Wednesday, 23rd May 2018

Recent News

2 months ago

ಸನ್‍ರೈಸರ್ಸ್ ಹೈದರಾಬಾದ್‍ಗೆ ಶುಭ ಸುದ್ದಿ-20 ಎಸೆತಗಳಲ್ಲೇ ಶತಕ ಸಿಡಿಸಿದ ವೃದ್ಧಿಮಾನ್ ಸಹಾ

ಕೋಲ್ಕತಾ: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ವೃದ್ಧಿಮಾನ್ ಸಹಾ ಭರ್ಜರಿ ಆಟ ಪ್ರದರ್ಶಿಸಿದ್ದಾರೆ. ಕೇವಲ 20 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಕೋಲ್ಕತಾದಲ್ಲಿ ನಡೆಯುತ್ತಿರುವ ದೇಶಿಯ ಕ್ರಿಕೆಟ್ ಟೂರ್ನಿ ಜೆಸಿ ಮುಖರ್ಜಿ ಟಿ20 ಟ್ರೋಫಿಯಲ್ಲಿ ಮೋಹನ್ ಬಗಾನ್ ತಂಡದ ಪರ ಪ್ರತಿನಿಧಿಸುವ ಸಹಾ ಸಿಡಿಲಬ್ಬರದ ಶತಕ ದಾಖಲಿಸಿದ್ದಾರೆ. ಪಂದ್ಯದ ಆರಂಭಿಕರಾಗಿ ಇನ್ನಿಂಗ್ಸ್ ಆರಂಭಿಸಿದ ಸಹಾ ಕೇವಲ 22 ಎಸೆತಗಳಲ್ಲಿ 14 ಸಿಕ್ಸರ್, 4 ಬೌಂಡರಿಗಳ ಸಹಾಯದಿಂದ ಶತಕ ಸಿಡಿದರು. !! A […]

1 year ago

ವೃದ್ಧಿಮಾನ್ ಸಹಾ, ಸ್ಮಿತ್ ಬಾಲ್ ಆಟ ನೋಡಿ ಅಂಪೈರ್, ಆಟಗಾರರು ನಕ್ಕಿದ್ದೆ ನಕ್ಕಿದ್ದು! ವಿಡಿಯೋ

ರಾಂಚಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿಕೆಟ್ ಉಳಿಸಿಕೊಂಡು ಮೇಲುಗೈ ಸಾಧಿಸಿದರೂ ಮೊದಲ ದಿನ ಕ್ರೀಡಾಂಗಣದಲ್ಲಿ ಒಂದು ಪ್ರಸಂಗದಿಂದಾಗಿ ಆಟಗಾರರು ಮತ್ತು ಅಂಪೈರ್ ಬಿದ್ದು ಬಿದ್ದು ನಕ್ಕಿದ್ದಾರೆ. ಆಗಿದ್ದು ಇಷ್ಟು 79.2 ನೇ ಓವರ್‍ನಲ್ಲಿ ಸ್ಟ್ರೈಕ್‍ನಲ್ಲಿ ನಾಯಕ ಸ್ಮಿತ್ 97 ರನ್ ಗಳಿಸಿ ಆಡುತ್ತಿದ್ದರು. ಜಡೇಜಾ ಎಸೆದ ಒಂದು ಎಸೆತ ಸ್ಮಿತ್ ಬ್ಯಾಟ್‍ನ ಬಳಿ ಬಂದು...