Friday, 23rd February 2018

Recent News

11 months ago

ವೃದ್ಧಿಮಾನ್ ಸಹಾ, ಸ್ಮಿತ್ ಬಾಲ್ ಆಟ ನೋಡಿ ಅಂಪೈರ್, ಆಟಗಾರರು ನಕ್ಕಿದ್ದೆ ನಕ್ಕಿದ್ದು! ವಿಡಿಯೋ

ರಾಂಚಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿಕೆಟ್ ಉಳಿಸಿಕೊಂಡು ಮೇಲುಗೈ ಸಾಧಿಸಿದರೂ ಮೊದಲ ದಿನ ಕ್ರೀಡಾಂಗಣದಲ್ಲಿ ಒಂದು ಪ್ರಸಂಗದಿಂದಾಗಿ ಆಟಗಾರರು ಮತ್ತು ಅಂಪೈರ್ ಬಿದ್ದು ಬಿದ್ದು ನಕ್ಕಿದ್ದಾರೆ. ಆಗಿದ್ದು ಇಷ್ಟು 79.2 ನೇ ಓವರ್‍ನಲ್ಲಿ ಸ್ಟ್ರೈಕ್‍ನಲ್ಲಿ ನಾಯಕ ಸ್ಮಿತ್ 97 ರನ್ ಗಳಿಸಿ ಆಡುತ್ತಿದ್ದರು. ಜಡೇಜಾ ಎಸೆದ ಒಂದು ಎಸೆತ ಸ್ಮಿತ್ ಬ್ಯಾಟ್‍ನ ಬಳಿ ಬಂದು ಮೇಲಕ್ಕೆ ಚಿಮ್ಮಿತು. ಮೇಲಕ್ಕೆ ಚಿಮ್ಮಿದ ಕೂಡಲೇ ಮುಂದಕ್ಕೆ ಬಂದ ಕೀಪರ್ ವೃದ್ಧಿಮಾನ್ ಸಹಾ ಬಾಲನ್ನು ಎಲ್ಲಿದೆ ಎಂದು ನೋಡಿದ್ರು. ಇದನ್ನೂ […]

12 months ago

ಅಶ್ವಿನ್ ಬೌಲಿಂಗ್‍ನಲ್ಲಿ ಸಹಾ ಸೂಪರ್ ಡೈವಿಂಗ್ ಕ್ಯಾಚ್- ಸೊನ್ನೆ ಸುತ್ತಿದ ವೇಡ್

ಬೆಂಗಳೂರು: ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 75 ರನ್‍ಗಳಿಂದ ಗೆದ್ದುಕೊಳ್ಳುವ ಮೂಲಕ ಭಾರತ 5 ಟೆಸ್ಟ್ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಎರಡನೇ ಇನ್ನಿಂಗ್ಸ್ ನಲ್ಲಿ ಸ್ಪಿನ್ನರ್ ಆರ್ ಅಶ್ವಿನ್ 6 ವಿಕೆಟ್ ಪಡೆದರೆ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಅತ್ಯುತ್ತಮವಾದ ಕ್ಯಾಚನ್ನು ಹಿಡಿಯುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಧಾನ ಪಾತ್ರವಹಿಸಿದ್ದಾರೆ. 28 ನೇ ಓವರ್...