Monday, 11th December 2017

Recent News

1 month ago

53 ರನ್‍ಗಳ ಗೆಲುವು: ನ್ಯೂಜಿಲೆಂಡ್ ಗೆಲುವಿನ ಓಟಕ್ಕೆ ಬಿತ್ತು ಬ್ರೇಕ್

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಭಾರತ 53 ರನ್ ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಮೂರು ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. 203 ರನ್ ಗಳ ಗುರಿಯನ್ನು ಪಡೆದ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು. ಈ ಮೂಲಕ ಭಾರತ ಮೊದಲ ಬಾರಿಗೆ ನ್ಯೂಜಿಲೆಂಡ್ ವಿರುದ್ಧ ಟಿ20 ಪಂದ್ಯವನ್ನು ಗೆದ್ದುಕೊಂಡಿದೆ. ಉಭಯ ತಂಡಗಳ ಮಧ್ಯೆ ಈ ಪಂದ್ಯಕ್ಕೂ ಮುನ್ನ 5 ಟಿ-20 ಪಂದ್ಯಗಳು ನಡೆದಿತ್ತು. ಎಲ್ಲ […]

1 month ago

ದೆಹಲಿಯಲ್ಲಿ ಬ್ಯಾಟಿಂಗ್ ವೈಭವ: ಧವನ್- ರೋಹಿತ್ ದಾಖಲೆಯ ಜೊತೆಯಾಟ

ನವದೆಹಲಿ: ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟಿ 20 ಪಂದ್ಯದಲ್ಲಿ ನ್ಯೂಜಿಲೆಂಡ್ ಗೆ ಭಾರತ 203 ರನ್ ಗಳ ಗುರಿಯನ್ನು ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಅವರ ಭರ್ಜರಿ ಬ್ಯಾಟಿಂಗ್ ನಿಂದಾಗಿ ಭಾರತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 202 ರನ್...

ಶ್ರೀಲಂಕಾ ವಿರುದ್ಧ ಶಿಖರ್ ಧವನ್ ಶತಕ

4 months ago

ಕ್ಯಾಂಡಿ: ಶ್ರೀಲಂಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್ ಭರ್ಜರಿ ಶತಕ ದಾಖಲಿಸಿದ್ದಾರೆ. 107 ಎಸೆತಗಳಲ್ಲಿ 14 ಬೌಂಡರಿಗಳ ನೆರವಿನಿಂದ ಶಿಖರ್ ಧವನ್ ಶತಕ ಬಾರಿಸಿದರು. ಈ ಮೂಲಕ ಟೆಸ್ಟ್ ಜೀವನದ 6ನೇ ಶತಕವನ್ನು ಧವನ್ ದಾಖಲಿಸಿದರು....

ಮೊದಲ ಟೆಸ್ಟ್ ಪಂದ್ಯ ಗೆದ್ದು ಟೀಂ ಇಂಡಿಯಾ ದಾಖಲೆ!

4 months ago

ಗಾಲೆ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ 304 ರನ್ ಅಂತರದಿಂದ ಗೆದ್ದು ದಾಖಲೆ ನಿರ್ಮಿಸಿದೆ. ಈ ಮೂಲಕ 3 ಟೆಸ್ಟ್ ಗಳ ಸರಣಿಯಲ್ಲಿ ಟೀಂ ಇಂಡಿಯಾ ಮುನ್ನಡೆ ಸಾಧಿಸಿದೆ. 304 ರನ್ ಗಳ ಗೆಲುವು ವಿದೇಶದಲ್ಲಿ ಭಾರೀ ಅಂತರದ...

ಟೀಂ ಇಂಡಿಯಾಗೆ 498 ರನ್ ಭರ್ಜರಿ ಮುನ್ನಡೆ: ಶತಕದತ್ತ ಕೊಹ್ಲಿ!

5 months ago

ಗಾಲೆ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 3ನೇ ದಿನದಂತ್ಯಕ್ಕೆ 498 ರನ್ ಗಳ ಭರ್ಜರಿ ಮುನ್ನಡೆ ಸಾಧಿಸಿದೆ. ದಿನದಾಟ ಮುಗಿದಾಗ ಭಾರತ 3 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿದೆ. ಶ್ರೀಲಂಕಾ ತಂಡ 291 ರನ್...

ಶ್ರೀಲಂಕಾ 154/5, ಟೀಂ ಇಂಡಿಯಾ 600ಕ್ಕೆ ಆಲೌಟ್

5 months ago

ಗಾಲೆ:  ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ. ಭಾರತದ ಮೊದಲ ಇನ್ನಿಂಗ್ಸನ್ನು 600 ರನ್ ಗೆ ನಿಲ್ಲಿಸಿ ಬ್ಯಾಟಿಂಗ್ ಆರಂಭಿಸಿದ ಶ್ರೀಲಂಕಾ ದಿನದಾಟ ಅಂತ್ಯಗೊಂಡಾಗ 5 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿದೆ....

ಸಚಿನ್ ದಾಖಲೆ ಮುರಿದ ಶಿಖರ್ ಧವನ್

6 months ago

ಲಂಡನ್: ಆಂಗ್ಲರ ನಾಡಿನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದಿದ್ದಾರೆ. ಹೌದು. ಐಸಿಸಿಯ ಆಯೋಜಿಸಿದ್ದ ಏಕದಿನ ಟೂರ್ನಿಗಳಲ್ಲಿ ಕೇವಲ 16 ಇನ್ನಿಂಗ್ಸ್ ಗಳಲ್ಲಿ 1 ಸಾವಿರ ರನ್‍ಗಳನ್ನು ಪೂರ್ಣಗೊಳಿಸಿದ...

ಶಿಖರ್ ಧವನ್‍ಗೆ ಯುವರಾಜ್ ಸಿಂಗ್ ಏಪ್ರಿಲ್ ಫೂಲ್ ಮಾಡಿದ್ದನ್ನು ನೋಡಿ

8 months ago

ನವದೆಹಲಿ: ಡ್ರೆಸಿಂಗ್ ರೂಮ್‍ನಲ್ಲಿ ಭಾರತ ಕ್ರಿಕೆಟ್ ತಂಡದ ಆಟಗಾರರು ಒಬ್ಬರಿಗೊಬ್ಬರು ಮೋಜು ಮಸ್ತಿ ಮಾಡುತ್ತಿರುತ್ತಾರೆ. ನಿನ್ನೆ ಏಪ್ರಿಲ್ 1, ಹೀಗಾಗಿ ಯುವರಾಜ್ ಸಿಂಗ್ ತನ್ನ ಸನ್ ರೈಸರ್ಸ್ ತಂಡದ ಸಹ ಆಟಗಾರ ಶಿಖರ್ ಧವನ್‍ಗೆ ಏಪ್ರಿಲ್ ಫೂಲ್ ಮಾಡಿರುವ ವಿಡಿಯೋವನ್ನು ಸಾಮಾಜಿಕ...