Tuesday, 24th April 2018

Recent News

3 months ago

ಮಕ್ಕಳಿಗೆ ಅನಧಿಕೃತ ರಜೆ ನೀಡಿ ಶಾಲೆಯ ಪಕ್ಕದಲ್ಲೇ ಮದ್ಯದ ಅಮಲಿನಲ್ಲಿ ತೇಲಾಡಿದ ಶಿಕ್ಷಕರು!

ವಿಜಯಪುರ: ಶಾಲಾ ಅವಧಿಯಲ್ಲಿಯೇ ಮಕ್ಕಳಿಗೆ ರಜೆ ನೀಡಿ ಮುಖ್ಯೋಪಾಧ್ಯಾಯ ಹಾಗೂ ಸಹ ಶಿಕ್ಷಕರು ಗುಂಡು-ತುಂಡು ಪಾರ್ಟಿ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಎ. ಹೆಚ್ ಬಿರಾದಾರ್ ಹಾಗೂ 4 ಜನ ಶಿಕ್ಷಕರು ಜಮೀನೊಂದರಲ್ಲಿ ಪಾರ್ಟಿ ಮಾಡಿದ್ದಾರೆ. ಈ ಘಟನೆ ಜನವರಿ 31 ರಂದು ನಡೆದಿದ್ದು, ಶಿಕ್ಷಕರ ಈ ಆಟಾಟೋಪಕ್ಕೆ ಆಕ್ರೋಶಗೊಂಡ ಸಾರ್ವಜನಿಕರು ಹಾಗೂ ಪಾಲಕರು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ, ಈ ವೇಳೆ ನಾನು ಸುರಪೂರದ […]

4 months ago

ಗ್ರಾಮಸ್ಥರ, ಶಿಕ್ಷಕರ ಪರಿಶ್ರಮದಿಂದ ಸರ್ಕಾರಿ ಶಾಲೆಗೆ ಸಿಕ್ತು ಹೈಟಕ್ ಟಚ್

ಹಾವೇರಿ: ಖಾಸಗಿ ಶಾಲೆಗಳ ಪ್ರಭಾವದಿಂದ ವರ್ಷದಿಂದ ವರ್ಷಕ್ಕೆ  ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಶಾಲೆಯ ದಾಖಲಾತಿ ಹೆಚ್ಚಳ ಹಾಗೂ ಉತ್ತಮ ಶಿಕ್ಷಣ ನೀಡಲು ಶಿಕ್ಷಕರ ಬಳಗ ಹೊಸ ಪ್ಲಾನ್ ಮಾಡಿದ್ದಾರೆ. ಗ್ರಾಮದ ದಾನಿಗಳ ಸಹಾಯ ಪಡೆದು ಕಂಪ್ಯೂಟರ್, ಸ್ಮಾರ್ಟ ಕ್ಲಾಸ್, ಡೆಸ್ಕ್ ಸೇರಿದಂತೆ ಮೂಲಭೂತ ಸೌಕರ್ಯವನ್ನ ಶಾಲೆಗೆ ಪಡೆದುಕೊಂಡಿದ್ದಾರೆ. ಈ ಮೂಲಕ ಖಾಸಗಿ ಶಾಲೆಯನ್ನು...

ತಡವಾಗಿ ಸ್ಕೂಲ್ ಫೀಸ್ ಕಟ್ಟಿ ಫೈನ್ ಕಟ್ಟಿಲ್ಲವೆಂದು ಮಕ್ಕಳನ್ನು ಕ್ಲಾಸ್ ರೂಮಿನಿಂದ ಹೊರಗೆ ಕೂರಿಸಿದ ಶಿಕ್ಷಕರು

6 months ago

ಹೈದರಾಬಾದ್: ಶಾಲೆಯ ಫೀಸ್ ಕಟ್ಟಲು ಪೋಷಕರು ಲೇಟ್ ಮಾಡಿದ ಕಾರಣ ಮಕ್ಕಳನ್ನು ಕ್ಲಾಸ್ ರೂಮಿನಿಂದ ಹೊರಗಡೆ ಕೂರಿಸಿರುವ ಅಮಾನವೀಯ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಸಿರಿಲಿಂಗಮ್‍ಪಲ್ಲಿಯ ಎಂಎನ್‍ಆರ್ ಎಂಬ ಖಾಸಗಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರು ಇಬ್ಬರು ವಿದ್ಯಾರ್ಥಿನಿಯರು ಮತ್ತು ಓರ್ವ ವಿದ್ಯಾರ್ಥಿಯನ್ನು...

12ನೇ ಕ್ಲಾಸ್ ವಿದ್ಯಾರ್ಥಿನಿಯ ಮೇಲೆ ಶಾಲೆಯ ನಿರ್ದೇಶಕ, ಶಿಕ್ಷಕನಿಂದ ಗ್ಯಾಂಗ್ ರೇಪ್

7 months ago

ಜೈಪುರ: ಶಾಲಾ ನಿರ್ದೇಶಕ ಮತ್ತು ಶಿಕ್ಷಕ ಇಬ್ಬರು ಸೇರಿ 12 ನೇ ತರಗತಿ ವಿದ್ಯಾರ್ಥಿನಿಯ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿರುವುದಲ್ಲದೇ ಗರ್ಭಪಾತ ಮಾಡಿಸಿರುವಂತಹ ಹೃದಯ ಕಲಕುವಂತಹ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ. ಸಿಕರ್ ಜಿಲ್ಲೆಯ ಜನತಾ ಬಾಲ್ ನಿಕೇತನ್ ಶಾಲೆಯ...

ಮಕ್ಕಳಿಗೆ ಹೈಟೆಕ್ ಶಿಕ್ಷಣ, ಮಾದರಿ ಶಾಲೆಯನ್ನಾಗಿಸಿದ ಟೀಚರ್ಸ್- ಇದು ಟೀಚರ್ಸ್ ಡೇ ಸ್ಪೆಷಲ್

8 months ago

ಹಾವೇರಿ: ಇಂದು ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ 129ನೇ ಜನ್ಮದಿನ. ಇತ್ತೀಚೆಗೆ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಿಂದ ಶಿಕ್ಷಕರ ಮೇಲಿನ ಗೌರವ ಕಡಿಮೆಯಾಗ್ತಿದೆ. ಆದ್ರೆ ಹಾವೇರಿಯ ಹಿರೇಕೆರೂರು ತಾಲೂಕಿನ ಹೊಸಕಟ್ಟಿ ಗ್ರಾಮದ ಶಿಕ್ಷಕರು ಎಲ್ಲರಿಗೂ ಮಾದರಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹೊಸಕಟ್ಟಿ...

ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸಲು ಕೊಪ್ಪಳದಲ್ಲಿ 12 ಸಾವಿರ ಜನರಿಂದ ಬೃಹತ್ ಮಾನವ ಸರಪಳಿ

9 months ago

ಕೊಪ್ಪಳ: ಜಿಲ್ಲೆಯನ್ನು ಅಕ್ಟೋಬರ್ 2ರ ಒಳಗಡೆ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಸ್ವಾತಂತ್ರ್ಯ ಸಪ್ತಾಹ ಜಾಗೃತಿ ಕಾರ್ಯಕ್ರಮದಡಿಯಲ್ಲಿ ಜಿಪಂ ವತಿಯಿಂದ ನಗರದ ಗವಿಮಠ ಮೈದಾನದಲ್ಲಿ ಸುಮಾರು 12 ಸಾವಿರ ಜನರರಿಂದ ಬೃಹತ್ ಮಾನವ ಸರಪಳಿಯನ್ನು ಆಯೋಜಿಸಲಾಯಿತು. ಕೊಪ್ಪಳ ಜಿಲ್ಲೆಯಲ್ಲಿ ಇದೇ...

ಸರ್ಕಾರಿ ಶಾಲೆ ಬಳಿ ವಾಮಾಚಾರ: ಮಕ್ಕಳನ್ನ ಮನೆಗೆ ವಾಪಸ್ ಕರೆದುಕೊಂಡು ಹೋದ ಪೋಷಕರು

10 months ago

ಕೊಪ್ಪಳ: ಸರ್ಕಾರಿ ಶಾಲೆಯಲ್ಲಿ ವಾಮಾಚಾರ ಮಾಡಿರೋದ್ರಿಂದ ವಿದ್ಯಾರ್ಥಿಗಳು ಭಯಭೀತರಾಗಿರೋ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲೆಯ ಬಳಿ ವಾಮಾಚಾರ ಮಾಡಿ ಗೊಂಬೆ ಬಿಸಾಕಿದ್ದಾರೆ. ಅಷ್ಟೇ ಅಲ್ಲದೆ ಕುಡಿಯುವ ನೀರಿನ ಟ್ಯಾಂಕ್‍ನಲ್ಲಿ...

ಮಕ್ಕಳಿಗೆ ಪಾಠ ಮಾಡೋದು ಬಿಟ್ಟು ಶೂಟಿಂಗ್ ನೋಡಲು ಹೋದ ಶಿಕ್ಷಕರು

10 months ago

ವಿಜಯಪುರ: ಮಕ್ಕಳಿಗೆ ಪಾಠ ಮಾಡದೆ ಸಿನಿಮಾ ಶೂಟಿಂಗ್ ನೋಡಲು ತೆರಳಿದ ಬೇಜವಬ್ದಾರಿ ಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಇಂಡಿ ತಾಲೂಕಿನ ಕೊಟ್ನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳನ್ನು ಕ್ಲಾಸಿನಲ್ಲಿ ಕುಳ್ಳಿರಿಸಿ, ಶಿಕ್ಷಕರು ತೆಲುಗಿನ `ರಾಮಾ ರಾಮಾ...