Saturday, 24th February 2018

Recent News

1 day ago

ಸ್ಯಾಂಡಲ್‍ ವುಡ್‍ನಲ್ಲಿ ಇಂದಿನಿಂದ `ಟಗರು’ ಕಾಳಗ ಶುರು- ಅಭಿಮಾನಿಗಳೊಂದಿಗೆ ಧನಂಜಯ್, ವಶಿಷ್ಠ, ಮಾನ್ವಿತಾ ಸಿನಿಮಾ ವೀಕ್ಷಣೆ

ಬೆಂಗಳೂರು: ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿನಯದ ಬಹುನಿರೀಕ್ಷಿತ `ಟಗರು’ ಚಿತ್ರ ಬಿಡುಗಡೆಯಾಗಿದೆ. ಚಿತ್ರ ಸೆಟ್ಟೇರಿದಾಗಿನಿಂದ ನಿರೀಕ್ಷೆಯನ್ನು ಕ್ರಿಯೇಟ್ ಮಾಡಿದ್ದ `ಟಗರು’, ಇಂದು ರಾಜ್ಯಾದ್ಯಂತ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ. ಜೋಗಿ ಸಿನಿಮಾದಲ್ಲಿ ನೋಡಿದ ಶಿವಣ್ಣನನ್ನು ಮತ್ತೆ ನೆನಪಿಸುವಂತಹ `ಟಗರು’ ಪಕ್ಕಾ ಮಾಸ್ ಫಿಲಂ ಆಗಿದ್ದು, ಸಿನಿಮಾದಲ್ಲಿ ಶಿವಣ್ಣ ಅವರು ಒಬ್ಬ ಪೊಲೀಸ್ ಅಧಿಕಾರಿಯಾಗಿ ಖಡಕ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಅದೇ ರೀತಿ ಸಿನಿಮಾದ ಹೆಸರಿನ ಟಗರಿನಂತೆ ಎಗರಿ ಎಗರಿ ಎದುರಾಳಿಗಳನ್ನು ಸದೇ ಬಡಿಯುತ್ತಾರೆ. ಟಗರು ಪಕ್ಕಾ […]

1 month ago

ಕಾಶಿನಾಥ್ ಒಬ್ಬ ಲೆಜೆಂಡ್, ಕಾಶಿನಾಥ್ ಸಿನಿಮಾಗಳು ಅಂದ್ರೆನೇ ಬ್ರಾಂಡ್- ಶಿವರಾಜ್‍ಕುಮಾರ್

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶೀನಾಥ್ ವಿಧಿವಶರಾಗಿರೋ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ನಟ ಶಿವರಾಜ್‍ಕುಮಾರ್ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಇದೇ ವೇಳೆ ಮಾತನಾಡಿದ ಅವರು, ಕಾಶೀನಾಥ್ ನಿಧನ ಸುದ್ದಿಕೇಳಿ ತುಂಬ ನೋವಾಯ್ತು. ಕಾಶಿನಾಥ್ ಒಬ್ಬ ಲೆಜೆಂಡ್. ಕಾಶಿನಾಥ್ ಸಿನಿಮಾಗಳು ಅಂದ್ರೆನೇ ಬ್ರಾಂಡ್. ಪುಟ್ಟಣ್ಣ ಕಣಗಲ್ ಬಿಟ್ರೆ ನನಗೆ ಬಹಳ ಅಚ್ಚುಮೆಚ್ಚಿನ ನಿರ್ದೇಶಕ ಅಂತ ಹೇಳಿದ್ರು....

ಪರಿಸರ ಪ್ರೇಮಿಗಳಲ್ಲಿ ಕ್ಷಮೆ ಕೇಳಿದ ಶಿವಣ್ಣ

3 months ago

ಬೆಂಗಳೂರು: ಸ್ಯಾಂಡಲ್‍ವುಡ್‍ನ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಪರಿಸರ ಪ್ರೇಮಿಗಳಲ್ಲಿ ಕ್ಷಮೆಯನ್ನು ಕೇಳಿದ್ದಾರೆ. ನಟ ಶಿವರಾಜ್ ಕುಮಾರ್ ಮಲ್ಲೇಶ್ವರಂ ನಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ನ ಹೊಸ ಶೋರೂಂನ ಉದ್ಘಾಟನೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶೋರೂಂಗೆ ಅಡ್ಡಲಾಗಿದ್ದ ಎರಡು ಮರಗಳನ್ನು ಶೋರೂಂ ಅವರು ಅಂಗಡಿ...

ಪದ್ಮಾವತಿ ಪರ ಬ್ಯಾಟ್ ಬೀಸಿದ ಹ್ಯಾಟ್ರಿಕ್ ಹೀರೋ ಶಿವಣ್ಣ

3 months ago

ಬೆಂಗಳೂರು: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ನಟನೆ ಅದ್ಭುತ ಅನ್ನಿಸುತ್ತದೆ. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಒಳ್ಳೆ ಸಿನಿಮಾ ಮಾಡಿರುತ್ತಾರೆ ಎನ್ನುವ ನಂಬಿಕೆ ಇದೆ. ಸಿನಿಮಾ ರಿಲೀಸ್ ಗೂ ಮುನ್ನ ಚಿತ್ರದ ಬಗ್ಗೆ ನಿರ್ಧಾರ ಮಾಡುವುದು ಸರಿಯಲ್ಲ ಎಂದು ಹ್ಯಾಟ್ರಿಕ್...

ಬಳ್ಳಾರಿಯಲ್ಲಿ ಭರ್ಜರಿಯಾಗಿ ನಡೆಯುತ್ತಿದೆ ಟಗರು ಸಿನಿಮಾದ ಶೂಟಿಂಗ್- ಫೋಟೋಗಳಲ್ಲಿ ನೋಡಿ

4 months ago

ಬಳ್ಳಾರಿ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ `ಟಗರು’ ಸಿನಿಮಾದ ಒಂದು ಹಾಡಿನ ಚಿತ್ರೀಕರಣದ ಶೂಟಿಂಗ್ ಹೊಸಪೇಟೆಯ ನಗರದ ಜೋಳದ ರಾಶಿ ಗುಡ್ಡದಲ್ಲಿ ಭರ್ಜರಿಯಾಗಿ ನಡೆಯುತ್ತಿದೆ. ಶಿವರಾಜ್‍ಕುಮಾರ್ ಹಾಗೂ ಕೆಂಡಸಂಪಿಗೆ ನಟಿ ಮಾನ್ವಿತಾ `ಟಗರು’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ನೃತ್ಯ...

ಇಂಡಿಯಾದ ಪರವಾಗಿ ಸಿನಿಮಾ ಮಾಡಿದ್ದಕ್ಕೆ ನಮ್ಮ ಜೊತೆ ಗಲಾಟೆ ಮಾಡಿದ್ರು: ಶಿವಣ್ಣ

6 months ago

ಬೆಂಗಳೂರು: ಒಬ್ಬ ಯೋಧನಾಗಿ ಪಾತ್ರ ಮಾಡಿದಕ್ಕೆ ತುಂಬಾ ಖುಷಿಯಾಗಿದ್ದೇನೆ. ನನಗೆ ಚಿಕ್ಕಂದಿನಿಂದಲೂ ದೇಶ, ಯೋಧ ಅಂದರೆ ನನಗೆ ತುಂಬಾ ಇಷ್ಟ. ಸಿನಿಮಾದ ಎರಡನೇ ಭಾಗ ತುಂಬ ಇಷ್ಟವಾಗುತ್ತದೆ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ್ದಾರೆ. ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್...

ಮಾಸ್ ಲೀಡರ್ ಪಬ್ಲಿಕ್ ಟಿವಿಯಲ್ಲಿ ಸೂಪರ್ ಲೀಡರ್ ಆಗಿ ಮಿಂಚಿಂಗ್-ಸಿನಿಮಾ ಬಗ್ಗೆ ಶಿವಣ್ಣ ಮನದಾಳದ ಮಾತು

6 months ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿನಯದ ‘ಮಾಸ್ ಲೀಡರ್’ ಬಿಡುಗಡೆಗೊಂಡಿದ್ದು, ಅಭಿಮಾನಿಗಳಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆದುಕೊಂಡು ಮುನ್ನುಗುತ್ತಿದೆ. ಒಬ್ಬ ಯೋಧನಾಗಿ ಪಾತ್ರ ಮಾಡಿದಕ್ಕೆ ತುಂಬಾ ಖುಷಿಯಾಗಿದ್ದೇನೆ. ನನಗೆ ಚಿಕ್ಕಂದಿನಿಂದಲೂ ದೇಶ, ಯೋಧ ಅಂದರೆ ನನಗೆ ತುಂಬಾ ಇಷ್ಟ. ಸಿನಿಮಾದ ಎರಡನೇ ಭಾಗ...

ಮಾಸ್ ಲೀಡರ್ ಸಿನಿಮಾ ವೀಕ್ಷಣೆ ಮಾಡಿದ ಶಿವಣ್ಣ- ಉಪ್ಪಿ ರಾಜಕೀಯ ಎಂಟ್ರಿಗೆ ಹೀಗಂದ್ರು

6 months ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿನಯದ `ಮಾಸ್ ಲೀಡರ್’ ಸಿನಿಮಾ ಶುಕ್ರವಾರದಿಂದ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇಂದು ಶಿವಣ್ಣ ಕುಟುಂಬ ಸಮೇತರಾಗಿ ಆಗಮಿಸಿ ನಗರದ ಸಂತೋಷ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಣೆ ಮಾಡಿದರು. ಈಗಾಗಲೇ ಅಭಿಮಾನಿಗಳಿಂದ ಮೆಚ್ಚುಗೆ ಪಡೆದಿರುವ ಮಾಸ್ ಲೀಡರ್...