Monday, 23rd April 2018

Recent News

5 days ago

ಅಮೆರಿಕದ ನದಿಯಲ್ಲಿ ಕಾಣೆಯಾಗಿದ್ದ ಭಾರತೀಯ ಮೂಲದ ನಾಲ್ವರೂ ಮೃತಪಟ್ಟಿದ್ದಾರೆ: ಸುಷ್ಮಾ ಸ್ವರಾಜ್

ವಾಷಿಂಗ್ಟನ್: ಅಮೆರಿಕದ ಈಲ್ ನದಿಯಲ್ಲಿ ಕಾಣೆಯಾಗಿದ್ದ ಭಾರತೀಯ ಮೂಲದ ಕುಟುಂಬದ 4 ಸದಸ್ಯರಲ್ಲಿ ಸೋಮವಾರ ಮೂವರ ಶವ ಮಾತ್ರ ಪತ್ತೆಯಾಗಿತ್ತು. ಈಗ, ನಾಲ್ವರ ಶವವೂ ದೊರೆತಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ. ಗುಜರಾತ್ ರಾಜ್ಯದ ಸೂರತ್ ಮೂಲದ ಸಂದೀಪ್ ತೊಟ್ಟಪಿಲ್ಲಿ, ಪತ್ನಿ ಸೌಮ್ಯ ಹಾಗೂ ಅವರ ಮಗಳು ಸಾಚಿ ಶವ ಮಾತ್ರ ಪತ್ತೆಯಾಗಿತ್ತು. ಇದೀಗ ಸಿದ್ಧಾಂತ್ (12) ಅವರ ಶವ ಕೂಡ ಪತ್ತೆಯಾಗಿದೆ. ಯೂನಿಯನ್ ಬ್ಯಾಂಕ್ ಉಪಾಧ್ಯಕ್ಷರಾಗಿದ್ದ ಸಂದೀಪ್ ಲಾಸ್ ಏಂಜಲೀಸ್ ನಲ್ಲಿ ವಾಸವಿದ್ದರು. […]

6 days ago

ಅಮೆರಿಕದ ನದಿಯಲ್ಲಿ ಕಾಣೆಯಾಗಿದ್ದ ಭಾರತೀಯ ಮೂಲದ ಮೂವರ ಶವಪತ್ತೆ

ವಾಷಿಂಗ್ಟನ್: ಅಮೆರಿಕದ ಈಲ್ ನದಿಯಲ್ಲಿ ಕಾಣೆಯಾಗಿದ್ದ ಭಾರತೀಯ ಮೂಲದ ಕುಟುಂಬದ 4 ಸದಸ್ಯರಲ್ಲಿ ಮೂವರು ಪತ್ತೆಯಾಗಿದ್ದಾರೆ. ಗುಜರಾತ್ ನ ಸೂರತ್ ಮೂಲದವರಾದ ಸಂದೀಪ್, ಪತ್ನಿ ಸೌಮ್ಯ ಹಾಗೂ ಇಬ್ಬರು ಮಕ್ಕಳು ಈಲ್ ನದಿ ಬಳಿ ಏಪ್ರಿಲ್ 8 ರಂದು ಕಾಣೆಯಾಗಿದ್ದರು. ಕಳೆದ ವಾರ ಸ್ಯಾನ್ ಜೋಸ್ ನಲ್ಲಿರುವ ಕುಟುಂಬ ಸದಸ್ಯರನ್ನು ಭೇಟಿಯಾಗಲು ಸಂದೀಪ್ ಕುಟುಂಬ 2016ರ...

7 ಲಕ್ಷ ರೂ. ಮೌಲ್ಯದ ಬ್ರಾಗಳನ್ನ ಕದ್ದ ಮಹಿಳೆಯರು!

1 month ago

ವಾಷಿಂಗ್ಟನ್: ಇಬ್ಬರು ಮಹಿಳೆಯರು ಲಕ್ಷಾಂತರ ರೂ. ಮೌಲ್ಯದ ಒಳಉಡುಪನ್ನು ಕದ್ದು ಸಿಕ್ಕಿಬಿದ್ದ ಘಟನೆ ಕ್ಯಾಲಿಫೋರ್ನಿಯಾದ ಫೋಲ್ಸಮ್‍ನಲ್ಲಿರುವ ವಿಕ್ಟೋರಿಯಾಸ್ ಸೀಕ್ರಟ್ ಸ್ಟೋರ್‍ನಲ್ಲಿ ನಡೆದಿದೆ. ಒಳಉಡುಪನ್ನು ಕದ್ದ ಇಬ್ಬರು ಮಹಿಳೆಯರು ಸಿಬ್ಬಂದಿಯ ಮೇಲೆ ಪೆಪ್ಪರ್ ಸ್ಪ್ರೇ ಮಾಡಿ ಪರಾರಿಯಾಗಲು ಯತ್ನಿಸಿದ್ದರು. ಆಗ ತಕ್ಷಣ ಅಲ್ಲಿದ್ದ...

ಪ್ರಣಯದಾಟ ಔಟ್ -ನೀಲಿ ಚಿತ್ರಗಳ ನಟಿಗೆ ಭಾರೀ ಹಣ ಕೊಟ್ಟ ಟ್ರಂಪ್!

3 months ago

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ಅಕ್ರಮ ಸಂಬಂಧದ ಕುರಿತ ಆರೋಪ ಕೇಳಿ ಬಂದಿದ್ದು, 2006ರ ಅಧ್ಯಕ್ಷೀಯ ಚುನಾವಣೆಗೂ ಮುನ್ನ ಟ್ರಂಪ್ ತನ್ನ ವಕೀಲನ ಮೂಲಕ ನೀಲಿ ಚಿತ್ರಗಳಲ್ಲಿ ನಟಿಸುವ ನಟಿಗೆ ಹಣವನ್ನು ಸಂದಾಯ ಮಾಡಿದ್ದಾರೆ ಎಂದು ಮಾಧ್ಯಮವೊಂದು...

1 ಜೊತೆ ಸಾಕ್ಸ್ ಖರೀದಿಗೆ 85 ಸಾವಿರ ರೂ. ಖರ್ಚು ಮಾಡಿದ ಪಾಪ್ ಗಾಯಕಿ

3 months ago

ವಾಷಿಂಗ್ಟನ್: ಅಮೆರಿಕದ ಖ್ಯಾತ ಗಾಯಕಿ ಜೆನ್ನಿಫರ್ ಲೋಪೇಜ್ ಅವರು ದುಬಾರಿ ಬೆಲೆಯ ಸಾಕ್ಸ್ ಖರೀದಿಸಿ ಈಗ ಮಾಧ್ಯಮಗಳಲ್ಲಿ ಸುದ್ದಿಯಾಗಿದ್ದಾರೆ. ಅಮೇರಿಕಾದ ಖ್ಯಾತ ಗಾಯಕಿ ಜೆನ್ನಿಫರ್ ಲೋಪೇಜ್ 1 ಜೊತೆ ಸಾಕ್ಸ್ ಗಾಗಿ ಬರೋಬ್ಬರಿ 85 ಸಾವಿರ ರೂ. ಗಳನ್ನು ಖರ್ಚು ಮಾಡಿದ್ದಾರೆ....

ಸೇತುವೆಯಿಂದ ಉರುಳಿದ ರೈಲು: ಮೂವರ ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

4 months ago

ವಾಷಿಂಗ್ಟನ್: ಅಮೆರಿಕದ ವಾಷಿಂಗ್ಟನ್ ರಾಜ್ಯದಲ್ಲಿ ಸೇತುವೆಯಿಂದ ಪ್ರಯಾಣಿಕ ರೈಲು ಉರುಳಿ ಬಿದ್ದ ಪರಿಣಾಮ ಮೂರು ಮಂದಿ ಮೃತಪಟ್ಟು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಡ್ಯೂಪಾಂಟ್ ಹತ್ತಿರ ರೈಲು ಹಳಿ ತಪ್ಪುವಾಗ ಬೋಗಿಯಲ್ಲಿ 77 ಪ್ರಯಾಣಿಕರು ಹಾಗೂ 7 ಜನ...

ಫೇಸ್‍ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಸಹೋದರಿಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ

5 months ago

ವಾಷಿಂಗ್ಟನ್: ಫೇಸ್‍ಬುಕ್ ಸಂಸ್ಥಾಪಕ ಮಾರ್ಕ್ ಜುಕರ್‍ಬರ್ಗ್ ಸಹೋದರಿ ರಾಂಡಿ ಜುಕರ್‍ಬರ್ಗ್ ಇತ್ತೀಚೆಗೆ ಅಲಾಸ್ಕಾ ಏರ್‍ಲೈನ್ಸ್ ವಿಮಾನದಲ್ಲಿ ಅಮೆರಿಕದ ಲಾಸ್ ಏಂಜಲೀಸ್ ನಿಂದ ಮೆಕ್ಸಿಕೊಗೆ ಪ್ರಯಾಣಿಸುವ ವೇಳೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವುದಾಗಿ ಆರೋಪ ಮಾಡಿದ್ದಾರೆ. ಈ ಕುರಿತು ಸ್ವತಃ ಮಾರ್ಕ್ ಸಹೋದರಿ...

ವಿಶ್ವದ ಮೊದಲ ಡಿಜಿಟಲ್ ಮಾತ್ರೆಯನ್ನು ನುಂಗಲಿದ್ದಾರೆ ಅಮೆರಿಕ ಜನತೆ!

5 months ago

ವಾಷಿಂಗ್ಟನ್: ಮಾನವನ ದೇಹವನ್ನು ಪ್ರವೇಶಿದ ನಂತರ ಮಾತ್ರೆಯೇ ಸ್ವತಃ ತನ್ನ ಮಾಹಿತಿಯನ್ನು ಒದಗಿಸುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಸರ್ಕಾರ ಅನುಮತಿಯನ್ನು ನೀಡಿದೆ. ಒಟುಕ್ಸಾ ಫಾರ್ಮಸುಟಿಕಲ್ಸ್ ಸಂಸ್ಥೆ ಸಿದ್ಧಪಡಿಸಿರುವ ಮಾತ್ರೆಗೆ ಅಮೆರಿಕದ ಆಹಾರ ಮತ್ತು ಔಷಧ ಇಲಾಖೆ ಅನುಮತಿ ನೀಡಿದೆ....