Monday, 22nd January 2018

Recent News

2 hours ago

ಕಲ್ಯಾಣ ಮಂಟಪಕ್ಕೆ ನೆಂಟನಂತೆ ಬಂದು ಕಳ್ಳತನ ಮಾಡಲೆತ್ನಿಸಿದ ಖದೀಮನಿಗೆ ಬಿತ್ತು ಸಖತ್ ಗೂಸ

ಶಿವಮೊಗ್ಗ: ಕಲ್ಯಾಣ ಮಂಟಪಕ್ಕೆ ನೆಂಟನಂತೆ ಬಂದು ಕೈಚಳಕ ತೋರಲು ಯತ್ನಿಸಿದ ಕಳ್ಳನಿಗೆ ಮದುವೆಗೆ ಬಂದವರೇ ಭರ್ಜರಿ ಗೂಸಾ ಕೊಟ್ಟ ಘಟನೆ ಶಿವಮೊಗ್ಗದ ಗೌಡಸಾರಸ್ವತ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಶಿವಮೊಗ್ಗದ ಬೊಮ್ಮನಕಟ್ಟೆಯ ಜುಬೇರ್ ಮದುವೆ ಮನೆಗೆ ಕಳ್ಳತನಕ್ಕೆ ಹೋಗಿ ಪೊಲೀಸರ ಅತಿಥಿಯಾದ ಯುವಕ. ರಾತ್ರಿ ವಧುವಿನ ಕೋಣೆಗೆ ನುಗ್ಗಿ ಬಾಗಿಲು ಹಾಕಿಕೊಂಡು ಬ್ಯಾಗ್ ಗಳಲ್ಲಿ ಹಣ-ಬಂಗಾರಕ್ಕಾಗಿ ಹುಡುಕುತ್ತಿದ್ದ. ಈ ಸಂದರ್ಭದಲ್ಲಿ ಮಧುಮಗಳು ಹಾಗೂ ಇನ್ನಿತರರು ಹೊರಗೆ ಧಾರ್ಮಿಕ ಕಾರ್ಯಗಳಲ್ಲಿ ನಿರತರಾಗಿದ್ದರು. ಈತ ಒಳ ಹೋಗಿದ್ದನ್ನು ಗಮನಿಸಿದ ನೆಂಟರೆಲ್ಲರೂ ಸೇರಿ […]

6 hours ago

ಮಗಳಿಗೆ ಕಣ್ಣಾಕಿದವರ ಮೇಲೆ ಹಲ್ಲೆಗೈಯಲು ಪುಡಿ ರೌಡಿಗಳಿಗೆ ಸುಪಾರಿ ಕೊಟ್ಟ ತಾಯಿ!

ಶಿವಮೊಗ್ಗ: ತಾಯಿಯೊಬ್ಬರು ತನ್ನ ಮಗಳ ಮೇಲೆ ಕಣ್ಣಾಕಿದವರ ಮೇಲೆ ಹಲ್ಲೆ ನಡೆಸಲು ಪುಡಿ ರೌಡಿಗಳಿಗೆ ಸುಪಾರಿ ಕೊಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯದ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ಧನಲಕ್ಷ್ಮಿ ಎಂಬವರ ಮಗಳ ಮೇಲೆ ನಿತಿನ್ ಎಂಬಾತ ಕಣ್ಣು ಹಾಕಿದ್ದ. ಆಕೆಯನ್ನು ಲವ್ ಮಾಡುತ್ತಿರುವುದಾಗಿ ಗೆಳೆಯರಿಗೆ ಹೇಳಿಕೊಂಡು ತಿರುಗಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ಧನಲಕ್ಷ್ಮಿ ಪುಡಿ ರೌಡಿ ಸಂತು...

ದುಷ್ಕರ್ಮಿಗಳಿಂದ ಗ್ರಾ.ಪಂ ಸದಸ್ಯನ ಮೇಲೆ ಹಲ್ಲೆ

6 days ago

ಶಿವಮೊಗ್ಗ: ಸೋಮವಾರ ರಾತ್ರಿ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. 32 ವರ್ಷದ ಆಸೀಫ್ ಹಲ್ಲೆಗೊಳಗಾದ ಗ್ರಾ.ಪಂ. ಸದಸ್ಯ. ಸೋಮವಾರ ರಾತ್ರಿ ಗವಟೂರಿನಲ್ಲಿರುವ ತಮ್ಮ ಮನೆಗೆ ಹೋಗುವಾಗ ಎರಡು ಬೈಕಿನಲ್ಲಿ ಬಂದ ದುಷ್ಕರ್ಮಿಗಳು...

ಕರವೇ ಜಿಲ್ಲಾಧ್ಯಕ್ಷನ ಕಿರುಕುಳ ಆರೋಪ- ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

2 weeks ago

ಶಿವಮೊಗ್ಗ: ಪ್ರವೀಣ್ ಶೆಟ್ಟಿ ಬಣದ ಕರವೇ ಜಿಲ್ಲಾಧ್ಯಕ್ಷ ಮಂಜುನಾಥ್ ಕೊಟ್ಯಾನ್ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕರೊಬ್ಬರು ಸೆಲ್ಫಿ ವಿಡಿಯೋ ಮಾಡಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಯತ್ನಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಟಿಪ್ಪುನಗರದ ಆಟೋ ಚಾಲಕ ನೂರುಲ್ಲಾ ಆತ್ಮಹತ್ಯೆಗೆ ಯತ್ನಿಸಿದ್ದು, ಮೆಗ್ಗಾನ್...

4ನೇ ಕ್ಲಾಸ್ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಸ್ಥಳೀಯರಿಂದ ಥಳಿತ

2 weeks ago

ಶಿವಮೊಗ್ಗ: ನಾಲ್ಕನೇ ತರಗತಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನ ಸ್ಥಳೀಯರು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ಮೂಲತಃ ಉಡುಪಿ ಜಿಲ್ಲೆಯವನಾದ ಜಾಕೀರ್ ಅತ್ಯಾಚಾರಕ್ಕೆ ಯತ್ನಿಸಿ, ಥಳಿತಕ್ಕೆ ಒಳಗಾದ ಯುವಕ. ಬಾಲಕಿಯ ತಂದೆ ಕೆಲ...

ಬಶೀರ್ ಮನೆಗೆ ಹೋಗ್ಬೇಕು ಅನ್ನೋ ಕಾರಣಕ್ಕೆ ದೀಪಕ್ ಮನೆಗೂ ಭೇಟಿ ನೀಡಿದ್ರು- ಸಿಎಂ ವಿರುದ್ಧ ಈಶ್ವರಪ್ಪ ಟೀಕೆ

2 weeks ago

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪರಿಷತ್ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಭಾರೀ ಟೀಕೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಕೊಲೆಗಡುಕರ ಸ್ವರ್ಗ. ಯಾರನ್ನ ಬೇಕಾದರೂ ಕೊಲೆ ಮಾಡಿ. ಸರ್ಕಾರ ಅವರನ್ನು ರಕ್ಷಿಸುತ್ತದೆ. ಮಂಗಳೂರಿನಲ್ಲಿ ಬಶೀರ್ ಮನೆಗೆ ಹೋಗಬೇಕು...

ಬಶೀರ್ ಹತ್ಯೆ ಖಂಡಿಸಿ ಬಿಜೆಪಿಯವರೇಕೆ ಬೀದಿಗಿಳಿದಿಲ್ಲ- ಸಿಎಂ ಪ್ರಶ್ನೆ

2 weeks ago

ಶಿವಮೊಗ್ಗ: ಶವದ ಮೇಲೆ ರಾಜಕೀಯ ಮಾಡುವುದನ್ನು ಆರ್ ಎಸ್‍ಎಸ್ ಮತ್ತು ಭಜರಂಗ ದಳ ಬಿಡಬೇಕು ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಶೀರ್ ಹತ್ಯೆ ಸಂಬಂಧ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮಂಗಳೂರಿನಲ್ಲಿ ಮುಸ್ಲಿಂ ಯುವಕ ಮೃತಪಟ್ಟಿದ್ದು ಇದಕ್ಕೆ ಯಾಕೆ ಬಿಜೆಪಿಯವರು ಪ್ರತಿಭಟನೆ...

ಸಿಎಂ ಮೆಚ್ಚಿಸಲು ಪೊಲೀಸರ ಕ್ರೌರ್ಯ – ಕ್ಯಾಮರಾ ಕಿತ್ಕೊಂಡು ಮಾಧ್ಯಮಗಳ ಮೇಲೆ ದರ್ಪ

2 weeks ago

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ನಾನಾ ಕಡೆ ನಡೆಸುತ್ತಿರುವ ಸಾಧನಾ ಸಮಾವೇಶದ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರತಿಭಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ಹೋಗಿದೆ. ಪ್ರತಿಭಟನೆ ನಡೆದರೂ ಯಾವುದೇ ಮಾಧ್ಯಮಗಳಲ್ಲಿ ಅದು ಬರದಂತೆ ನೋಡಿಕೊಳ್ಳುವ ಹೊಣೆಯನ್ನೂ ಪೊಲೀಸ್...