Wednesday, 21st March 2018

Recent News

2 days ago

ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನ ಸಿಕ್ಕಿದ್ರೆ ಯಾವ ಸೌಲಭ್ಯ ಸಿಗುತ್ತೆ?

ಬೆಂಗಳೂರು: ರಾಜ್ಯದ ರಾಜಕೀಯ ಹಾಗೂ ಧಾರ್ಮಿಕ ವಲಯದಲ್ಲಿ ಕೋಲಾಹಲ ಸೃಷ್ಟಿಸಿದ್ದ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೊನೆಗೂ ಸಿದ್ದರಾಮುಯ್ಯ ನೇತೃತ್ವದ ರಾಜ್ಯಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇದೇ ವೇಳೆ ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಸಿಕ್ಕಿದ್ರೆ ಹೆಚ್ಚು ಸೌಲಭ್ಯ ಸಿಗುತ್ತೆ ಎನ್ನವು ಚರ್ಚೆ ನಡೆಯುತ್ತದೆ. ಆದರೆ ಪ್ರತ್ಯೇಕ ಧರ್ಮ ಸ್ಥಾನ ಜೊತೆಗೆ ಯಾವ ಸೌಲಭ್ಯಗಳಿ ಸಿಗುತ್ತೆ ಎಂಬುದರ ಮಾಹಿತಿ ಇಲ್ಲಿದೆ. ರಾಜ್ಯ ಸರ್ಕಾರ ಪ್ರತ್ಯೇಕ ಧರ್ಮ ಸ್ಥಾನಮಾನ ವಿಚಾರದಲ್ಲಿ ಕೆಲವು ನಿರ್ಣಯಗಳನ್ನು ಕೈಗೊಂಡಿದೆ. ಒಂದು ವೇಳೆ ಕೇಂದ್ರ ರಾಜ್ಯ […]

2 days ago

ಸ್ಪೆಲ್ಲಿಂಗ್ ತಪ್ಪಾಗಿದ್ದಕ್ಕೆ ಶಿಕ್ಷಕರ ಥಳಿತ- 1ನೇ ಕ್ಲಾಸ್ ಬಾಲಕ ಆಸ್ಪತ್ರೆಗೆ ದಾಖಲು

ಪುಣೆ: ಸ್ಪೆಲ್ಲಿಂಗ್ ತಪ್ಪು ಬರೆದ ಕಾರಣಕ್ಕೆ ಶಿಕ್ಷಕರೊಬ್ಬರು ಥಳಿಸಿದ ಪರಿಣಾಮ  ಒಂದನೆ ತರಗತಿ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ನಗರದ ಸ್ವಾಮಿ ಸಮರ್ಥ್ ಇಂಗ್ಲಿಷ್ ಮೀಡಿಯಂ ಸ್ಕೂಲ್‍ನ ಒಂದನೇ ತರಗತಿಯ ವಿದ್ಯಾರ್ಥಿ ತನ್ನ ಪುಸ್ತಕದಲ್ಲಿ ತಪ್ಪಾಗಿ ಸ್ಪೆಲ್ಲಿಂಗ್ ಬರೆದಿದ್ದ. ಸ್ಪೆಲ್ಲಿಂಗ್ ತಪ್ಪಾಗಿದ್ದನ್ನು ನೋಡಿದ ಶಿಕ್ಷಕರು ಆತನ ತಲೆಗೆ ಡಸ್ಟರ್ ನಿಂದ ಹೊಡೆದಿದ್ದಾರೆ....

Exclusive -ಮೈಸೂರು ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

4 weeks ago

ಬೆಂಗಳೂರು: ಕೊನೆಗೂ ಮೈಸೂರು ಮುಕ್ತ ವಿಶ್ವವಿದ್ಯಾಲಯದ ಬಿಕ್ಕಟ್ಟು ಶೀಘ್ರವೇ ಅಂತ್ಯವಾಗುವ ಸಮಯ ಹತ್ತಿರ ಬಂದಿದ್ದು ಪದವಿ ಮುಗಿಸಿ ಗೊಂದಲದಲ್ಲಿದ್ದ ವಿದ್ಯಾರ್ಥಿಗಳಿಗೂ ರಿಲೀಫ್ ಸಿಗುವ ಸುದ್ದಿ ಪ್ರಕಟವಾಗಿದೆ. ಈ ಸಿಹಿಸುದ್ದಿಯನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವರಾದ ಪ್ರಕಾಶ್ ಜಾವಡೇಕರ್ ಅವರೇ ಪಬ್ಲಿಕ್ ಟಿವಿ...

ಬೆಳಕು ಇಂಪ್ಯಾಕ್ಟ್: ತಬ್ಬಲಿ ಕುಟುಂಬಕ್ಕೆ ಕೊನೆಗೂ ಸಿಕ್ತು ಸೂರಿನ ಆಸರೆ

2 months ago

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ತುಮ್ಮರಮಟ್ಟಿ ಗ್ರಾಮದ ವಿಠ್ಠಲ್ ಹನಮರ್, ತನ್ನ ಸಹೋದರಿಯರಾದ ಶಿಲ್ಪಾ ಹಾಗೂ ಲಕ್ಷ್ಮಿ ಮೂವರು ತಂದೆ ತಾಯಿ ಕಳೆದುಕೊಂಡ ತಬ್ಬಲಿಗಳು. ತಂಗಿಯರ ಓದಿಗಾಗಿ, ಅಣ್ಣ ತನ್ನ ಓದು ಬಿಟ್ಟು ಕೂಲಿ ಮಾಡ್ತಾ ಅವರ ಶಿಕ್ಷಣಕ್ಕೆ ಸಹಾಯ ಮಾಡುತ್ತಿದ್ದರು....

ಬಡಮಕ್ಕಳ ಬದುಕು ರೂಪಿಸಲು ಪಣ – ಬೆಳಗಿನ ಜಾವ 4 ಗಂಟೆಗೆ ಬಂದು ಮಕ್ಕಳನ್ನ ಓದಿಸೋ ಮೇಷ್ಟ್ರು

2 months ago

ರಾಯಚೂರು: ಸರ್ಕಾರಿ ಶಾಲೆ ಆರಂಭವಾದ್ರೂ ಸರಿಯಾದ ಟೈಮ್‍ಗೆ ಮೇಷ್ಟ್ರು ಬರಲ್ಲ ಎಂಬ ಮಾತುಗಳು ಕೇಳಿ ಬರುತ್ತವೆ. ಇದಕ್ಕೆ ಅಪವಾದ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಮೌನೇಶ್ ಮೇಷ್ಟ್ರು. ಮೌನೇಶ್ ಕುಂಬಾರ್ ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಸರ್ಜಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ...

ಅಲೆಮಾರಿ ಜನಾಂಗದ ಮಕ್ಕಳನ್ನು ಮುಖ್ಯ ವಾಹಿನಿಗೆ ಯಶಸ್ವಿಯಾಗಿ ಕರೆತಂದ ಶ್ರೀ

2 months ago

ಕಲಬುರಗಿ: ಅಲೆಮಾರಿ ಜನಾಂಗದ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಸರ್ಕಾರ ಹಲವು ಯೋಜನೆ ತಂದರೂ ಪ್ರಯೋಜನವಾಗಿಲ್ಲ. ಆದ್ರೆ ಕಲಬುರಗಿಯ ಮಹೇಶ್ವರನಂದ ಸ್ವಾಮೀಜಿಗಳು, ಅಲೆಮಾರಿ ಮಕ್ಕಳಿಗಾಗಿಯೇ ಶಾಲೆ ತೆಗೆದಿದ್ದಾರೆ. ರಾಜ್ಯದ ಮೂಲೆ-ಮೂಲೆ ಸುತ್ತಿ ಸಾವಿರಾರು ಮಕ್ಕಳಿಗೆ ಉಚಿತ ಶಿಕ್ಷಣ ಜೊತೆ ವಸತಿ ಸೌಕರ್ಯ...

ಮುಖ್ಯಮಂತ್ರಿಯಿಂದ ಸನ್ಮಾನ ಮಾಡಿಸ್ಕೊಂಡ ಬಡ ವಿದ್ಯಾರ್ಥಿಗೆ ಡಾಕ್ಟರ್ ಆಗೋಕೆ ಬೇಕಿದೆ ಸಹಾಯ

3 months ago

ದಾವಣಗೆರೆ: ಒಂದೆಡೆ ಸಾಂಬಾರು ಪದಾರ್ಥ ಮಾರಾಟ ಮಾಡುತ್ತಿರುವ ತಂದೆ, ಮತ್ತೊಂದೆಡೆ ಮಗನನ್ನು ಡಾಕ್ಟರ್ ಮಾಡಬೇಕೆಂದು ಕೂಲಿ ಕೆಲಸ ಮಾಡುತ್ತಿರುವ ತಾಯಿ. ಈ ದಂಪತಿಯ ಪ್ರತಿಭಾವಂತ ಕಿಶೋರ್ ಇಂದು ಡಾಕ್ಟರ್ ಆಗೋದಕ್ಕೆ ಆರ್ಥಿಕ ಸಹಾಯದ ಅವಶ್ಯಕತೆಯಿದೆ. ಕಿಶೋರ್ ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ...