Monday, 11th December 2017

Recent News

2 weeks ago

88 ಹುಡುಗಿಯರಿಗೆ ಬಟ್ಟೆ ಬಿಚ್ಚುವಂತೆ ಶಿಕ್ಷೆ ನೀಡಿದ ಶಿಕ್ಷಕರು

ಇಟಾನಗರ್: ಅರುಣಾಚಲಪ್ರದೇಶದ ಬಾಲಕಿಯರ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಬಟ್ಟೆ ಬಿಚ್ಚುವಂತೆ ಮೂವರು ಶಿಕ್ಷಕರು ಶಿಕ್ಷೆ ನೀಡಿರುವ ಬಗ್ಗೆ ವರದಿಯಾಗಿದೆ. ನವೆಂಬರ್ 23ರಂದು ಪಾಪುಮ್ ಪರೆ ಜಿಲ್ಲೆಯ ತಾನಿ ಹಪ್ಪಾದಲ್ಲಿರುವ ಕಸ್ತೂರಬಾ ಬಾಲಿಕಾ ವಿದ್ಯಾಲಯದಲ್ಲಿ 6 ಮತ್ತು 7ನೇ ತರಗತಿಯ ಸುಮಾರು 88 ವಿದ್ಯಾರ್ಥಿನಿಯರಿಗೆ ಈ ರೀತಿ ಅವಮಾನಕರವಾಗಿ ಶಿಕ್ಷೆ ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮುಖ್ಯ ಶಿಕ್ಷಕರ ಬಗ್ಗೆ ಕೆಟ್ಟ ಶಬ್ದಗಳನ್ನ ಬರೆದಿದ್ದರಿಂದ ಈ ರೀತಿ ಶಿಕ್ಷಿಸಲಾಗಿದೆ. ನವೆಂಬರ್ 27ರಂದು ವಿದ್ಯಾರ್ಥಿನಿಯರು ಆಲ್ ಸಗಾಲೀ ಸ್ಟೂಡೆಂಟ್ಸ್ ಯೂನಿಯನ್(ಎಎಸ್‍ಎಸ್‍ಯು) ಮೊರೆ […]

2 weeks ago

ಮೆಟ್ರೋದಲ್ಲಿ ಪ್ರಯಾಣಿಸೋ ಹುಡುಗಿಯರೇ ಎಚ್ಚರ- ಕಾಲೇಜು ಹೆಣ್ಮಕ್ಕಳ ಹಿಂದೆ ಬಿದ್ದಿದೆ ಪುಂಡ ಪೋಕರಿಗಳ ಗುಂಪು!

ಬೆಂಗಳೂರು: ಯುವಕರ ಗುಂಪೊಂದು ಮೆಟ್ರೋ ರೈಲಿನಲ್ಲಿ ವಿದ್ಯಾರ್ಥಿನಿಯ ಬಳಿ ಅಸಭ್ಯವಾಗಿ ವರ್ತಿಸಿದ ಘಟನೆ ಬೆಂಗಳೂರಿನ ಎಮ್‍ಜಿ ರೋಡ್ ನಿಂದ ವಿಜಯನಗರಕ್ಕೆ ಬರುವ ವೇಳೆ ನಡೆದಿದೆ. ಮಂಗಳವಾರ ರಾತ್ರಿ 8.15ಕ್ಕೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಮೆಟ್ರೋ ರೈಲಿನಲ್ಲಿ ಬರುವಾಗ ಯುವಕರ ಗುಂಪೊಂದು ರೈಲಿನಲ್ಲಿ ಯುವತಿಯನ್ನು ಚುಡಾಯಿಸಿದ್ದಲ್ಲದೇ, ಕೆಟ್ಟ ಪದಗಳಿಂದ ರೇಗಿಸಿದ್ದಾರೆ. ವಿಜಯನಗರ...

ಕೈಯಲ್ಲಿ ರಕ್ತ ಬರುವಂತೆ ವಿದ್ಯಾರ್ಥಿನಿಗೆ ಟೀಚರ್ ಥಳಿತ

3 weeks ago

ಮೈಸೂರು: ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಶಾಲಾ ಶಿಕ್ಷಕಿ ವಿದ್ಯಾರ್ಥಿನಿಗೆ ತೀವ್ರವಾಗಿ ಥಳಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಎನ್‍ಆರ್ ಮೊಹಲ್ಲದ ಸೆಂಟ್ ಆನ್ಸ್ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆಯಲ್ಲಿ 3ನೇ ತರಗತಿ ಓದುತ್ತಿರುವ ಬಾಲಕಿಗೆ ಶಿಕ್ಷಕಿ ಜವೀರಿಯಾ...

ಕಾಫಿ ಕೆಫೆಯೊಂದರಲ್ಲಿ ಮಂಗ್ಳೂರು ಜೋಡಿಯ ಚುಮ್ಮಾ…ಚುಮ್ಮಾ

3 weeks ago

ಮಂಗಳೂರು: ಕಾಫಿ ಕೆಫೆಯೊಂದರಲ್ಲಿ ಯುವಕನೊಬ್ಬ ಯುವತಿಗೆ ಓಪನ್ನಾಗಿ ಕಿಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ, ಇಬ್ಬರು ಕೆಫೆಯಲ್ಲಿ ಏನೋ ಮಾತನಾಡುತ್ತಾ ಯುವಕ ಯುವತಿಯನ್ನು ಹತ್ತಿರಕ್ಕೆಳೆದುಕೊಂಡು ಕಿಸ್ ಮಾಡಿದ್ದಾನೆ. ಎಲ್ಲಿ ನಡೆದಿರುವುದು ಅನ್ನೋದು ಇನ್ನೂ ದೃಢಪಟ್ಟಿಲ್ಲ. ಆದರೆ ಮಂಗಳೂರಿನ ಯಾವುದೋ...

ವೈದ್ಯರ ಮುಷ್ಕರಕ್ಕೆ ದ.ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ- ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ವಿದ್ಯಾರ್ಥಿನಿ ಸಾವು

3 weeks ago

ಮಂಗಳೂರು: ಕಳೆದ ನಾಲ್ಕು ದಿನಗಳಿಂದ ರಾಜ್ಯಾದ್ಯಂತ ನಡೆಯುತ್ತಿದ್ದ ಮುಷ್ಕರ ಇಂದು ಕೂಡ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯೊಬ್ಬರು ಮೊದಲ ಬಲಿಯಾಗಿದ್ದಾರೆ. 19 ವರ್ಷದ ಪೂಜಾ ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿ. ಈಕೆ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ಓದುತ್ತಿದ್ದರು. ಕಿಡ್ನಿ...

ಪಿಯು ವಿದ್ಯಾರ್ಥಿನಿಯನ್ನು ಅಪಹರಿಸಿ ಲಾಡ್ಜ್ ಗೆ ಕರೆದೊಯ್ದು 4 ಜನರಿಂದ 10 ದಿನಗಳ ಕಾಲ ನಿರಂತರ ಅತ್ಯಾಚಾರ

4 weeks ago

ಬೆಂಗಳೂರು: ಸ್ನೇಹಿತೆ ಆಹ್ವಾನಿಸಿದ ಪಾರ್ಟಿಗೆಂದು ಹೋದ 17 ವರ್ಷದ ವಿದ್ಯಾರ್ಥಿನಿಯ ಮೇಲೆ ಸತತ 10 ದಿನಗಳ ಕಾಲ ನಾಲ್ವರು ಗ್ಯಾಂಗ್ ರೇಪ್ ಮಾಡಿರುವ ಪೈಚಾಚಿಕ ಕೃತ್ಯ ನಗರದ ವೈಟ್ ಫೀಲ್ಡ್ ಸಮೀಪದ ಕ್ಲಾಸಿಕಲ್ ಇನ್ ಲಾಡ್ಜ್ ನಲ್ಲಿ ನಡೆದಿದ್ದು, ಪ್ರಕರಣ ತಡವಾಗಿ...

ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ- ಆಸ್ಪತ್ರೆಯ ಬಾಗಿಲಲ್ಲೇ ಪ್ರಾಣಬಿಟ್ಟ ವಿದ್ಯಾರ್ಥಿನಿ

1 month ago

ಕಾರವಾರ: ಖಾಸಗಿ ಆಸ್ಪತ್ರೆಯ ವೈದ್ಯರು ಸರ್ಕಾರದ ವಿರುದ್ಧ ಶುಕ್ರವಾರ ಮುಷ್ಕರ ಮಾಡಿದ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗೋರ್ಸಗದ್ದೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ 21 ವರ್ಷದ ರಾಜೇಶ್ವರಿ ಮೃತ ದುರ್ದೈವಿ. ರಾಜೇಶ್ವರಿ ಉಸಿರಾಟದ ಸಮಸ್ಯೆಯಿಂದ...

ಶಾಲೆಯ 3ನೇ ಮಹಡಿಯಿಂದ ಹಾರಿ 10ನೇ ತರಗತಿ ವಿದ್ಯಾರ್ಥಿನಿ ದುರ್ಮರಣ!

2 months ago

ತಿರುವನಂತಪುರ: ಕೇರಳದ ಖಾಸಗಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 15 ವರ್ಷದ ಗೌರಿ ನೇಹಾ ಕೇರಳದ ಕೊಲ್ಲಂನ ಟ್ರನಿಟಿ ಲೈಸಿಯಂ ಶಾಲೆಯಲ್ಲಿ ಓದುತ್ತಿದ್ದು, ಶುಕ್ರವಾರ ಮಧ್ಯಾಹ್ನ ಶಾಲೆಯ ಮೂರನೇ ಮಹಡಿಯಿಂದ ಹಾರಿದ್ದಳು. ಕೂಡಲೇ ಆಕೆಯನ್ನು...