಿದ್ದು, ಇದೊಂದು ಸುಳ್ಳು ಸುದ್ದಿ ಎಂಬುದಾಗಿ ತಿಳಿದುಬಂದಿದೆ. ಈ ಕುರಿತು ಟುಡೇಸ್ ಚಾಣಕ್ಯ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಅಕೌಂಟ್ ನಲ್ಲಿ ಸ್ಪಷ್ಟನೆ ನೀಡಿದೆ. ವಾಟ್ಸಾಪ್ ನಲ್ಲಿ ಹರಿದಾಡುತ್ತಿರುವ ವಿಚಾರಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಹೀಗಾಗಿ ಇದೊಂದು ಸುಳ್ಳು ಸುದ್ದಿಯಾಗಿದೆ. ದಯವಿಟ್ಟು ಈ...

‘ಕಾಂಗ್ರೆಸ್ ವಾಟ್ಸಪ್ ಗ್ರೂಪ್’ನಲ್ಲಿ ಬೆತ್ತಲೆ ಫೋಟೋ ಅಪ್ಲೋಡ್ ಮಾಡಿಕೊಂಡ ಮಾಜಿ ಪುರಸಭೆ ಅಧ್ಯಕ್ಷ

1 month ago

ಕಾರವಾರ: ದಾಂಡೇಲಿ ಕಾಂಗ್ರೆಸ್ ವಾಟ್ಸಪ್ ಗ್ರೂಪ್ ನಲ್ಲಿ ಮಾಜಿ ಪುರಸಭೆ ಅಧ್ಯಕ್ಷನೊಬ್ಬ ತನ್ನ ಬೆತ್ತಲೆ ಫೋಟೋಗಳನ್ನು ಅಪ್ಲೋಡ್ ಮಾಡಿಕೊಂಡಿರುವ ಘಟನೆ ದಾಂಡೇಲಿಯಲ್ಲಿ ನಡೆದಿದೆ. ದಾಂಡೇಲಿಯ ಮಾಜಿ ಪುರಸಭಾ ಅಧ್ಯಕ್ಷ ಮತು ಹಾಲಿ ಐಪಿಎಂ ಬಯಲ್‍ಪಾರ ಬಡವಾಣೆಯ ಹಾಲಿ ಸದಸ್ಯನಾಗಿರುವ ರಾಜು ರುದ್ರಪಾಟಿ...

ನಿನ್ನ ಮುದ್ದಾಡಬೇಕು – ಪೋಲಿ ಪ್ರೊಫೆಸರ್ ನಿಂದ ಕಾಲೇಜು ವಾಟ್ಸಪ್ ಗ್ರೂಪ್‍ನಲ್ಲಿ ಸಂದೇಶ

2 months ago

ಬೆಳಗಾವಿ: ಕಾಲೇಜು ವಾಟ್ಸಪ್ ಗ್ರೂಪ್‍ನಲ್ಲಿ ನಿನ್ನ ಮುದ್ದಾಡಬೇಕು ಅನ್ನಿಸುತ್ತಿತ್ತು ಇವತ್ತು ಎಂದು ಕಾಲೇಜು ಪ್ರೊಫೆಸರ್ ಒಬ್ಬ ಬಹಿರಂಗವಾಗಿ ಮಾಡಿರುವ ಸಂದೇಶ ಈಗ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಹುಕ್ಕೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಪ್ರೊಫೆಸರ್ ದೇವರಾಜ...

ಮಕ್ಕಳ ಪೋರ್ನ್ ವಿಡಿಯೋಗಳನ್ನು ಅಪ್ಲೋಡ್ ಮಾಡ್ತಿದ್ದ ವಾಟ್ಸಪ್ ಗ್ರೂಪ್ ಅಡ್ಮಿನ್ ಅರೆಸ್ಟ್

2 months ago

ನವದೆಹಲಿ: ಮಕ್ಕಳ ಪೋರ್ನ್ ವಿಡಿಯೋಗಳನ್ನು ಅಪ್ಲೋಡ್ ಮಾಡಿ ಸೆಂಡ್ ಮಾಡ್ತಿದ್ದ ವಾಟ್ಸಪ್ ಗ್ರೂಪ್ ಒಂದರ ಮುಖ್ಯ ಅಡ್ಮಿನ್ ನನ್ನು ಸಿಬಿಐ ಬಂಧಿಸಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67-ಬಿ ಅಡಿ 5 ಮಂದಿ ಅಡ್ಮಿನ್ ಮತ್ತು 119 ಮಂದಿ ಸದಸ್ಯರ ವಿರುದ್ಧ...

ಪತಿ ವಾಟ್ಸಪ್ ಚಾಟ್ ಮಾಡೋದನ್ನ ನೋಡಿ 10 ನಿದ್ದೆ ಮಾತ್ರೆ ನುಂಗಿದ ಪತ್ನಿ

3 months ago

ಲಕ್ನೋ: ಪತಿ ನಿರಂತರವಾಗಿ ವಾಟ್ಸಪ್ ಚಾಟ್ ಮಾಡೋದನ್ನು ನೋಡಿದ ಪತ್ನಿ 10 ನಿದ್ದೆ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶ ರಾಜ್ಯದ ಗಾಜಿಯಾಬಾದ್ ಜಿಲ್ಲೆಯ ಲಜ್ಪತ್ ನಗರದಲ್ಲಿ ಗುರುವಾರ ನಡೆದಿದೆ. ಪವಿತ್ರಾ (ಹೆಸರು ಬದಲಾಯಿಸಲಾಗಿದೆ) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ....

ಈಗ ವಾಟ್ಸಪ್ ನಲ್ಲೂ ಹಣವನ್ನು ಸೆಂಡ್ ಮಾಡಿ!

3 months ago

ನವದೆಹಲಿ: ವಾಟ್ಸಪ್ ಬಳಕೆದಾರರಿಗೆ ಗುಡ್ ನ್ಯೂಸ್. ಈಗ ವಾಟ್ಸಪ್ ಮೂಲಕವೇ ಹಣವನ್ನು ಆಪ್ತರಿಗೆ ಸೆಂಡ್ ಮಾಡಬಹುದು. ಫೇಸ್‍ಬುಕ್ ಮಾಲೀಕತ್ವದ ವಾಟ್ಸಪ್ ಕಂಪೆನಿಯು ಭಾರತದಲ್ಲಿ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್(ಯುಪಿಐ) ಮುಖಾಂತರ ಹಣ ವರ್ಗಾವಣೆ ಮಾಡುವ ವಿಶೇಷತೆಯನ್ನು ಆ್ಯಪ್‍ಗೆ ಸೇರಿಸಿದೆ. ಈ ಹೊಸ ವಿಶೇಷತೆಯನ್ನು...

ಮೊಬೈಲ್ ನಲ್ಲಿ ಬ್ಯುಸಿಯಾಗಿ ಊಟ ರೆಡಿ ಮಾಡಲು ಮರೆತಿದ್ದ ಪತ್ನಿಯನ್ನು ಬರ್ಬರವಾಗಿ ಕೊಂದೇ ಬಿಟ್ಟ!

3 months ago

ಕೋಲ್ಕತ್ತಾ: ಸಾಮಾಜಿಕ ಜಾಲತಾಣ ಹೆಚ್ಚಾಗಿ ಬಳಕೆ ಮಾಡುತ್ತಿದ್ದ ಪರಿಣಾಮ ಮಹಿಳೆಯೊಬ್ಬರು ಮಧ್ಯಾಹ್ನ ಅಡುಗೆ ಮಾಡಲು ಮರೆತಿದ್ದರಿಂದ ಸಿಟ್ಟುಗೊಂಡ ಪತಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ಘಟನೆ ಗುರುವಾರ ಕೋಲ್ಕತ್ತಾದ ಚೆಟ್ಲಾ ಪ್ರದೇಶದ ಅಲಿಪೊರೆ ರಸ್ತೆಯಲ್ಲಿ ನಡೆದಿದೆ....