Tuesday, 22nd May 2018

Recent News

3 months ago

ಶಿವರಾತ್ರಿ ಪ್ರಸಾದ ತಿಂದ ಬಳಿಕ 1500 ಮಂದಿ ಅಸ್ವಸ್ಥ

ಭೋಪಾಲ್: ಶಿವರಾತ್ರಿ ಹಬ್ಬದ ಪ್ರಯುಕ್ತ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಕಿಚಡಿ ಪ್ರಸಾದವನ್ನ ತಿಂದು ಬರೋಬ್ಬರಿ 1500 ಜನ ಅಸ್ವಸ್ಥಗೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಬರ್ವಾನಿ ಜಿಲ್ಲೆಯ ಆಶ್ರಮವೊಂದರಲ್ಲಿ ಪ್ರಸಾದ ಹಂಚಲಾಗಿತ್ತು. ಪ್ರಸಾದ ಸೇವಿಸಿದ ಬಳಿಕ ಗ್ರಾಮಸ್ಥರಿಗೆ ವಾಂತಿ ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದೆ. ಸುಮಾರು 7 ಹಳ್ಳಿಗಳ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅವರಲ್ಲಿ 300 ಜನರನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಸಾಕಷ್ಟು ಮಂದಿ ಅಸ್ವಸ್ಥಗೊಂಡಿದ್ದರಿಂದ ಟ್ರ್ಯಾಕ್ಟರ್ ಟ್ರಾಲಿ, ಪಿಕಪ್ ವಾಹನ ಹಾಗೂ ಖಾಸಗಿ ವಾಹನಗಳಲ್ಲಿ ಆಸ್ಪತ್ರೆಗೆ ರವಾನಿಸಬೇಕಾಯಿತು […]

3 months ago

ಇಶಾ ಫೌಂಡೇಷನ್ ನಲ್ಲಿ ಶಿವರಾತ್ರಿ ಸಂಭ್ರಮ – ಆಹೋರಾತ್ರಿ ಕಾರ್ಯಕ್ರಮ

ಕೊಯಮತ್ತೂರು: ಸದ್ಗುರು ಜಗ್ಗಿ ವಾಸುದೇವ ಅವರ ಇಶಾ ಫೌಂಡೇಷನ್ ಮಹಾ ಶಿವರಾತ್ರಿ ಆಚರಣೆ ಆರಂಭವಾಗಿದೆ. ಮಂಗಳವಾರ ಸಂಜೆ 6 ಗಂಟೆಯಿಂದ ಬುಧವಾರ ಬೆಳಗ್ಗೆ 6 ಗಂಟೆಯವರೆಗೆ ಈಶ ಯೋಗಾ ಕೇಂದ್ರದಲ್ಲಿ ನಿರಂತರ ಕಾರ್ಯಕ್ರಮಗಳು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾದ ಭಕ್ತರಿಗೆ ಪ್ರಸಾದವಾಗಿ ರುದ್ರಾಕ್ಷಿಯ ಮಣಿಗಳನ್ನು ನೀಡಲಾಗುತ್ತದೆ. ರಾತ್ರಿ ಬಾಲಿವುಡ್ ಗಾಯಕ ಸೋನು ನಿಗಮ್, ದಲೇರ್ ಮೆಹಂದಿ,...

ಸ್ಮಶಾನಕ್ಕೆ ಹೋಗಿ ಪೂರ್ವಜರ ಅಸ್ಥಿಪಂಜರ ತಿಂತಾರೆ ಮಕ್ಕಳು, ಮೊಮ್ಮಕ್ಕಳು- ಕೋಲಾರದ ಗಡಿಯಲ್ಲಿ ವಿಚಿತ್ರ ಆಚರಣೆ

1 year ago

ಕೋಲಾರ: ಇದು ಜನ ಮರಳೋ ಜಾತ್ರೆ ಮರಳೋ ಗೊತ್ತಿಲ್ಲ. ಮಕ್ಕಳು, ಮರಿ ಮಕ್ಕಳು ಸ್ಮಶಾನಕ್ಕೆ ತೆರಳಿ ಪೂರ್ವಜರ ಅಸ್ಥಿಪಂಜರ ತಿನ್ನುವ ವಿಚಿತ್ರ ಆಚರಣೆ ಕೋಲಾರ ಜಿಲ್ಲೆಯ ಗಡಿಯಲ್ಲಿ ನಡೀತಿದೆ. ಪ್ರತಿ ವರ್ಷ ಶಿವರಾತ್ರಿ ಅಮವಾಸ್ಯೆ ದಿನ ಗಡಿಯಲ್ಲಿ ಈ ಆಚರಣೆ ನಡೀತಿದೆ....

ಡ್ರೋನ್‍ನಲ್ಲಿ ಮಲೆ ಮಹದೇಶ್ವರ ಜಾತ್ರಾ ವೈಭವ ವೀಕ್ಷಿಸಿ

1 year ago

ಚಾಮರಾಜನಗರ: ಕೊಳ್ಳೆಗಾಲ ತಾಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ವೈಭವದ ಶಿವರಾತ್ರಿ ಜಾತ್ರಾಮಹೋತ್ಸವ ವಿಜೃಂಭಣೆಯಿಂದ ಜರುಗಿತು. ರಾಜ್ಯದ ನಾನಾ ಭಾಗಗಳಿಂದ ಭಕ್ತ ಸಮೂಹವೇ ಹರಿದು ಬಂದಿತ್ತು. ‘ಉಘೇ ಮಾದಪ್ಪ ಉಘೇ ಮಾದಪ್ಪ’ ಎಂಬ ಉದ್ಗೋಷವನ್ನು ಹೇಳುತ್ತಾ ಭಕ್ತರು ದೇವರ...

ಮಂಡ್ಯದ ಈ ಹಳ್ಳಿಯ ಜನ ಶಿವರಾತ್ರಿಯಂದು ನೀರಿಗಾಗಿ ಜಾಗರಣೆ ಮಾಡಿದ್ರು!

1 year ago

ಮಂಡ್ಯ: ಶಿವರಾತ್ರಿ ಹಬ್ಬದಂದು ರಾತ್ರಿ ಎಲ್ಲರೂ ಶಿವನ ದೇವಾಲಯದ ಮುಂದೆ ಜಾಗರಣೆ ಮಾಡೋದನ್ನ ನೀವು ಕೇಳಿರ್ತೀರಿ. ಆದ್ರೆ ಮಂಡ್ಯದ ಹಳ್ಳಿಯೊಂದರ ಜನ ಮಾತ್ರ ಬೋರ್‍ವೆಲ್ ಲಾರಿ ಮುಂದೆ ಕುಳಿತು ಜಾಗರಣೆ ಮಾಡಿದ್ದಾರೆ. ಹೌದು. ಮಂಡ್ಯ ತಾಲೂಕಿನ ಗುಡಿಗೇನಹಳ್ಳಿ ಗ್ರಾಮಸ್ಥರಿಗೆ ಕುಡಿಯೋಕೆ ನೀರಿಲ್ಲ....