Monday, 22nd January 2018

2 days ago

ಪ್ರಿನ್ಸಿಪಾಲ್ ರನ್ನೇ ಗುಂಡಿಟ್ಟು ಕೊಂದ 12ನೇ ತರಗತಿ ವಿದ್ಯಾರ್ಥಿ

ಚಂಡೀಗಢ: ಖಾಸಗಿ ಶಾಲೆಯ 12ನೇ ತರಗತಿಯ ವಿದ್ಯಾರ್ಥಿಯೊಬ್ಬ ಪ್ರಿನ್ಸಿಪಾಲ್ ರನ್ನು ಗುಂಡಿಟ್ಟು ಕೊಲೆ ಮಾಡಿರುವ ಆಘಾತಕಾರಿ ಘಟನೆ ಹರಿಯಾಣದ ಯಮುನಾ ನಗರದಲ್ಲಿ ನಡೆದಿದೆ. ರಿತು ಛಾಬ್ರಾ ಎಂಬವರು ಕೊಲೆಯಾದ ಪ್ರಿನ್ಸಿಪಾಲ್. ಯಮುನಾ ನಗರದ ವಿವೇಕಾನಂದ ಖಾಸಗಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ಬೆಳಗ್ಗೆ 11.30ರ ವೇಳೆಯಲ್ಲಿ ನೇರ ಪ್ರಿನ್ಸಿಪಾಲರ ಕೊಠಡಿಗೆ ಆಗಮಿಸಿದ ವಿದ್ಯಾರ್ಥಿ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ವಿದ್ಯಾರ್ಥಿ ಗುಂಡು ಹಾರಿಸಿದ್ದರಿಂದ 3 ಬುಲೆಟ್‍ಗಳು ತಾಗಿ ಗಂಭೀರವಾಗಿ ಗಾಯಗೊಂಡ ಛಾಬ್ರಾ ಅವರನ್ನ […]

4 days ago

1ನೇ ತರಗತಿ ಬಾಲಕನ ಹೊಟ್ಟೆಗೆ ಚಾಕು ಇರಿದ 6ನೇ ಕ್ಲಾಸ್ ವಿದ್ಯಾರ್ಥಿನಿ- ಪ್ರಿನ್ಸಿಪಲ್ ಅರೆಸ್ಟ್

ಲಕ್ನೋ: ಶಾಲೆಯ ಟಾಯ್ಲೆಟ್‍ನಲ್ಲಿ 1ನೇ ತರಗತಿ ವಿದ್ಯಾರ್ಥಿ ಮೇಲೆ ಹಿರಿಯ ವಿದ್ಯಾರ್ಥಿನಿ ಚಾಕುವಿನಿಂದ ಹಲ್ಲೆ ಮಾಡಿರೋ ಆಘಾತಕಾರಿ ಘಟನೆ ಉತ್ತರಪ್ರದೇಶ ರಾಜಧಾನಿ ಲಕ್ನೋದಲ್ಲಿ ನಡೆದಿದೆ. ಬಾಲಕನ ಮೇಲೆ 6ನೇ ತರಗತಿಯ ವಿದ್ಯಾರ್ಥಿನಿ ಹಲ್ಲೆ ಮಾಡಿದ್ದಾಳೆಂದು ಪೊಲೀಸರು ಹೇಳಿದ್ದಾರೆ. ವಿಷಯವನ್ನು ಒಂದು ದಿನದವರೆಗೆ ಮುಚ್ಚಿಟ್ಟ ಶಾಲೆಯ ಮುಖ್ಯೋಪಾಧ್ಯಾಯರನ್ನು ನಿರ್ಲಕ್ಷ್ಯದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ಬೆಳಗ್ಗೆ...

ಪದ್ಮಾವತ್ ಚಿತ್ರದ ಹಾಡಿಗೆ ನೃತ್ಯ ಮಾಡಿದ್ದಕ್ಕೆ ಶಾಲೆಯ ಚೇರ್, ಸ್ಪೀಕರ್ ಧ್ವಂಸ

6 days ago

ಭೋಪಾಲ್: ಶಾಲೆಯ ವಾರ್ಷಿಕೋತ್ಸವದಲ್ಲಿ ಪದ್ಮಾವತ್ ಚಿತ್ರದ ಗೂಮರ್ ಹಾಡಿಗೆ ನೃತ್ಯ ಮಾಡಿದ್ದಕ್ಕೆ ಶ್ರೀ ರಜ್‍ಪೂತ್ ಕರ್ಣಿ ಸೇನಾ ಕಾರ್ಯಕರ್ತರು ಶಾಲಾ ಆಸ್ತಿಯನ್ನು ಧ್ವಂಸ ಮಾಡಿದ ಘಟನೆ ಮಧ್ಯ ಪ್ರದೇಶದ ರತ್ಲಂನಲ್ಲಿ ನಡೆದಿದೆ. ಸೆಂಟ್ ಪೌಲ್ ಕಾನ್ವೆಂಟ್ ನಲ್ಲಿ ಈ ಘಟನೆ ನಡೆದಿದ್ದು,...

ಮಕ್ಕಳ ಶಾಲೆಗಾಗಿ 15 ಕಿ.ಮೀ ಬೆಟ್ಟವನ್ನೇ ಕಡಿದು ರಸ್ತೆ ಮಾಡಿದ ತಂದೆ

2 weeks ago

ಭುವನೇಶ್ವರ್: ಮಕ್ಕಳು ಶಾಲೆಗೆ ಹೋಗಲು ಅನುಕೂಲವಾಗುವಂತೆ ತಂದೆಯೊಬ್ಬರು ಬೆಟ್ಟವನ್ನೇ ಕಡಿದು ಸುಮಾರು 15 ಕಿ.ಮೀ ರಸ್ತೆ ನಿರ್ಮಿಸುತ್ತಿರುವ ಘಟನೆ ಒಡಿಶಾದ ಗುಮ್ಸಾಹಿ ಗ್ರಾಮದಲ್ಲಿ ನಡೆದಿದೆ. ಜಲಂಧರ್ ನಾಯಕ್, ತಮ್ಮ ಗ್ರಾಮವಾದ ಗುಮ್ಸಾಹಿಯಿಂದ ಕಂಧಾಮಾಲ್ ಜಿಲ್ಲೆಯ ಫುಲ್ಬಾನಿ ಪಟ್ಟಣದ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸಲು...

ಶೂ ಲೇಸ್‍ನಿಂದ ಬಾಲಕನ ಕುತ್ತಿಗೆ ಬಿಗಿದು ಕೊಲೆ

2 weeks ago

ಭೋಪಾಲ್: ಬಾಲಕನೊಬ್ಬನನ್ನು ಶಾಲೆಯಿಂದ ಕಿಡ್ನಾಪ್ ಮಾಡಿ, ಶೂ ಲೇಸ್‍ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಎರಡನೇ ತರಗತಿಯಲ್ಲಿ ಓದುತ್ತಿದ್ದ ಭರತ್ ಮೃತ ಬಾಲಕ. ಶಾಲೆಯಿಂದ ಸುಮಾರು 13 ಕಿ.ಮೀ ದೂರದಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಅಕ್ರಮ ತಿಳಿದು ಕಾರ್ಯಕ್ರಮದ ವೇದಿಕೆಯಿಂದಲೇ ಸ್ವಾಮೀಜಿಯನ್ನು ಹೊರಹಾಕಿದ ಜನ!

2 weeks ago

ಬಾಗಲಕೋಟೆ: ಸ್ವಾಮೀಜಿಯೊಬ್ಬನ ಅಕ್ರಮ ಚಟುವಟಿಕೆಯ ವಿಚಾರ ತಿಳಿದು ಆತನನ್ನು ಗ್ರಾಮಸ್ಥರೇ ವೇದಿಕೆಯಿಂದ ಹೊರಹಾಕಿದ ಘಟನೆ ಹುನಗುಂದ ತಾಲೂಕಿನ ಸೂಳಿಬಾವಿ ಗ್ರಾಮದಲ್ಲಿ ನಡೆದಿದೆ. ಸೂಳಿಭಾವಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ನಡೆಸಲಾಗಿತ್ತು. ಶಾಲಾ ಸಿಬ್ಬಂದಿ ಘನಮಠೇಶ್ವರ ಸ್ವಾಮೀಜಿಯ...

ಊಟ ಎಲ್ಲಿಂದ ಬಂದ್ರೂ ಊಟನೇ ಅಲ್ವಾ: ಸಿಎಂ ಸಮರ್ಥನೆ

2 weeks ago

ಉಡುಪಿ: ಕಲ್ಲಡ್ಕ ಶಾಲೆಗಳು ಸರ್ಕಾರಿ ಶಾಲೆಗಳಲ್ಲ, ಅನುದಾನಿತ ಶಾಲೆಗಳು ಅಲ್ಲ. ಇವು ಖಾಸಗಿ ಶಾಲೆಗಳಾಗಿದ್ದು, ಅವುಗಳಿಗೆ ಏಕೆ ಸರ್ಕಾರ ಊಟ ಪೂರೈಕೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಇಂದು ಉಡುಪಿ ಸಮಾವೇಶದಲ್ಲಿ ಭಾಗವಹಿಸಲು ಬೈಂದೂರಿಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ...

ಲೀವ್ ಲೆಟರ್ ತರದಿದ್ದಕ್ಕೆ 10ರ ಬಾಲಕಿಗೆ ಥಳಿಸಿದ್ದ ಶಿಕ್ಷಕ ಅಮಾನತು

1 month ago

ಮುಂಬೈ: ಎರಡು ದಿನದ ರಜಾ ಅರ್ಜಿಯನ್ನು ತರದಕ್ಕೆ 10 ವರ್ಷದ ಬಾಲಕಿಗೆ ಚೆನ್ನಾಗಿ ಥಳಿಸಿದ್ದ ಮುಂಬೈ ಶಾಲೆಯೊಂದರ ತರಗತಿ ಶಿಕ್ಷಕರೊಬ್ಬರು ಅಮಾನತುಗೊಂಡಿದ್ದಾರೆ. ಈ ಘಟನೆ ನಗರದ ಮುನ್ಸಿಪಲ್ ಕಾರ್ಪೋರೇಷನ್ ನಡೆಸಲ್ಪಡುವ ಸಾಯಿ ಜೀವನ್ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ನಡೆದಿದೆ. ಘಟನೆಯಿಂದ...