Friday, 19th January 2018

Recent News

1 week ago

ಕಾಂಗ್ರೆಸ್‍ನತ್ತ ಮಾಲಾಶ್ರೀ, ಸಾಧು ಕೋಕಿಲ ಚಿತ್ತ?

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಮತ್ತಷ್ಟು ಜೋರಾಗಿದ್ದು ಸ್ಯಾಂಡಲ್‍ವುಡ್ ತಾರೆಯರಾದ ಮಾಲಾಶ್ರೀ ಮತ್ತು ಸಾಧು ಕೋಕಿಲ ಕಾಂಗ್ರೆಸ್ ಸೇರ್ಪಡೆಯಾಗಲು ಚಿಂತನೆ ನಡೆಸಿದ್ದಾರೆ. ಹೌದು. ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಮಾಲಾಶ್ರೀ ಮತ್ತು ಸಾಧುಕೋಕಿಲ ಭೇಟಿ ಮಾಡಿ ಪಕ್ಷ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎನ್ನುವ ಸುದ್ದಿ ಕೈ ಪಾಳೆಯದಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್  ಅವರನ್ನು ಬುಧವಾರ ಭೇಟಿ ಮಾಡಿ ಮಾಲಾಶ್ರೀ ಈ ವಿಚಾರದ ಬಗ್ಗೆ […]

6 months ago

ಐಟಿ ರೇಡ್: ರಾಜ್ಯದ ಸಂಸದರಿಗೆ ಮೋದಿಯಿಂದ ಜಾಣ್ಮೆಯ ಪಾಠ

ನವದೆಹಲಿ: ರಾಜ್ಯದಲ್ಲಿ ಐಟಿ ದಾಳಿ ವಿಚಾರವಾಗಿ ಯಾರೂ ಪೇಚಿಗೆ ಸಿಲುಕಿಸುವ ಹೇಳಿಕೆ ಕೊಡಬೇಡಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಜಾಣ್ಮೆಯ ಪಾಠವನ್ನು ಹೇಳಿದ್ದಾರೆ. ಶುಕ್ರವಾರ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ದಕ್ಷಿಣ ಭಾರತದ ಬಿಜೆಪಿ ಸಂಸದರನ್ನುದ್ದೆಶಿಸಿ ಮೋದಿ ಮಾತನಾಡಿದರು. ಈ ಸಭೆಯಲ್ಲಿ ಕೇಂದ್ರ ಸಚಿವರಾದ ಅನಂತ್ ಕುಮಾರ್, ಸದಾನಂದ ಗೌಡ,...