Saturday, 20th January 2018

5 days ago

ವಿಡಿಯೋ: 15 ಅಡಿ ಉದ್ದದ ದೈತ್ಯ ಹೆಬ್ಬಾವು ನುಂಗಿದ್ದ ಹುಂಜವನ್ನ ಹೊರಗೆ ಉಗುಳಿಸಿದ್ರು!

ಬ್ಯಾಂಕಾಕ್: ದೈತ್ಯ ಹೆಬ್ಬಾವೊಂದು ಹುಂಜವನ್ನ ನುಂಗಿ ನಂತರ ಅದನ್ನ ಬಾಯಿಂದ ಹೊರಹಾಕುವ ಮೈ ಜುಮ್ಮೆನಿಸೋ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಥೈಲ್ಯಾಂಡಿನ ಪಾತುಮ್ ಥಾನಿ ಎಂಬಲ್ಲಿ ರೈತ ನುಟ್ ವಟ್ಟಾನಾ ಎಂಬವರು ತನ್ನ ಹಿತ್ತಲಿನಿಂದ ಎರಡು ಹುಂಜಗಳು ಕಾಣೆಯಾಗಿವೆಯಲ್ಲಾ ಅಂತ ತಲೆಕೆಡಿಸಿಕೊಂಡಿದ್ರು. ಮೊದಲಿಗೆ ಅವು ತಪ್ಪಿಸಿಕೊಂಡಿರಬಹುದು ಎಂದು ಊಹಿಸಿದ್ದರು. ಆದ್ರೆ ಛಾವಣಿ ಮೇಲೆ 15 ಅಡಿ ಉದ್ದದ ದೈತ್ಯ ಹೆಬ್ಬಾವೊಂದು ಹೊಟ್ಟೆ ಊದಿಸಿಕೊಂಡಿ ನೇತಾಡ್ತಿರೋದನ್ನ ಕಂಡು ದಂಗಾಗಿದ್ರು. ನಂತರ ರೈತ ಉರಗ ರಕ್ಷಕರನ್ನ ಸಂಪರ್ಕಿಸಿ ಸ್ಥಳಕ್ಕೆ ಕರೆಸಿದ್ರು. […]

6 days ago

ಇಲ್ಯಾಸ್ ಹತ್ಯೆಗೆ ಪ್ರತೀಕಾರ ತೀರಿಸದೇ ಬಿಡಲ್ಲ: ಬ್ಯಾರಿ ಭಾಷೆಯ ಆಡಿಯೋ ವೈರಲ್

ಮಂಗಳೂರು: ಉಳ್ಳಾಲ ಟಾರ್ಗೆಟ್ ಗ್ರೂಪ್ ರೂವಾರಿ, ನಟೋರಿಯಸ್ ರೌಡಿ ಇಲ್ಯಾಸ್ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿಕೊಳ್ಳುವ ಆಡಿಯೋ ಈಗ ವೈರಲ್ ಆಗಿದೆ. ಮೊನ್ನೆ ಶನಿವಾರ ಬೆಳಗ್ಗೆ ಟಾರ್ಗೆಟ್ ಇಲ್ಯಾಸ್ ನ್ನು ಮಂಗಳೂರಿನ ಜೆಪ್ಪು ಕುದ್ಪಾಡಿಯಲ್ಲಿರುವ ಆತನ ಫ್ಲಾಟ್ ಗೆ ಸ್ನೇಹಿತರ ನೆಪದಲ್ಲಿ ನುಗ್ಗಿದ ಆಗಂತುಕರಿಬ್ಬರು ಚೂರಿಯಿಂದ ಇರಿದು ಹತ್ಯೆ ಮಾಡಿದ್ದರು. ಟಾರ್ಗೆಟ್ ಗ್ಯಾಂಗಿನಲ್ಲಿ ಒಂದು ಕಾಲದಲ್ಲಿ...

ಅಭ್ಯಾಸದ ವೇಳೆ ಧ್ರುವ್ ಹೆಲಿಕಾಪ್ಟರ್‍ನಿಂದ ಕೆಳಗೆ ಬಿದ್ದು ಗಾಯಗೊಂಡ ಯೋಧರು: ವಿಡಿಯೋ ನೋಡಿ

1 week ago

ನವದೆಹಲಿ: ಜನವರಿ 15ರ ಸೇನಾ ದಿನಾಚರಣೆ ಅಂಗವಾಗಿ ಅಭ್ಯಾಸ ಮಾಡುವ ವೇಳೆ ಮೂವರು ಭಾರತೀಯ ಯೋಧರು ಧ್ರುವ್ ಹೆಲಿಕಾಪ್ಟರ್‍ನಿಂದ ಕೆಳಗೆ ಬಿದ್ದು ಗಾಯಗೊಂಡ ಘಟನೆ ದೆಹಲಿಯಲ್ಲಿ ನಡೆದಿದೆ. ಯೋಧರು ಹೆಲಿಕಾಪ್ಟರ್‍ನಿಂದ ಹಗ್ಗ ಹಿಡಿದು ಕೆಳಗಿಳಿಯುತ್ತಿದ್ದರು. ಇಬ್ಬರು ಯೋಧರು ಹಗ್ಗದ ಮೇಲೆ ಇಳಿಯುತ್ತಿದ್ದರು....

ಮಹಿಳಾ ವ್ಯಾಪಾರಿಯ ಜಡೆ ಹಿಡಿದು ಎಳೆದಾಡಿ, ಹಣ್ಣುಗಳನ್ನು ನೆಲ್ಲಕ್ಕೆ ಚೆಲ್ಲಿ ಎಎಸ್‍ಐ ದರ್ಪ- ವಿಡಿಯೋ

2 weeks ago

ಬಳ್ಳಾರಿ: ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಗಳ ದರ್ಪ ದಬ್ಬಾಳಿಕೆಗೆ ಕಡಿವಾಣವೇ ಇಲ್ಲದಂತಾಗಿದೆ ಎನ್ನುವ ಸಾರ್ವಜನಿಕರ ಟೀಕೆ ಪುಷ್ಟಿ ಎನ್ನುವಂತೆ ಬೀದಿ ಬದಿಯಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಮಹಿಳೆಯೊಬ್ಬರ ಜಡೆ ಹಿಡಿದು ಎಳೆದಾಡಿ, ಹಣ್ಣುಗಳನ್ನು ನೆಲಕ್ಕೆ ಚೆಲ್ಲಿ ಮಹಿಳಾ ಎಎಸ್‍ಐಯೊಬ್ಬರು ದರ್ಪ ತೋರಿದ್ದಾರೆ. ಸೋಮವಾರ...

ವಿಡಿಯೋ: ಕಾರ್ ಡಿಕ್ಕಿಯಾಗಿ ನದಿಗೆ ಬಿದ್ದ ಬಸ್- ಹೀರೋ ಥರ ಬಂದು ಪ್ರಯಾಣಿಕರನ್ನ ಪಾರು ಮಾಡಿದ ಕ್ರೇನ್ ಚಾಲಕ

2 weeks ago

ಬೀಜಿಂಗ್: ಅಪಘಾತವಾಗಿ ಬಸ್ಸೊಂದು ನದಿಗೆ ಬಿದ್ದ ನಂತರ ಅದೇ ರಸ್ತೆಯಲ್ಲಿದ್ದ ಕ್ರೇನ್ ಚಾಲಕ ಪ್ರಯಾಣಿಕರನ್ನ ಪಾರು ಮಾಡಿರೋ ಘಟನೆ ಚೀನಾದಲ್ಲಿ ನಡೆದಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಜನವರಿ 3ರಂದು ಜಿಯಾಂಗ್ಸು ಪ್ರಾಂತ್ಯದ ಚಾಂಗ್‍ಝೌನಲ್ಲಿ ಈ ಘಟನೆ ನಡೆದಿದೆ....

ಅತ್ಯಾಚಾರಗೈದು ವಿಡಿಯೋ ಮಾಡ್ದ- ನಂತ್ರ ಬ್ಲಾಕ್‍ಮೇಲ್ ಮಾಡಿ 1 ವರ್ಷ ನಿರಂತರ ರೇಪ್!

2 weeks ago

ಲಕ್ನೋ: ಯುವತಿಯ ಮೇಲೆ ಅತ್ಯಾಚಾರ ಮಾಡಿದ ನಂತರ ಬ್ಲಾಕ್‍ಮೇಲ್ ಮಾಡಿ ಒಂದು ವರ್ಷ ಅತ್ಯಾಚಾರಗೈದ ಅಮಾನವೀಯ ಘಟನೆ ಉತ್ತರ ಪ್ರದೇಶದ ರಾಂಪುರ್ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತೆ ಆರೋಪಿ ವಿರುದ್ಧ ದೂರು ನೀಡಿದ್ದು, ಆರೋಪಿ ಅತ್ಯಾಚಾರವೆಸಗಿದ್ದನ್ನು ವಿಡಿಯೋ ಮಾಡಿಕೊಂಡಿದ್ದನು. ಬಳಿಕ ಅದೇ ವಿಡಿಯೋ...

ಮದುವೆಯುದ್ದಕ್ಕೂ ಗಳಗಳನೆ ಕಣ್ಣೀರು ಹಾಕಿದ ವರ!

2 weeks ago

ಪಾಟ್ನಾ: ಮದುವೆ ಅಂದ್ರೆ ವಧು ವರರಿಗೆ ಸಂತೋಷದ ದಿನವಾಗಿರುತ್ತೆ. ತಾಳಿ ಕಟ್ಟುವ ಸಂದರ್ಭದಲ್ಲಿ ವಧು ಭಾವುಕಳಾಗಿ ಅಳೋದನ್ನ ನೋಡಿರ್ತೀರ. ಆದ್ರೆ ಇಲ್ಲೊಬ್ಬ ವರ ಮದುವೆಯಾಗುವಾಗ ಗಳಗಳನೆ ಅತ್ತಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಬಿಹಾರದಲ್ಲಿ ಈ ಘಟನೆ ನಡೆದಿದ್ದು, ವರನನ್ನು...

ಕಾದು ಕಾದು ಸುಸ್ತಾಗಿ ಎಮರ್ಜೆನ್ಸಿ ಎಕ್ಸಿಟ್‍ ನಿಂದ ಹೊರಬಂದು ವಿಮಾನದ ರೆಕ್ಕೆ ಮೇಲೆ ಕುಳಿತ ಪ್ರಯಾಣಿಕ

2 weeks ago

ಮ್ಯಾಡ್ರಿಡ್: ಲ್ಯಾಂಡ್ ಆಗಿದ್ದ ವಿಮಾನದಿಂದ ಕೆಳಗಿಳಿಯಲು ಕಾದು ಕಾದು ಸುಸ್ತಾದ ಪ್ರಯಾಣಿಕನೊಬ್ಬ ಎಮರ್ಜೆನ್ಸಿ ಎಕ್ಸಿಟ್‍ನಿಂದ ಹೊರಹೋಗಲು ಯತ್ನಿಸಿ ವಿಮಾನದ ರೆಕ್ಕೆಯ ಮೇಲೆ ಕುಳಿತ ಘಟನೆ ಸ್ಪೇನ್‍ನಲ್ಲಿ ನಡೆದಿದೆ. ಸೋಮವಾರದಂದು ಲಂಡನ್‍ನಿಂದ ದಕ್ಷಿಣ ಸ್ಪೇನ್‍ನ ಮಲಾಗಾ ವಿಮಾನ ನಿಲ್ದಾಣಕ್ಕೆ ಬಂದು ಲ್ಯಾಂಡ್ ಆಗಿದ್ದ...