Saturday, 23rd June 2018

Recent News

3 days ago

ಬಾಲ್ ತರುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು!

ಹಾವೇರಿ: ಶೌಚಾಲಯದ ಮೇಲೆ ಬಿದ್ದಿದ್ದ ಚೆಂಡನ್ನು ತರುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೇಕೆರೂರು ಪಟ್ಟಣದ ವಿನಾಯಕ ಪ್ರೌಢಶಾಲೆಯಲ್ಲಿ ನಡೆದಿದೆ. ಸಂತೋಷ ಲಮಾಣಿ (12) ಮೃತ ವಿದ್ಯಾರ್ಥಿಯಾಗಿದ್ದಾನೆ. ಬಾಲಕ ಮೂಲತಃ ಶಿಗ್ಗಾಂವಿ ತಾಲ್ಲೂಕಿನ ದುಂಡಸಿ ತಾಂಡಾದ ನಿವಾಸಿಯಾಗಿದ್ದು, ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಉಳಿದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ಶಾಲಾ ಆವರಣದಲ್ಲಿ ಕ್ರಿಕೆಟ್ ಆಡುತ್ತಿರುವುವಾಗ ಚೆಂಡು ಶಾಲಾ ಶೌಚಾಲಯದ ಮೇಲೆ ಬಿದ್ದಿದೆ. ಇದನ್ನು ತರಲು ಕಟ್ಟಡ […]

1 week ago

ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು!

ಬೆಳಗಾವಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ಸ್ಪರ್ಶಿಸಿ ರೈತರೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದಿದೆ. ನಿಜಗುಣಯ್ಯ ಗುಂಡಕಲ್(45) ಮೃತ ದುರ್ದೈವಿ. ಇವರು ವೀರಾಪುರ ಗ್ರಾಮದ ನಿವಾಸಿಯಾಗಿದ್ದು, ಇಂದು ಬೆಳಗ್ಗೆ ತಮ್ಮ ಜಮೀನಿಗೆ ಕೆಲಸಕ್ಕೆಂದು ಹೋಗಿದ್ದಾರೆ. ಈ ವೇಳೆ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೇ ತುಳಿದಿದ್ದಾರೆ. ವಿದ್ಯುತ್ ಹರಿದ ಪರಿಣಾಮ ರೈತ...

ವಿದ್ಯುತ್ ಕಂಬ ಸಾಗಣೆ ವೇಳೆ ಟ್ರ್ಯಾಕ್ಟರ್ ಪಲ್ಟಿ – ನಾಲ್ವರ ದುರ್ಮರಣ

2 weeks ago

ರಾಯಚೂರು: ವಿದ್ಯುತ್ ಕಂಬ ಸಾಗಣೆ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರಿನ ಶ್ರೀಪುರಂ ಜಂಕ್ಷನ್‍ನಲ್ಲಿ ನಡೆದಿದೆ. ನಾಗರಾಜ್ (35), ರಮೇಶ್(25), ಶರಣಪ್ಪ(19) ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಅಪಘಾತದಲ್ಲಿ ಗಾಯಗೊಂಡಿದ್ದ ಮಲ್ಲಿಕಾರ್ಜನ್ (30) ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ...

ವಿದ್ಯುತ್ ಬಿಲ್ 4 ಲಕ್ಷ ರೂ. ಕಟ್ಟಿ ಅಂದ ಅಧಿಕಾರಿಗಳಿಗೆ ಬಿಜೆಪಿ ಮುಖಂಡನ ಅವಾಜ್

3 weeks ago

ಮಧ್ಯಪ್ರದೇಶ: ವಿದ್ಯುತ್ ಇಲಾಖೆ ಸರ್ಕಾರಿ ನೌಕರರಿಗೆ ಬಿಜೆಪಿ ನಾಯಕರೊಬ್ಬರು ಅವಾಜ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಜಗನ್ನಾಥ್ ಸಿಂಗ್ ರಘುವಂಶಿ ಎಂಬವರೇ ಅವಾಜ್ ಹಾಕಿದ ಬಿಜೆಪಿ ನಾಯಕ. ಸರ್ಕಾರಿ ನೌಕರರು 4 ಲಕ್ಷ ರೂ.ಬಿಲ್ ಬಾಕಿ ಇದೆ...

ಕಳೆದ 15 ವರ್ಷದಲ್ಲಿ ಇಂತಹ ಗಾಳಿ, ಮಳೆ ನೋಡಿಲ್ಲ- ಉಡುಪಿಯ ಉದ್ಯಾವರ, ಪಿತ್ರೋಡಿ ತತ್ತರ

4 weeks ago

ಉಡುಪಿ: ಕಳೆದ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನೂರಾರು ಮರಗಳು ನೆಲಕ್ಕುರುಳಿ ಸಂಚಾರಕ್ಕೆ ಭಾರೀ ಅಡ್ಡಿಯಾಗಿದೆ. ಉಡುಪಿ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಬಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಕಟಪಾಡಿ, ಉದ್ಯಾವರ, ಪಿತ್ರೋಡಿಯಲ್ಲಿ ಮಳೆರಾಯ...

ದಾವಣಗೆರೆ, ಕೊಪ್ಪಳದಲ್ಲಿ ವರುಣನ ಆರ್ಭಟ – ಜೋಳಿಗೆಯಲ್ಲಿದ್ದ ಮಗು 20 ಮೀಟರ್ ಹಾರಿ ಬದುಕುಳೀತು

1 month ago

ದಾವಣಗೆರೆ/ಕೊಪ್ಪಳ: ಜಿಲ್ಲೆಯ ಎರಡು ಕಡೆ ಭಾರೀ ಬಿರುಗಾಳಿ ಸಹಿತ ಮಳೆಯಾಗಿದ್ದು, ಮಳೆಗೆ ಜೋಳಿಗೆಯಲ್ಲಿ ಹಾಕಿದ್ದ ಮಗುವೊಂದು ಮನೆಯಿಂದ 20 ಮೀಟರ್ ಹಾರಿ ಹೋಗಿ ಬಿದ್ದು, ಪವಾಡಸದೃಶ ರೀತಿಯಲ್ಲಿ ಪಾರಾಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ತಾಲೂಕಿನ ಆಚಲಾಪೂರ ತಾಂಡಾದಲ್ಲಿ ಈ ಘಟನೆ ನಡೆದಿದೆ....

ಎಲೆಕ್ಷನ್ ರಿಸಲ್ಟ್ ಬಿಸಿಯ ಮಧ್ಯೆ ಕರೆಂಟ್ ಶಾಕ್!

1 month ago

ಬೆಂಗಳೂರು: ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯಾಗಲಿದೆ. ನಾಳೆ ಹನ್ನೊಂದು ಗಂಟೆಗೆ ಹೊಸ ವಿದ್ಯುತ್ ದರವನ್ನು ಕರ್ನಾಟಕ ವಿದ್ಯುತ್‍ಚ್ಛಕ್ತಿ ನಿಯಂತ್ರಣ ಮಂಡಳಿ(ಕೆಇಆರ್‍ಸಿ) ಪ್ರಕಟಿಸಲಿದೆ. ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದ ಕಾರಣ ದರ ಏರಿಕೆಯನ್ನು ತಡೆ ಹಿಡಿಯಲಾಗಿತ್ತು. ಆದರೆ ಮತದಾನದ...

22 ವರ್ಷಗಳ ಬಳಿಕ ಗ್ರಾಮದಲ್ಲಿ ಮದುವೆ ಸಂಭ್ರಮ!

2 months ago

ಜೈಪುರ: ಅಘೋಷಿತ ಶಾಪಕ್ಕೆ ಗುರಿಯಾಗಿದ್ದ ರಾಜಸ್ಥಾನದ ದೋಲ್‍ಪುರ ಗ್ರಾಮದಲ್ಲಿ 22 ವರ್ಷಗಳ ಬಳಿಕ ಮದುವೆಯ ಸಂಭ್ರಮ ಮನೆ ಮಾಡಿದೆ. 1996 ರಲ್ಲಿ ಈ ಗ್ರಾಮದಲ್ಲಿ ಮದುವೆಯ ಕಾರ್ಯಕ್ರಮ ನಡೆದಿತ್ತು. ಮತ್ತೆ 22 ವರ್ಷಗಳ ಬಳಿಕ ಈ ಗ್ರಾಮದಲ್ಲಿ ಮದುವೆಯ ಸಂಭ್ರಮ ಮನೆ...