Friday, 20th October 2017

Recent News

2 weeks ago

ಮತ್ತೆ ತೆರೆಯ ಮೇಲೆ ಒಂದಾಗಲಿದ್ದಾರೆ ಅಣ್ಣ-ತಂಗಿ!

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ನಟಿ ರಾಧಿಕಾ ಕುಮಾರಸ್ವಾಮಿ ಅವರು 12 ವರ್ಷಗಳ ನಂತರ ಮತ್ತೆ ತೆರೆಯ ಮೇಲೆ ಅಣ್ಣ ತಂಗಿಯಾಗಿ ಅಭಿನಯಿಸುತ್ತಿದ್ದಾರೆ. 12 ವರ್ಷಗಳ ಹಿಂದೆ `ಅಣ್ಣ-ತಂಗಿ’ ಸಿನಿಮಾದಲ್ಲಿ ಅಭಿನಯಿಸಿದ್ದು, ಇವರ ಕಾಂಬಿನೇಷನ್ ಅದ್ಭುತವಾಗಿ ಮೂಡಿಬಂದಿತ್ತು. ಅಣ್ಣ-ತಂಗಿ ಸಿನಿಮಾದಲ್ಲಿ ಇಬ್ಬರ ನಟನೆ ಪ್ರೇಕ್ಷಕರ ಮನದಲ್ಲಿ ಇನ್ನು ಅಚ್ಚಳಿಯಾಗಿ ಉಳಿದುಕೊಂಡಿದೆ. ಅಣ್ಣ-ತಂಗಿ ಮಾತ್ರವಲ್ಲದೇ `ತವರಿಗೆ ಬಾ ತಂಗಿ’ ಸಿನಿಮಾದಲ್ಲೂ ನಟಿಸಿದ್ದರು. ಈಗ ರಾಧಿಕಾ ಬ್ಯಾನರ್ ಅಡಿ ಶಮಿಕಾ ಎಂಟರ್ ಪ್ರೈಸಸ್ ಪ್ರೊಡಕ್ಷನ್ ನಲ್ಲಿ ಸಾಯಿ […]

1 month ago

ಉಡುಪಿಯಲ್ಲಿ ಶಿವರಾಜ್ ಕುಮಾರ್ ಟೈಗರ್ ಡಾನ್ಸ್: ವಿಡಿಯೋ ನೋಡಿ

ಉಡುಪಿ: ನಗರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಶುರುವಾಗಿದೆ. ಹುಲಿವೇಷ ಕುಣಿತ ಉಡುಪಿ ಅಷ್ಟಮಿಯಿಂದ ಸಾಂಪ್ರದಾಯಿಕ ಕುಣಿತ. ಈ ನಡುವೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಲಿ ಕುಣಿತದ ಬೀಟ್ ಗೆ ಹೆಜ್ಜೆಹಾಕಿದ್ದಾರೆ. ಶಿವಣ್ಣ ಹೆಜ್ಜೆ ಹಾಕಿರೋದು ಅಷ್ಟಮಿ ಹುಲಿಗಳ ಜೊತೆ ಅಲ್ಲ. ಬದಲಾಗಿ ಟಗರು ಚಿತ್ರದ ಒಂದು ದೃಶ್ಯಕ್ಕಾಗಿ. ಟಗರು ಚಿತ್ರದಲ್ಲಿ ಶಿವರಾಜ್ ಕುಮಾರ್...

ಹ್ಯಾಟ್ರಿಕ್ ಹೀರೋಗೆ ಇಂದು 55ರ ಸಂಭ್ರಮ: ಶಿವಣ್ಣನ ಬರ್ತ್ ಡೇಗೆ ಅಪ್ಪು ಕೊಟ್ಟ ಗಿಫ್ಟ್ ಏನು ಗೊತ್ತೆ?

3 months ago

ಬೆಂಗಳೂರು: ಸ್ಯಾಂಡಲ್ ವುಡ್‍ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗಿಂದು 55 ನೇ ಹುಟ್ಟು ಹಬ್ಬದ ಸಂಭ್ರಮ. ಶಿವರಾಜ್ ಕುಮಾರ್, ತಮ್ಮ ನಿವಾಸದಲ್ಲಿ ತಡರಾತ್ರಿ ಕುಟುಂಬಸ್ಥರು, ಸ್ನೇಹಿತರ ಹಾಗೂ ನೂರಾರು ಜನ ಅಭಿಮಾನಿಗಳ ಸಮ್ಮುಖದಲ್ಲಿ ಸರಳವಾಗಿ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡ್ರು. ಪತ್ನಿ...

ಕೊನೆಗೂ `ಅಮ್ಮ’ನ ಈ ಆಸೆ ಈಡೇರಲಿಲ್ಲ- ಹಿರಿಯ ನಟ ಶ್ರೀನಿವಾಸ್ ಮೂರ್ತಿ

5 months ago

ಬೆಂಗಳೂರು: ತನ್ನ ಮೂರು ಮಕ್ಕಳನ್ನು ಒಂದೇ ಸಿನಿಮಾದಲ್ಲಿ ನೋಡಬೇಕೆಂಬ ಆಸೆ ಡಾ. ಪಾರ್ವತಮ್ಮ ರಾಜ್ ಕುಮಾರ್ ಅವರಿಗಿತ್ತು. ಆದ್ರೆ ಇಂದು ಅವರು ವಿಧಿವಶರಾಗಿದ್ದು, ಅವರ ಆಸೆ ಈಡೇರಲೇ ಇಲ್ಲ ಅಂತಾ ಹಿರಿಯ ನಟ ಶ್ರೀನಿವಾಸ್ ಮೂರ್ತಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಪಾರ್ವತಮ್ಮ ರಾಜ್‍ಕುಮಾರ್‍ಗೆ ಜ್ವರ, ನಿನ್ನೆಗೆ ಹೋಲಿಸಿದ್ರೆ ಆರೋಗ್ಯ ಸ್ಥಿತಿ ಗಂಭೀರ – ಚಿಂತಿಸುವ ಅಗತ್ಯವಿಲ್ಲ ಎಂದ ಶಿವಣ್ಣ

5 months ago

ಬೆಂಗಳೂರು: ಹನ್ನೆರಡನೇ ದಿನವೂ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಇಂದು ಆಸ್ಪತ್ರೆಯ ವೈದ್ಯರು ಮತ್ತು ನಟ ಶಿವರಾಜ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಪಾರ್ವತಮ್ಮನವರ ಆರೋಗ್ಯದ ಸ್ಥಿತಿ ಬಗ್ಗೆ ಮಾಹಿತಿ ನೀಡಿದ್ರು. ವೆಂಟಿಲೇಟರ್‍ನಲ್ಲೇ ಚಿಕಿತ್ಸೆ ನೀಡಲಾಗ್ತಿದೆ....

ಅಮ್ಮನ ಆರೋಗ್ಯದ ಬಗ್ಗೆ ಮುಚ್ಚಿಡೋ ಅಗತ್ಯ ನಮಗಿಲ್ಲ: ಶಿವರಾಜ್ ಕುಮಾರ್

5 months ago

– ಆಸ್ಪತ್ರೆಗೆ ಬಿಎಸ್ ಯಡಿಯೂರಪ್ಪ ಭೇಟಿ ಬೆಂಗಳೂರು: ಪಾರ್ವತಮ್ಮ ರಾಜ್‍ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಅವರ ಆರೋಗ್ಯದ ಬಗ್ಗೆ ಮುಚ್ಚಿಡುವ ಅಗತ್ಯ ನಮಗಿಲ್ಲ. ಆದ್ರೆ ದಯವಿಟ್ಟು ಸುಳ್ಳು ಸುದ್ದಿ ಹರಡಿಸಬೇಡಿ ಅಂತಾ ನಟ ಶಿವರಾಜ್ ಕುಮಾರ್ ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದಾರೆ. ಎಂಎಸ್...

ಶಿವರಾಜ್ ಕುಮಾರ್ ಅಭಿನಯದ `ಬಂಗಾರ ಸನ್ ಆಫ್ ಬಂಗಾರದ ಮನುಷ್ಯ’ ರಾಜ್ಯಾದ್ಯಂತ ತೆರೆಗೆ

5 months ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ನಟನೆಯ 114ನೇ ಸಿನಿಮಾ `ಬಂಗಾರ ಸನ್ ಆಫ್ ಬಂಗಾರದ ಮನುಷ್ಯ’ ಚಿತ್ರ ಇಂದು ರಾಜ್ಯಾದ್ಯಂತ ತೆರೆಕಂಡಿದೆ. ಯೋಗಿ ಜಿ ರಾಜ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬಂದಿದ್ದು, ಜಯಣ್ಣ ಮತ್ತು ಭೋಗೇಂದ್ರ ನಿರ್ಮಿಸಿದ್ದಾರೆ. ಶಿವರಾಜ್‍ಕುಮಾರ್ ಎದುರು ವಿದ್ಯಾ...

ಗಾಬರಿ ಸಹಜ, ಆದ್ರೆ ಬೇರೆ ರೀತಿ ಸುದ್ದಿ ಕೊಡಬೇಡಿ: ಶಿವರಾಜ್ ಕುಮಾರ್

5 months ago

ಬೆಂಗಳೂರು: ಅಮ್ಮ ವೆಂಟಿಲೇಟರ್‍ನಲ್ಲಿದ್ದಾರೆ ಅಂದ್ರೆ ನಮ್ಗೂ ಭಯ ಇದೆ. ಗಾಬರಿ ಸಹಜ, ಆದ್ರೇ ಬೇರೆ ರೀತಿ ಸುದ್ದಿ ಕೊಡಬೇಡಿ ಅಂತಾ ನಟ ಶಿವರಾಜ್ ಕುಮಾರ್ ಹೇಳಿದ್ದಾರೆ. ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...