Friday, 15th December 2017

Recent News

3 weeks ago

ರಾಕಿಂಗ್ ಸ್ಟಾರ್ ಫ್ಯಾನ್ಸ್ ಗೆ ಸಂತೋಷದ ಸುದ್ದಿ- ಕೆಜಿಎಫ್ ಸಿನ್ಮಾದಿಂದ ಬಂತು ಸ್ವೀಟ್ ನ್ಯೂಸ್

ಬೆಂಗಳೂರು: `ಕೆಜಿಎಫ್’ ರಾಕಿಂಗ್ ಸ್ಟಾರ್ ಯಶ್ ನಟನೆಯ ಅದ್ದೂರಿ ಸಿನಿಮಾ. ಈ ಚಿತ್ರ ನಾಲ್ಕು ಭಾಷೆಯಲ್ಲಿ ಮನೋರಂಜನೆಯ ಹಂಗಾಮ ಮಾಡಲಿದೆ. ಯಶ್ ಅವರ ಹೊಸ ಪೋಸ್ಟರ್ ಗಳಿಂದ ಅಭಿಮಾನಿಗಳಲ್ಲಿ ಕುತೂಹಲವನ್ನು ಹುಟ್ಟು ಹಾಕಿದೆ. ಕೆಜಿಎಫ್ ಸಿನಿಮಾ ಉಗ್ರಂ ಖ್ಯಾತಿಯ ಪ್ರಶಾಂತ್ ನೀಲ್ ಪರಿಕಲ್ಪನೆಯ ಸಿನಿಮಾ. ಸದ್ದಿಲ್ಲದೆ ಸೆಟ್ಟೇರಿ ಸಖತ್ ಸುದ್ದಿ ಮಾಡಿರುವ ಈ ಸಿನಿಮಾ ಇದೇ ವರ್ಷ ತೆರೆಕಾಣುತ್ತೆ ಎಂದು ರಾಕಿಂಗ್ ಸ್ಟಾರ್ಸ್ ಫ್ಯಾನ್ಸ್ ಗಳು ನಿರೀಕ್ಷಿಸಿದ್ದರು. ಆದರೆ ಈ ವರ್ಷ `ಕೆಜಿಎಫ್’ ತೆರೆ ಕಾಣೋದಿಲ್ಲ ಎಂದು […]

1 month ago

ವಿಡಿಯೋ: ಶೂಟಿಂಗ್ ವೇಳೆ ಬಂಡೆಕಲ್ಲಿನ ಮೇಲೆ ಕಾಲುಜಾರಿ ಬಿದ್ದು ನಟಿಗೆ ಗಾಯ

ತಿರುವನಂತಪುರ: ಇಲ್ಲಿನ ಕೊಝಿಕೋಡ್ ನಲ್ಲಿ ಚಿತ್ರವೊಂದರ ಶೂಟಿಂಗ್ ವೇಳೆ ಬಂಡೆ ಕಲ್ಲಿನ ಮೇಲೆ ಬಿದ್ದು ನಟಿಯೊಬ್ಬರು ಗಾಯಗೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿದ್ದಿಕ್ ಚೆಂಡಮಂಗಲ್ಲೂರ್ ಎಂಬವರ ನಿರ್ದೇಶನದ ಕುಂಜೀರಾಮಂತ ಕುಪ್ಪಯಂ ಚಿತ್ರದ ಡ್ಯಾನ್ಸ್ ವೇಳೆ ಈ ಅವಘಡ ಸಂಭವಿಸಿದೆ. ನಟಿ ಲಿಂಡಾ ಕುಮಾರ್ ಬಂಡೆ ಕಲ್ಲಿನ ಮೇಲೆ ಬಿದ್ದು ಕೈ ಹಾಗೂ ಕಾಲುಗಳಿಗೆ...

`ಥರ್ಡ್ ಕ್ಲಾಸ್’ ಚಿತ್ರದ ನಾಯಕ ನಟ ಆಸ್ಪತ್ರೆಗೆ ದಾಖಲು!

6 months ago

ಬೆಂಗಳೂರು: `ಥರ್ಡ್ ಕ್ಲಾಸ್’ ಚಿತ್ರದ ಶೂಟಿಂಗ್ ವೇಳೆ ಕಣ್ಣಿಗೆ ಮಣ್ಣು ಬಿದ್ದು ನಾಯಕ ನಟ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಜಗದೀಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ನಟರಾಗಿದ್ದು, ಇವರೊಂದಿಗೆ ಎಂಟು ಜನರ ಕಣ್ಣಿಗೂ ಗಾಯಗಳಾಗಿವೆ. ನಡೆದಿದ್ದೇನು?: ಘಾಟಿ ಸುಬ್ರಹ್ಮಣ್ಯದಲ್ಲಿ ಸಿನಿಮಾದ ಚಿತ್ರೀಕರಣ...

ಹಿರಿಯ ನಟ ದೊಡ್ಡಣ್ಣ ಅಸ್ವಸ್ಥ: ಆಸ್ಪತ್ರೆಗೆ ದಾಖಲು

7 months ago

ವಿಜಯಪುರ: ಶೂಟಿಂಗ್ ವೇಳೆ ಹಿರಿಯ ಪೋಷಕ ನಟ ದೊಡ್ಡಣ್ಣ ಅಸ್ವಸ್ಥಗೊಂಡಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೆಲುಗು ಚಿತ್ರದ ಶೂಟಿಂಗ್ ನಡೆಸಲು ಬುಧವಾರ ದೊಡ್ಡಣ್ಣ ಬೆಂಗಳೂರಿನಿಂದ ನಗರಕ್ಕೆ ಆಗಮಿಸಿದ್ದರು. ನಗರದಿಂದ 40 ಕಿಲೋ ದೂರದ ಸೋಲ್ಹಾಪುರ ರಸ್ತೆಯಲ್ಲಿ ಚಿತ್ರೀಕರಣ ನಡೆಸುತ್ತಿದ್ದಾಗ ಅಸ್ವಸ್ಥಗೊಂಡಿದ್ದು...

ವಿಶ್ವಕಪ್ ಶೂಟಿಂಗ್: ಜೀತು ರಾಯ್‍ಗೆ ಕಂಚಿನ ಪದಕ

10 months ago

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಶೂಟಿಂಗ್ ವಿಶ್ವಕಪ್‍ನಲ್ಲಿ ಜೀತು ರಾಯ್ ಅವರು 10 ಮೀಟರ್ ಏರ್ ಪಿಸ್ತೂಲ್ ವಿಭಾಗದ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಒಟ್ಟು 216.7 ಅಂಕಗಳನ್ನು ಪಡೆದ ಜೀತು ರಾಯ್ ಮೂರನೇ ಸ್ಥಾನವನ್ನು ಪಡೆಯುವ ಮೂಲಕ ಭಾರತ ಕೂಟದಲ್ಲಿ...