Friday, 23rd February 2018

Recent News

3 weeks ago

ತನ್ನೆದುರೇ ನಟಿಯನ್ನು ತಬ್ಬಿಕೊಂಡ ಪತಿ ಶಾಹಿದ್‍ಗೆ ಕ್ಷಣಾರ್ಧದಲ್ಲಿ ಚಮಕ್ ಕೊಟ್ಟ ಪತ್ನಿ ಮೀರಾ

ಮುಂಬೈ: ಫೆಬ್ರವರಿ 1ರಂದು ನಗರದಲ್ಲಿ ಖಾಸಗಿ ಮಾಧ್ಯಮವೊಂದು ಮೋಸ್ಟ್ ಸ್ಟೈಲಿಶ್ ಅವಾರ್ಡ್-2018 ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಪ್ರಶಸ್ತಿ ಸಮಾರಂಭಕ್ಕೆ ಬಾಲಿವುಡ್‍ನ ಎಲ್ಲ ತಾರೆಯರು ಆಗಮಿಸಿ, ಕಲರ್ ಕಲರ್ ಡ್ರೆಸ್ ಗಳಲ್ಲಿ ಮಿಂಚಿದ್ದರು. ಬಾಲಿವುಡ್ ತಾರೆಯರು ತಮ್ಮ ಜೋಡಿಗಳೊಂದಿಗೆ ರೆಡ್ ಕಾರ್ಪೆಟ್ ನಲ್ಲಿ ನಡೆದು ಮಿಂಚು ಹರಿಸಿದ್ದರು. ಇದೇ ಕಾರ್ಯಕ್ರಮಕ್ಕೆ ಬಾಲಿವುಡ್ ಕ್ಯೂಟ್ ಆ್ಯಂಡ್ ಯಂಗ್ ಕಪಲ್ ಶಾಹಿದ್ ಕಪೂರ್ ತಮ್ಮ ಪತ್ನಿ ಮೀರಾ ರಜಪೂತ್ ಜೊತೆ ಆಗಮಿಸಿದ್ದರು. ಕಾರ್ಯಕ್ರಮಕ್ಕೂ ಮುನ್ನ ಶಾಹಿದ್ ಕಪೂರ್ ಮತ್ತು ಮೀರಾ ಮಾಧ್ಯಮಗಳೊಂದಿಗೆ […]

3 months ago

ಪದ್ಮಾವತಿ ಸಿನಿಮಾ ಬಿಡುಗಡೆಗೆ ವಿರೋಧ- ಬೆಂಗ್ಳೂರಲ್ಲಿ ನಾಳೆ ಪ್ರತಿಭಟನೆ

ಬೆಂಗಳೂರು: ಪದ್ಮಾವತಿ ಸಿನಿಮಾ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಬೆಂಗಳೂರಿಗೂ ವ್ಯಾಪಿಸಿದೆ. ಸಿನಿಮಾದಲ್ಲಿ ಇತಿಹಾಸವನ್ನು ತಿರುಚಿ ಅವಮಾನ ಮಾಡಲಾಗಿದೆ ಎಂದು ರಜಪೂತ ಸಮುದಾಯ ಆರೋಪಿಸಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಇತರೆ ರಾಜ್ಯಗಳಲ್ಲಿ ಪದ್ಮಾವತಿ ಸಿನಿಮಾ ಬಿಡುಗಡೆ ಮಾಡಲು ಅವಕಾಶ ನೀಡದಂತೆ ಬಿಜೆಪಿ ಪರಿಷತ್ ಸದಸ್ಯ ಲೆಹರ್ ಸಿಂಗ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪದ್ಮಾವತಿ...

ಈ ಆರು ಕಾರಣಗಳಿಗಾಗಿ ನೀವು ಪದ್ಮಾವತಿ ಸಿನಿಮಾವನ್ನು ನೋಡ್ಲೇಬೇಕು!

4 months ago

ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ `ಪದ್ಮಾವತಿ’ ಸಿನಿಮಾದ ಮೇನಿಯಾ ದೇಶಾದ್ಯಂತ ಶುರುವಾಗಿದೆ. ಸಿನಿಮಾದ ಮೂರು ಫಸ್ಟ್ ಲುಕ್ ಮತ್ತು ಟ್ರೇಲರ್ ನಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪದ್ಮಾವತಿಯ ಟ್ರೆಂಡ್ ಆರಂಭವಾಗಿದೆ. ಸಿನಿಮಾದ ಟ್ರೇಲರ್ ಮಧ್ಯಾಹ್ನ 13.03 ಗಂಟೆಗೆ ಬಿಡುಗಡೆ ಮಾಡುವ ಮೂಲಕ...

`ಪದ್ಮಾವತಿ’ ಲೆಹೆಂಗಾದ ತೂಕ ಕೇಳಿದರೆ ಶಾಕ್ ಆಗ್ತೀರಿ!

4 months ago

ಮುಂಬೈ: ಮೀರಾತ್ ರಾಣಿ ಪದ್ಮಿನಿಯಾಗಿ ಅಭಿನಯಿಸಿರುವ `ಪದ್ಮಾವತಿ’ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಬರೋಬ್ಬರಿ 30 ಕೆ.ಜಿ ತೂಕದ ಲೆಹೆಂಗಾ ಧರಿಸಿ ಮಿಂಚಿಸಿದ್ದಾರೆ. ಐತಿಹಾಸಿಕ ಕಥೆಯನ್ನು ಹೊಂದಿರುವುದರಿಂದ ಪಾತ್ರಕ್ಕೆ ತಕ್ಕಂತೆ ವಸ್ತ್ರ ಮತ್ತು ಆಭರಣಗಳನ್ನು ವಿನ್ಯಾಸ ಮಾಡಲಾಗಿದೆ. ದೀಪಿಕಾ ಧರಿಸಿರುವ ಲೆಹೆಂಗಾವನ್ನು ಜರತಾರಿ...

ಬಿಡುಗಡೆ ಆಯ್ತು `ಪದ್ಮಾವತಿ’ ಟ್ರೇಲರ್- ಮಧ್ಯಾಹ್ನ 13:03ಕ್ಕೇ ಬಿಡುಗಡೆಯಾಗಿದ್ದು ಯಾಕೆ?

5 months ago

ಮುಂಬೈ: 2017ರ ಬಹು ನಿರೀಕ್ಷಿತ ಪದ್ಮಾವತಿ ಚಿತ್ರದ ಟ್ರೇಲರ್ ಇಂದು ಮಧ್ಯಾಹ್ನ ಸರಿಯಾಗಿ 13:03ಕ್ಕೇ (1 ಗಂಟೆ 3 ನಿಮಿಷ) ಬಿಡುಗಡೆಯಾಗಿದೆ. 1303ರಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಚಿತ್ತೂರ್ ಕೋಟೆಯನ್ನು ವಶಕ್ಕೆ ಪಡೆದುಕೊಂಡಿದ್ದನು. ಹಾಗಾಗಿ ಚಿತ್ರದ ಟ್ರೇಲರ್ 13.03ಕ್ಕೆ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್‍ನಲ್ಲಿ...

ಮೊದಲ ಬಾರಿಗೆ ತೆರೆಯ ಮೇಲೆ ಒಂದಾಗಲಿದ್ದಾರೆ ಶಾಹಿದ್-ಕತ್ರೀನಾ!

5 months ago

ಮುಂಬೈ: ಶಾಹಿದ್ ಕಪೂರ್ ಹಾಗೂ ಕತ್ರೀನಾ ಕೈಫ್ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಶ್ರೀ ನಾರಾಯಣ್ ಸಿಂಗ್ ನಿರ್ದೇಶಿಸುತ್ತಿರುವ ಮುಂದಿನ ಚಿತ್ರದಲ್ಲಿ ಈ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ. ವರದಿಯೊಂದರ ಪ್ರಕಾರ ಶಾಹಿದ್ ಹಾಗೂ ಕತ್ರಿನಾ ‘ಅಂಕೇನ್’ ಚಿತ್ರದ ಸಿಕ್ವೇಲ್ ನಲ್ಲಿ...

‘ಪದ್ಮಾವತಿ’ ಚಿತ್ರದ ನಂತರ ತನ್ನ ಹೆಸರನ್ನೇ ಬದಲಿಸಿಕೊಂಡ ಶಾಹಿದ್!

5 months ago

ಮುಂಬೈ: ಶಾಹಿದ್ ಕಪೂರ್ ಪದ್ಮಾವತಿ ಸಿನಿಮಾ ಬಳಿಕ ತಮ್ಮ ಹೆಸರನ್ನೇ ಬದಲಿಸಿಕೊಂಡಿದ್ದಾರೆ. ಈಗ ಅವರು ತಮ್ಮ ಹೆಸರನ್ನು ಮಹಾರಾವಲ್ ರತನ್ ಸಿಂಗ್ ಎಂದು ಬದಲಾಯಿಸಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲೂ ಕೂಡ ಮಹಾರಾವಲ್ ರತನ್ ಸಿಂಗ್ ಎಂದು ಹಾಕಿಕೊಂಡಿದ್ದಾರೆ. ಪದ್ಮಾವತಿ ಚಿತ್ರದಲ್ಲಿ ಶಾಹಿದ್...

ಪದ್ಮಾವತಿ ಚಿತ್ರಕ್ಕೆ ಶಾಹಿದ್ ಕಪೂರ್ ರಾಯಲ್ ಕಾಸ್ಟ್ಯೂಮ್ ತಯಾರಾಗಿದ್ದು ಹೀಗೆ

5 months ago

ಮುಂಬೈ: ಪದ್ಮಾವತಿ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅವರ ಫಸ್ಟ್ ಲುಕ್ ನೋಡಿ ಎಲ್ಲರೂ ಹುಬ್ಬೇರಿಸಿದ್ದರು. ಸೋಮವಾರ ಬಿಡುಗಡೆಯಾದ ಶಾಹಿದ್ ಕಪೂರ್ ಅವರ ಮಹಾರಾವಲ್ ರತನ್ ಸಿಂಗ್ ಫಸ್ಟ್ ಲುಕ್ ಕೂಡ ಜನರು ಸಾಕಷ್ಟು ಇಷ್ಟಪಟ್ಟಿದ್ದಾರೆ. ಈ ಚಿತ್ರಕ್ಕೆ ಶಾಹಿದ್ ಕಪೂರ್ ಅವರ...