Tuesday, 24th April 2018

3 months ago

ರಾಜಕಾರಣಿಗಳಿಗೆ ಸೀಟು ಬಿಡಲು ಇಷ್ಟವಿರಲ್ಲ, ನಾವು ಸಂಪ್ರದಾಯಬದ್ಧವಾಗಿ ಅಧಿಕಾರದಿಂದ ದೂರವಾಗ್ತಿದ್ದೀವಿ- ಪೇಜಾವರಶ್ರೀ ಮನದ ಮಾತು

ಉಡುಪಿ: ಶ್ರೀಕೃಷ್ಣಮಠದ ಪೂಜಾಧಿಕಾರವನ್ನು ಪಲಿಮಾರು ಸ್ವಾಮೀಜಿಗಳಿಗೆ ಇಂದು ಪೇಜಾವರಶ್ರೀ ಬಿಟ್ಟುಕೊಡಲಿದ್ದಾರೆ. ಎರಡು ವರ್ಷದ ತಮ್ಮ ಪರ್ಯಾಯ ಅಧಿಕಾರಾವಧಿ ಬಗ್ಗೆ ಪಬ್ಲಿಕ್ ಟಿವಿ ಜತೆ ಮನಬಿಚ್ಚಿ ಮಾತನಾಡಿದ್ದಾರೆ. ತಮ್ಮ ಅಧಿಕಾರಾವಧಿ ಮುಗಿಯುವಾಗ ರಾಜಕಾರಣಿಗಳು ಮನಸ್ಸಿಲ್ಲದೆ ತಮ್ಮ ಸೀಟು ಬಿಟ್ಟುಕೊಡುತ್ತಾರೆ. ಆದ್ರೆ ನಾವು ಸಂಪ್ರದಾಯಕ್ಕೆ ಬದ್ಧರು. ಮೊದಲೇ ನಿಶ್ಚಿತವಾದ ಅಧಿಕಾರ ಇದು. ರಾಜಕಾರಣಿಗಳಿಗಾದ್ರೆ ಬೇಸರವಾಗ್ತದೆ. ನಾವು ಯಾವುದೇ ಬೇಸರವಿಲ್ಲದೆ ಪೂಜಾಧಿಕಾರ ಬಿಟ್ಟುಕೊಡುತ್ತಿದ್ದೇವೆ. ರಾಜಕಾರಣಿಗಳಿಗೆ ಅಧಿಕಾರ ಬಿಡುವಾಗ ದುಃಖವಾಗುತ್ತದೆ. ನಾವು ಖುಷಿಯಿಂದ ಪೀಠಾಧಿಕಾರ ಬಿಟ್ಟು ಕೊಡುತ್ತಿದ್ದೇವೆ ಅಂತ ಹೇಳಿದ್ರು. ಎರಡು ವರ್ಷದ […]

5 months ago

ಉಡುಪಿ ಪೇಜಾವರ ಶ್ರೀಯನ್ನು ಭೇಟಿಯಾದ ರವಿಶಂಕರ್ ಗುರೂಜಿ

ಉಡುಪಿ: ಬಾಬ್ರಿ ಮಸೀದಿ ಧ್ವಂಸವಾಗಿ 25 ವರ್ಷ ತುಂಬಿದ ದಿನದಂದೇ ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ಶ್ರೀ ರವಿಶಂಕರ್ ಗುರೂಜಿ ಪೇಜಾವರ ಸ್ವಾಮೀಜಿಯನ್ನು ಭೇಟಿಯಾಗಿದ್ದಾರೆ. ಆರ್‍ಎಸ್‍ಎಸ್ ಮತ್ತು ವಿಶ್ವಹಿಂದೂ ಪರಿಷದ್ ನ ರಾಮ ಮಂದಿರ ನಿರ್ಮಾಣ ಕುರಿತಾದ ಏಕಪಕ್ಷೀಯ ನಿರ್ಣಯದಿಂದ ರವಿಶಂಕರ್ ಗುರೂಜಿಗೆ ಮುಖಭಂಗವಾಗಿತ್ತು. ಧರ್ಮ ಸಂಸದ್ ಮುಗಿದ ನಂತರ ಬುಧವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ...