Saturday, 24th March 2018

Recent News

2 months ago

ಬಂದ್ ದಿನ ಅಂಗಡಿ ತೆರೆದ ವ್ಯಾಪಾರಿಗಳಿಗೆ ಕನ್ನಡ ಸಂಘಟನೆಗಳಿಂದ ಸನ್ಮಾನ

ಮೈಸೂರು: ಮಹದಾಯಿಗಾಗಿ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದರೆ ಮೈಸೂರಿನ ಕನ್ನಡ ಸಂಘಟನೆಗಳು ಬಂದ್ ವಿರೋಧಿಸಿವೆ. ಮೈಸೂರಿನಲ್ಲಿ ಬಂದ್‍ಗೆ ಬೆಂಬಲ ನೀಡದೇ ಅಂಗಡಿಯನ್ನು ತೆರೆದು ವ್ಯಾಪಾರ ಮಾಡುತ್ತಿರುವ ಅಂಗಡಿ ಮಾಲೀಕರಿಗೆ ಸಂಘಟನೆಯ ಕಾರ್ಯಕರ್ತರು ಹೂವಿನ ಹಾರ ಹಾಕಿ ಸನ್ಮಾನ ಮಾಡಿ ಅಭಿನಂದಿಸಿದ್ದಾರೆ. ತರಕಾರಿ ವ್ಯಾಪಾರಿಗಳು, ಸಣ್ಣ ಹೊಟೇಲ್ ಹಾಗೂ ಅಂಗಡಿಗಳ ಬಾಗಿಲು ತೆರೆದು ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳಿಗೆ ಸನ್ಮಾನ ಮಾಡಿದ್ದಾರೆ. ಕಾರ್ಯಕರ್ತರು ರಾಜಕೀಯ ಪ್ರೇರಿತ ಬಂದ್ ನಮಗೆ ಬೇಡ ಎಂದು ಘೋಷಣೆ ಕೂಗಿ ಮೆರವಣಿಗೆ […]

2 months ago

ನಟಿ ಭಾವನಾ ಮೆನನ್ ಮದುವೆಗೆ ಸ್ಪೆಷಲ್ ವಿಶ್ ಕೋರಿದ ನಟಿ ಪ್ರಿಯಾಂಕಾ ಚೋಪ್ರಾ

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಭಾವನಾ ಮೆನನ್ ಇಂದು ತಮ್ಮ ಬಹುದಿನದ ಗೆಳೆಯ ನವೀನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭಾವನಾ ಹಾಗೂ ನವೀನ್ ದಾಂಪತ್ಯ ಜೀವನಕ್ಕೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ವಿಡಿಯೋ ಮೂಲಕ ಅವರಿಗೆ ಶುಭಾಶಯವನ್ನು ಕೋರಿದ್ದಾರೆ. ನಾನು ನಿಮ್ಮ ದಾಂಪತ್ಯ ಜೀವನಕ್ಕೆ ಶುಭಾಶಯ ಕೋರುತ್ತೇನೆ. ನಿಮ್ಮ ಜೀವನದ ಪಯಣದಲ್ಲಿ ಇದೊಂದು ದೊಡ್ಡ ನಿರ್ಧಾರ....

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

5 months ago

ಬೆಂಗಳೂರು: ಇಂದು ರಾಜ್ಯಾದ್ಯಂತ 62ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಕೂಡ ರಾಜ್ಯದ ಜನತೆಗೆ ಕನ್ನಡದಲ್ಲೇ ಶುಭಾಶಯವನ್ನು ತಿಳಿಸಿದ್ದಾರೆ. ನಾಡಿನಲ್ಲಿ ಎಲ್ಲೆಲ್ಲೂ ಕನ್ನಡದ ಕಂಪು ಮೂಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ಟರ್‍ನಲ್ಲಿ ಕನ್ನಡದಲ್ಲಿಯೇ ಬರೆದು ಪೋಸ್ಟ್...

ಅಲ್ಪಸಂಖ್ಯಾತ ಹಿಂದೂಗಳಿಗೆ ದೀಪಾವಳಿ ಶುಭಾಶಯ ಕೋರಿದ ಪಾಕ್ ಪ್ರಧಾನಿ

5 months ago

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಶಹಿದ್ ಖಕನ್ ಅಬ್ಬಾಸಿ ದೇಶದ ಅಲ್ಪಸಂಖ್ಯಾತ ಹಿಂದೂಗಳಿಗೆ ದೀಪಾವಳಿಯ ಶುಭಾಶಯಗಳನ್ನು ತಿಳಿಸಿದ್ದು, ಪಾಕ್ ಸರ್ಕಾರವು ಅಲ್ಪ ಸಂಖ್ಯಾತ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಹೇಳಿದ್ದಾರೆ. Wishing a very Happy #Diwali to all #Hindu Community across...