Thursday, 23rd January 2020

3 weeks ago

ಜನಮನ ಸೆಳೆದ ಡಾಗ್-ಕ್ಯಾಟ್ ಶೋ

ಶಿವಮೊಗ್ಗ: ಶ್ವಾನ ಮತ್ತು ಬೆಕ್ಕು ಎಂದರೆ ಬಹಳಷ್ಟು ಜನರಿಗೆ ಎಲ್ಲಿಲ್ಲದ ಪ್ರೀತಿ. ಅಂತಹ ಶ್ವಾನ ಹಾಗೂ ಬೆಕ್ಕು ಪ್ರಿಯರಿಗಾಗಿಯೇ ಶಿವಮೊಗ್ಗದಲ್ಲಿ ಪ್ರದರ್ಶನ ಏರ್ಪಡಿಸಲಾಗಿತ್ತು. ಬಣ್ಣ ಬಣ್ಣದ ಉದ್ದ ಕೂದಲಿನ ಬೆಕ್ಕುಗಳು, ಪ್ರೀತಿಯಿಂದ ತಲೆ ಸವರಿದರೆ ಬಾಲ ಅಲ್ಲಾಡಿಸುವ ನಾನಾ ತಳಿಯ ಶ್ವಾನಗಳು ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಡಾಗ್ ಮತ್ತು ಕ್ಯಾಟ್ ಶೋ ಜನಮನ ಸೆಳೆಯಿತು. ವಿನೋಬನಗರದ ಡಿವಿಎಸ್ ಕಾಲೇಜಿನ ಆವರಣದಲ್ಲಿ ಸ್ಮಾರ್ಟ್ ಸಿಟಿ ಶಿವಮೊಗ್ಗ ಕೆನಲ್ ಕ್ಲಬ್ ವತಿಯಿಂದ ರಾಜ್ಯ ಮಟ್ಟದ ಡಾಗ್ ಮತ್ತು ಕ್ಯಾಟ್ ಶೋ […]

2 months ago

ಕಿರುತೆರೆಗೆ ಎಂಟ್ರಿ – ಶೋ ನಿರೂಪಕರಾಗಿ ದಚ್ಚು

ಬೆಂಗಳೂರು: ಸ್ಯಾಂಡಲ್‍ವುಡ್‍ನ ಅನೇಕ ಸ್ಟಾರ್ ನಟರು ಕಿರುತೆರೆಗೆ ಎಂಟ್ರಿ ಕೊಟ್ಟಿದ್ದು, ಶೋಗಳಲ್ಲಿ ನಿರೂಪಕರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಿರುತೆರೆಗೆ ಎಂಟ್ರಿ ಕೊಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ನಟ ದರ್ಶನ್ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿದ್ದು, ಖಾಸಗಿ ವಾಹಿನಿಯಲ್ಲಿ ಹೊಸದಾಗಿ ಶೋವೊಂದು ಶುರುವಾಗುತ್ತಿದೆ. ಈ ಕಾರ್ಯಕ್ರಮದ ನಿರೂಪಣೆಯನ್ನು ನಟ ದರ್ಶನ್ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ....