Saturday, 23rd September 2017

Recent News

3 days ago

ಪುಸ್ತಕದಲ್ಲಿ ಹಾಜರ್, ಶಾಲೆಗೆ ಚಕ್ಕರ್- ಕುಡಿದು ಊರೆಲ್ಲಾ ತೂರಾಡೋ ಹೆಡ್ ಮಾಸ್ಟರ್

ರಾಯಚೂರು: ಸೆಪ್ಟಂಬರ್ ತಿಂಗಳು ಅಂದ್ರೆ ಅದು ಶಿಕ್ಷಕರಿಗೆ ಮೀಸಲು. ವಿದ್ಯಾರ್ಥಿಗಳ ಏಳಿಗೆಗೆ ಶ್ರಮಿಸುವ ಉತ್ತಮ ಶಿಕ್ಷಕರನ್ನ ಗುರುತಿಸಿ ಇಡೀ ತಿಂಗಳು ಸನ್ಮಾನ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಆದರೆ ರಾಯಚೂರಿನ ಸಿಂಧನೂರು ತಾಲೂಕಿನಲ್ಲಿ ಶಿಕ್ಷಕ ಕಂ ಮುಖ್ಯೋಪಾಧ್ಯಾಯನೊಬ್ಬ ಶಾಲೆಗೆ ಬರದೇ ಕಂಠಪೂರ್ತಿ ಮದ್ಯ ಕುಡಿದು ಊರ ತುಂಬೆಲ್ಲಾ ತೂರಾಡುತ್ತಿರುತ್ತಾನೆ. ಸಿಂಧನೂರು ತಾಲೂಕಿನ ಮೀರಾಪುರ ಕ್ಯಾಂಪ್‍ ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಾರುತಿ ರಾಠೋಡ್‍ನನ್ನ ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ. ನಿತ್ಯ ಕುಡಿದು ಟೈಟಾಗಿ ಶಾಲೆ, ರಸ್ತೆ […]

2 weeks ago

ಕಂಠಪೂರ್ತಿ ಮದ್ಯ ಕುಡಿದ ಶಿಕ್ಷಕರಿಂದ ರಂಪಾಟ- ವಿಡಿಯೋ ನೋಡಿ

ಮೈಸೂರು: ಪಾಠ ಹೇಳುವ ಶಿಕ್ಷಕರೇ ತಮ್ಮ ಕಡೆಯವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಕೊಡಬೇಕೆಂದು ಆಗ್ರಹಿಸಿ ಕುಡಿದು ರಂಪಾಟ ಮಾಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ಪಟ್ಟಣದ ಜೆಎಸ್‍ಎಸ್ ಮಂಗಳ ಮಂಟಪದ ಮುಂಭಾಗ ಸೆಪ್ಟೆಂಬರ್ 4 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ತಮ್ಮ ಕಡೆಯವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡುವಂತೆ ಒತ್ತಾಯಿಸಿ ಹೆಮ್ಮರಗಾಲದ...

ಕೆಪಿಎಸ್‍ಸಿ ಪರೀಕ್ಷೆ ಪಾಸಾದ ಶಿಕ್ಷಕ ನೌಕರಿಗಾಗಿ 19 ಕುರಿಗಳನ್ನ ಕದ್ದ!

1 month ago

ಕೊಪ್ಪಳ: ಕೆಪಿಎಸ್‍ಸಿ ಪರೀಕ್ಷೆ ಪಾಸಾಗಿದದ್ದ ಶಿಕ್ಷಕನೊಬ್ಬ ನೌಕರಿ ಪಡೆಯಲು ಹಣ ಅಡಚಣೆಯಾಗಿ ಕುರಿ ಕಳ್ಳತನ ಮಾಡಿ ಜೈಲು ಪಾಲಾಗಿರೋ ಘಟನೆ ಕೊಪ್ಪಳದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಪ್ಪಳ ತಾಲೂಕಿನ ಜಿನ್ನಾಪುರ ತಾಂಡಾದ ಕಿರಣ ಕುಮಾರ ಎಂಬವರಿಗೆ ಸೇರಿದ ಕುರಿಗಳನ್ನ ಶಿಕ್ಷಕ ವೆಂಕಟೇಶ್...

ಶತಮಾನದ ಶಾಲೆಗೆ ಹೊಸರೂಪ, ಸಾಧಕರ ಕಲಾಕೃತಿ ಜೊತೆ ಪಾಠ ಮಾಡೋ ಹಾವೇರಿಯ ಕೃಷ್ಣಪ್ಪ

1 month ago

ಹಾವೇರಿ: ಸರ್ಕಾರಿ ಶಾಲೆ ಅಂದ್ರೆ ಮೂಗುಮರಿಯೋ ಜನರೇ ಹೆಚ್ಚು. ಆದ್ರೆ ಇಂಥ ಮಾತನ್ನ ಸುಳ್ಳು ಮಾಡಿರೋ ಹಲವು ಶಾಲೆಗಳು, ಶಿಕ್ಷಕರ ಬಗ್ಗೆ ಪಬ್ಲಿಕ್ ಹೀರೋ ಕಾರ್ಯಕ್ರಮದಲ್ಲಿ ತೋರಿಸಿದ್ದೀವಿ. ಇವತ್ತು ಅಂಥದ್ದೇ ಸ್ಟೋರಿ. ಮಕ್ಕಳನ್ನ ಸೆಳೆಯೋಕೆ, ಅವರಲ್ಲಿ ಹೆಚ್ಚಿನ ಜ್ಞಾನ ತುಂಬೋಕೆ ಹಾವೇರಿಯ...

ಅಪ್ರಾಪ್ತ ವಿದ್ಯಾರ್ಥಿನಿಯರೊಂದಿಗಿನ ಅಶ್ಲೀಲ ಫೋಟೋ ಅಪ್‍ಲೋಡ್ ಮಾಡಿದ ಕಾಮುಕ ಶಿಕ್ಷಕ

2 months ago

ಡಿಸ್ಪುರ: ಅಸ್ಸಾಂನ ಪುಟ್ಟ ಗ್ರಾಮವೊಂದರಲ್ಲಿ ಕಾಮುಕ ಶಿಕ್ಷಕನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯರೊಂದಿಗೆ ವಿವಿಧ ಭಂಗಿಯಲ್ಲಿ ಫೋಟೋ ತೆಗೆಸಿಕೊಂಡು ಅದನ್ನು ಆನ್‍ಲೈನ್‍ನಲ್ಲಿ ಹಂಚಿಕೊಂಡಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ಹೈಲಾಕಂಡಿ ಜಿಲ್ಲೆಯ ಕಟ್ಲಿಚೆರ್ರಾ ಎಂಬ ಪುಟ್ಟ ಗ್ರಾಮ ಈ ಘಟನೆಗೆ ಸಾಕ್ಷಿಯಾಗಿದೆ. ಶಿಕ್ಷಕನಾದ ಫೈಜುದ್ದಿನ್ ಲಸ್ಕರ್...

ಬಾಸುಂಡೆ ಬರುವಂತೆ 6ನೇ ತರಗತಿ ವಿದ್ಯಾರ್ಥಿಗೆ ಹೊಡೆದ ಶಿಕ್ಷಕ

3 months ago

ನೆಲಮಂಗಲ: ಹುಷಾರಿಲ್ಲದ್ದಕ್ಕೆ ಶಾಲೆಯ ಕೊಠಡಿಯಲ್ಲಿ ಮಲಗಿದ್ದ ಕಾರಣಕ್ಕೆ ಸಿಟ್ಟಿಗೆದ್ದ ಶಿಕ್ಷಕ ವಿದ್ಯಾರ್ಥಿಯ ಮೈಯಲ್ಲಿ ಬಾಸುಂಡೆ ಬರುವಂತೆ ಥಳಿಸಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಮಾದರಿ ಸಕಾ9ರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ನರಸಾಪುರ ಗ್ರಾಮದ ಜಗದೀಶ್ ಹಾಗೂ...

ಹಾಡಿನ ಮೂಲಕ ವಿಜ್ಞಾನದ ಕಲಿಕೆ- ಜಾಗೃತಿ ಜೊತೆ ಪಠ್ಯ ಬೋಧನೆ ಮಾಡುವ ವೀರೇಂದ್ರ ಪಾಟೀಲ್ ಮೇಷ್ಟ್ರು

3 months ago

ರಾಯಚೂರು: ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಸರ್ಕಾರ ಹಾಕಿಕೊಳ್ಳೋ ಎಷ್ಟೋ ಯೋಜನೆಗಳು ಹಳ್ಳ ಹಿಡಿದಿವೆ. ಆದರೆ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಹಾಡಿನ ಮೂಲಕ ಮಕ್ಕಳಿಗೆ ಶಿಕ್ಷಣ ಕೊಡಿಸೋ ಜೊತೆಗೆ ಪರಿಸರ ಜಾಗೃತಿ ಮೂಡಿಸ್ತಿದ್ದಾರೆ.   ನಗರದ ಗಾಜಗಾರಪೇಟೆ ಪ್ರೌಢಶಾಲೆ ವಿಜ್ಞಾನ...

20 ವರ್ಷಗಳಿಂದ ಪರಿಸರ ರಕ್ಷಣೆ- ಸಸಿ ನೆಡೋದ್ರಲ್ಲೇ ಹಬ್ಬ, ಹುಟ್ಟುಹಬ್ಬದ ಖುಷಿ ಕಾಣುವ ಆನಂದ್ ಮೇಷ್ಟ್ರು

3 months ago

ಚಿಕ್ಕಬಳ್ಳಾಪುರ: ಮೇಷ್ಟ್ರುಗಳಿಗೆ ಶನಿವಾರ ಮತ್ತು ಭಾನುವಾರ ಬಂದ್ರೆ ಸಾಕು ಸ್ವಲ್ಪ ರಿಲ್ಯಾಕ್ಸ್ ಆಗ್ತಾರೆ. ಆದರೆ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಮಾತ್ರ ಶನಿವಾರ ಮತ್ತು ಭಾನುವಾರ ಎರಡು ದಿನ ಬರೀ ಸಸಿ ನೆಡೋದ್ರಲ್ಲೇ ಖುಷಿ ಕಾಣ್ತಾರೆ. ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಅನುದಾನಿತ...