Tuesday, 26th September 2017

Recent News

6 months ago

ಮಹಾರಾಣಿ ಕಾಲೇಜು ಹಾಸ್ಟೆಲ್‍ನಲ್ಲಿ ಬೆತ್ತಲೆಯಾಗಿ ಓಡಾಡಿ ಬೆಚ್ಚಿಬೀಳಿಸಿದ್ದ ಸೈಕೋ ಬಂಧನ

– ಮಹಿಳೆಯರ ಒಳ ಉಡುಪು ಕದ್ದು ಈತ ಏನು ಮಾಡ್ತಿದ್ದ ಅಂತ ಕೇಳಿದ್ರೆ ಶಾಕ್ ಆಗ್ತೀರ ಬೆಂಗಳೂರು: ಮಹಾರಾಣಿ ಕಾಲೇಜು ಹಾಸ್ಟೆಲ್ ಸುತ್ತಮುತ್ತ ಹುಡುಗಿಯರ ಒಳಉಡುಪು ಧರಿಸಿ ಓಡಾಡಿ ಬೆಚ್ಚಿಬೀಳಿಸಿದ್ದ ವ್ಯಕ್ತಿಯನ್ನು ಹೈಗ್ರೌಂಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಬು ತಾಲೀಮ್ ಎಂದು ಗುರುತಿಸಲಾಗಿದೆ. ಈತ ರೇಸ್ ಕೋರ್ಸ್‍ನಲ್ಲಿ ಕುದುರೆ ನೋಡಿಕೊಳ್ಳುವ ಕಾರ್ಮಿಕನಾಗಿದ್ದಾನೆ. ಅಬು ತಾಲೀಮ್ ಮೂಲತಃ ಬಿಹಾರ್ ರಾಜ್ಯದವನು. 13 ವರ್ಷಗಳಿಂದ ಬಿಟಿಸಿಯಲ್ಲಿ ಕೆಲಸ ಮಾಡುತ್ತಿದ್ದ ಈತ ತನ್ನ ಅಣ್ಣನೊಟ್ಟಿಗೆ 1991ರಿಂದಲೂ ಬೆಂಗಳೂರಿನಲ್ಲಿ ನಲೆಸಿದ್ದಾನೆ. ಸಹೋದರರಿಬ್ಬರೂ […]

6 months ago

ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಲಯದಲ್ಲಿ ಸೈಕೋ ಪ್ರತ್ಯಕ್ಷ: ವಿಡಿಯೋ ನೋಡಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಬ್ಬ ವಿಕೃತ ಕಾಮಿ ಪ್ರತ್ಯಕ್ಷನಾಗಿದ್ದಾನೆ. ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿ ನಿಲಯದಲ್ಲಿ ಸೈಕೋ ಕಾಣಿಸಿಕೊಂಡಿದ್ದಾನೆ. ಹುಡುಗಿಯರ ಒಳ ಉಡುಪುಗಳನ್ನ ಧರಿಸಿ ಅರೆ ನಗ್ನವಾಗಿ ಹಾಸ್ಟೆಲ್‍ನಲ್ಲಿ ಓಡುತ್ತಿರುವ ಸೈಕೋ ಹುಡುಗನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹುಡುಗಿಯರ ರೂಂಗಳನ್ನು ಕಿಟಕಿಯಿಂದ ಈತ ಇಣುಕಿ ನೋಡುತ್ತಿದ್ದು, ಹಾಸ್ಟೆಲ್ ವಿದ್ಯಾರ್ಥಿನಿಯರು ಕಾಲೇಜಿನ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ. ಮಹಾರಾಣಿ...