Thursday, 24th May 2018

1 month ago

ಸಿಎಂಗೆ ನಮ್ ವೋಟ್ ಎಂದಿದ್ದಕ್ಕೇ ವೀರಶೈವ ಮಹಾಸಭಾದಿಂದಲೇ ವಜಾ!

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಮ್ಮ ವೋಟ್ ಎಂದಿದ್ದ ಮೈಸೂರು ಜಿಲ್ಲಾ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಹಿನಕಲ್ ಬಸವರಾಜ್ ಅವರನ್ನು ಆಡಳಿತ ಮಂಡಳಿಯಿಂದಲೇ ವಜಾಗೊಳಿಸಲಾಗಿದೆ. ಜಿಲ್ಲಾಧ್ಯಕ್ಷ ಹಿನಕಲ್ ಬಸವರಾಜ್, ಸಂಘಟನಾ ಕಾರ್ಯದರ್ಶಿ ಟಿ.ಎಸ್. ಲೋಕೇಶ್, ಪದಾಧಿಕಾರಿಗಳಾದ ಸಿ.ಗುರುಸ್ವಾಮಿ, ಹಡಜನ ಚಂದ್ರಶೇಖರ್ ಅವರನ್ನು ಮಹಾಸಭಾದ ಕೇಂದ್ರ ಸಮಿತಿ ಸದಸ್ಯ ಪುಟ್ಟಬುದ್ದಿ ವಜಾಗೊಳಿಸಿದ್ದಾರೆ. ಮೈಸೂರಿನ ಗನ್‍ಹೌಸ್ ವೃತ್ತದ ಬಸವ ಪುತ್ಥಳಿಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಮಹಾಸಭೆ ತೆಗೆದುಕೊಂಡಿದೆ. ಕಾಂಗ್ರೆಸ್ ಬೆಂಬಲಿಸಿ ಎಂದು ಮಾತೇ ಮಹಾದೇವಿ ಹೇಳಿದ ಬಳಿಕ ಚಾಮುಂಡೇಶ್ವರಿ […]

2 months ago

ಧಮ್ ಇದ್ರೆ ವೀರಶೈವ ಸಮಾವೇಶಕ್ಕೆ ಬಂದೋಗಿ: ಎಂ.ಬಿ ಪಾಟೀಲರಿಗೆ ಸವಾಲೆಸೆದ ಮಹಿಳೆ

ವಿಜಯಪುರ: ಧಮ್ ಇದ್ರೆ ವೀರಶೈವ ಸಮಾವೇಶಕ್ಕೆ ಬಂದು ಹೋಗಿ ಅಂತ ದಿವ್ಯಾ ಹಾದರಗಿ ಎಂಬವರು ಸಚಿವ ಎಂ.ಬಿ ಪಾಟೀಲರಿಗೆ ಸವಾಲೆಸೆದಿದ್ದಾರೆ. ವಿಜಯಪುರದಲ್ಲಿ ನಡೆಯುತ್ತಿರುವ ವೀರಶೈವ ಲಿಂಗಾಯತ ಸಮಾವೇಶದಲ್ಲಿ ಮಾತನಾಡಿದ ಅವರು, ನೀವು ಇಲ್ಲಿ ಬಂದಿದ್ದೇ ಆದರೆ ಬರೀ ಒಂದು ರೌಂಡ್ ಹಾಕಿ ತೋರಿಸಿ. ನೀವು ನಮ್ಮ ಧರ್ಮಕ್ಕೆ ನೀವು ಕೈ ಹಾಕಿದ್ದು ಸರಿಯಲ್ಲ. ಅದಕ್ಕೆ ಪುರುಷರು...

ಸರ್ಕಾರದ ಲಿಂಗಾಯತ ಪ್ರತ್ಯೇಕ ಧರ್ಮ ನಿರ್ಧಾರ ಒಪ್ಪಲ್ಲ: ವೀರಶೈವ ಮಹಾಸಭಾ

2 months ago

ದಾವಣಗೆರೆ: ಧರ್ಮ ದಂಗಲ್ ರಾಜ್ಯದಲ್ಲಿ ಜೋರಾಗುತ್ತಿದೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಶಿಫಾರಸು ಮಾಡಿದ ರಾಜ್ಯ ಸರ್ಕಾರದ ವಿರುದ್ಧ ವೀರಶೈವರು ಸಿಡಿದೆದ್ದಿದ್ದಾರೆ. ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ನಿನ್ನೆ ವೀರಶೈವ ಮಹಾಸಭಾ ಅಧ್ಯಕ್ಷ, ಮಾಜಿ ಮಂತ್ರಿ ಶಾಮನೂರು ಶಿವಶಂಕರಪ್ಪ ಒಪ್ಪಿಕೊಂಡಿದ್ದರು. ಆದರೆ ಇವತ್ತು...

ಸರ್ಕಾರದ ನಿರ್ಧಾರಕ್ಕೆ ಸ್ವಾಗತ, ಹಿಂದೂ ಧರ್ಮದ ಆಚರಣೆಗಳು ಜೊತೆಯಲ್ಲಿ ನಡೆದುಕೊಂಡು ಹೋಗುತ್ತದೆ: ಸಿದ್ದಗಂಗಾ ಕಿರಿಯ ಶ್ರೀ

2 months ago

ತುಮಕೂರು: ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ತುಮಕೂರಿನ ಸಿದ್ದಗಂಗಾ ಮಠದ ಕಿರಿಯ ಶ್ರಿಗಳು ಸ್ವಾಗತಿಸಿದ್ದಾರೆ. ಈ ಕುರಿತು ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕೇಂದ್ರದಲ್ಲಿ ಯಾವ ನಿರ್ಣಯ ತೆಗೆದುಕೊಳ್ತಾರೆ ಅನ್ನೋದನ್ನು...

ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ಕೇಂದ್ರಕ್ಕೆ ಶೀಘ್ರವೇ ಸಿದ್ದು ಸರ್ಕಾರದಿಂದ ಶಿಫಾರಸ್ಸು

2 months ago

ಬೆಂಗಳೂರು: ರಾಜ್ಯದ ರಾಜಕೀಯ ಹಾಗೂ ಧಾರ್ಮಿಕ ವಲಯದಲ್ಲಿ ಕೋಲಾಹಲ ಸೃಷ್ಟಿಸಿದ್ದ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೊನೆಗೂ ಸಿದ್ದರಾಮುಯ್ಯ ನೇತೃತ್ವದ ರಾಜ್ಯಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆದಿದ್ದು, ಈ ವೇಳೆ...

ತುಮಕೂರಲ್ಲಿ ರಾಜಕೀಯ ಶತ್ರುಗಳ ಸಮಾಗಮ – ವೀರಶೈವದಿಂದ ಒಂದಾದ ಸೊಗಡು-ಬಸವರಾಜು

2 months ago

ತುಮಕೂರು: ಜಿಲ್ಲೆಯ ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ಬೀಸುವ ಮುನ್ಸೂಚನೆ ಸಿಕ್ಕಿದೆ. ಬಿಜೆಪಿಯ ರಾಜಕೀಯ ಬದ್ಧ ವೈರಿಗಳು ಎಂದೇ ಬಿಂಬಿತ್ತರಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ಮಾಜಿ ಸಂಸದ ಜಿ.ಎಸ್.ಬಸವರಾಜು ಒಂದಾಗಿದ್ದಾರಾ ಅನ್ನುವ ತೀವ್ರ ಚರ್ಚ ಶುರುವಾಗಿದೆ. ವೀರಶೈವ ಸಮಾಜದ ಮುಖಂಡರು...

ಬಿಜೆಪಿಯವರು ಹರಾಮ್‍ಕೋರರು ಎಂದು ಹೇಳಿ ನಂತ್ರ ಉಲ್ಟಾ ಹೊಡೆದ ಉಮೇಶ್ ಕತ್ತಿ

6 months ago

ಬೆಂಗಳೂರು: ಬಿಜೆಪಿಯವರನ್ನು ಹರಾಮ್‍ಕೋರರು ಎಂದಿದ್ದ ಮಾಜಿ ಸಚಿವ, ಬೆಳಗಾವಿಯ ಹುಕ್ಕೇರಿಯ ಶಾಸಕ ಉಮೇಶ್ ಕತ್ತಿ ಉಲ್ಟಾ ಹೊಡೆದಿದ್ದು, ನಾನು ನನ್ನ ಆಪ್ತನಿಗೆ ಅಂದಿದ್ದು ಬಿಜೆಪಿ ಅವರಿಗೆ ಅಂದಿಲ್ಲ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಭೇಟಿ ಬಳಿಕ ಪ್ರತ್ಯೇಕ ಲಿಂಗಾಯತ ಧರ್ಮದ...