Wednesday, 18th October 2017

Recent News

8 months ago

ವಿಧಾನಸೌಧ ಉದ್ಘಾಟನೆಯಾಗಿದ್ದು ಯಾವಾಗ?- ಸರ್ಕಾರಕ್ಕೇ ಗೊತ್ತಿಲ್ಲ ಮಾಹಿತಿ

ಬೆಂಗಳೂರು: ರಾಜ್ಯದ ಶಕ್ತಿಸೌಧ ಉದ್ಘಾಟನೆಯಾಗಿದ್ದು ಯಾವಾಗ ನಿಮಗೆ ಗೊತ್ತಾ? ನಿಮಗೆ ಅಲ್ಲ, ಘನ ಸರ್ಕಾರಕ್ಕೂ ಈ ಬಗ್ಗೆ ಗೊತ್ತಿಲ್ಲ. ಹೀಗಂತ ನಾವ್ ಹೇಳ್ತಿಲ್ಲ. ಸ್ವತಃ ಸರ್ಕಾರವೇ ನಮ್ಮ ಬಳಿ ಮಾಹಿತಿ ಇಲ್ಲ ಅಂತಿದೆ. ಆಶ್ಚರ್ಯ ಎನ್ನಿಸಿದ್ರೂ ನೀವು ನಂಬಲೇಬೇಕು. ಕೆಂಗಲ್ ಹನುಮಂತ್ಯನವರು ಕಟ್ಟಿಸಿದ್ದ ವಿಧಾನಸೌಧ ಯಾವಾಗ ಉದ್ಘಾಟನೆ ಆಗಿದ್ದು? ಉದ್ಘಾಟನೆ ಮಾಡಿದ್ದು ಯಾರು ಅನ್ನೋ ಮಹತ್ವದ ಮಾಹಿತಿನೇ ಸರ್ಕಾರದ ಬಳಿ ಇಲ್ಲ. ಮೊನ್ನೆಯಷ್ಟೆ ಮುಗಿದ ಅಧಿವೇಶನದಲ್ಲಿ ವಿಧಾನಸೌಧದ ಶಂಕುಸ್ಥಾಪನೆಯಾಗಿದ್ದು ಯಾವಾಗ? ಉದ್ಘಾಟನೆಯಾದದ್ದು ಯಾವಾಗ? ಯಾರು ಉದ್ಘಾಟನೆ ಮಾಡಿದ್ದು […]