Wednesday, 22nd November 2017

Recent News

1 month ago

ಹೊಸದಾಗಿ ಕಟ್ಟಿಸಿದ್ದ ಶೌಚಾಲಯಕ್ಕೆ ಪೂಜೆ ಸಲ್ಲಿಸಿದ ಮಹಿಳೆಯರು

ಪಾಟ್ನಾ: ಬಿಹಾರದ ಗೋಪಾಲಗಂಜ್ ಜಿಲ್ಲೆಯ ಕರ್ಣಾಪುರ ಪಂಚಾಯ್ತಿ ವ್ಯಾಪ್ತಿಯ ಗ್ರಾಮದ ಮಹಿಳೆಯರು ತಮ್ಮ ಮನೆಗಳಲ್ಲಿ ಹೊಸದಾಗಿ ಕಟ್ಟಿಸಿರುವ ಶೌಚಾಲಯಕ್ಕೆ ಪೂಜೆ ಸಲ್ಲಿಸಿದ್ದಾರೆ. ಹೊಸ ಶೌಚಾಲಯದ ಮುಂದೆ ಕುಂಕುಮ ಹಚ್ಚಿ ಪೂಜೆ ಸಲ್ಲಿಸಿದ್ದು, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಇಲ್ಲಿನ ಮಹಿಳೆಯರು ಶೌಚಾಲಯವನ್ನು `ಇಜ್ಜತ್ ಘರ್’ (ಮರ್ಯಾದಾ ಗೃಹ) ಎಂದು ಕರೆದಿದ್ದು, ಮಹಿಳೆಯರಿಗೆ ಘನತೆ ಮತ್ತು ಭದ್ರತೆಯನ್ನು ನೀಡುವ ನಿಟ್ಟಿನಲ್ಲಿ ಇದೊಂದು ಪ್ರಮುಖ ಹೆಜ್ಜೆ ಎಂದಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಪಟ್ನಾದಿಂದ 35 ಕಿ,ಮೀ ದೂರದಲ್ಲಿರೋ ಬಲಿಯಾವನ್ ಗ್ರಾಮದಲ್ಲಿ ಮಹಿಳೆಯೊಬ್ಬರು […]

1 month ago

ಇಲ್ಲಿ ಶೌಚಕ್ಕೆ ತೆರಳಬೇಕಾದರೆ ಛತ್ರಿ ಕೊಂಡ್ಯೊಯುವುದು ಕಡ್ಡಾಯ!

ಬೀಜಿಂಗ್: ಬುಲೆಟ್ ರೈಲು, ಕೈಗಾರಿಕೆಗಳಿಗೆ, ಮೂಲಭೂತ ಸೌಕರ್ಯಗಳಿಗೆ ಚೀನಾ ಫೇಮಸ್ ಆಗಿರುವುದು ಎಲ್ಲರಿಗೂ ಗೊತ್ತೆ ಇರುವ ವಿಚಾರ. ಆದರೆ ಚೀನಾದ ಶಾಂಘೈ ನಗರದಲ್ಲಿ ಶೌಚಾಲಯಕ್ಕೆ ತೆರಳುವವರು ಛತ್ರಿಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗುತ್ತಿದ್ದಾರೆ. ಹೌದು, ಶಾಂಘೈ ನಗರದಲ್ಲಿರುವ ಸಾರ್ವಜನಿಕ ಶೌಚಾಲಯಕ್ಕೆ ತೆರಳ ಬೇಕೆಂದರೆ ನೀವು ಕಡ್ಡಾಯವಾಗಿ ಛತ್ರಿಯನ್ನು ಹಿಡಿದುಕೊಂಡೇ ಹೋಗಬೇಕು. ಒಂದೇ ವೇಳೆ ಛತ್ರಿ ಇಲ್ಲದೇ ಹೋದರೆ...

ಮನೆಯಲ್ಲಿ ಶೌಚಾಲಯ ಇಲ್ಲದ್ದಕ್ಕೆ ಮಾವ, ಮೈದುನನ ವಿರುದ್ಧ ದೂರು ನೀಡಿದ ಸೊಸೆ

2 months ago

ಪಾಟ್ನಾ: ಮನೆಯಲ್ಲಿ ಶೌಚಾಲಯ ಇಲ್ಲದ್ದಕ್ಕೆ ಮನೆಯ ಸೊಸೆ ತನ್ನ ಮಾವ ಮತ್ತು ಮೈದುನನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಘಟನೆ ಬಿಹಾರದ ಮುಜಾಫರ್‍ಪುರ ಜಿಲ್ಲೆಯ ಮಿಣಾಪುರ ಬ್ಲಾಕ್‍ನ ಚೆಗ್ಗಾನ್ ನ್ಯೂರಾ ಎಂಬ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಶೌಚಾಲಯ ನಿರ್ಮಿಸಲು ಮಹಿಳೆ...

ಶೌಚಾಯಲ ಇಲ್ಲದಕ್ಕೆ ಕಾಲೇಜು ಬಿಡಲು ಸಿದ್ಧರಿರುವ ವಿದ್ಯಾರ್ಥಿಗಳಿಗೆ ಬೇಕಿದೆ ಸಹಾಯ

2 months ago

ಬೀದರ್: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಶೌಚಾಲಯದ ವ್ಯವಸೈ ಇಲ್ಲದೆ ಪರದಾಡುತ್ತಿದ್ದಾರೆ. ಶಾಲಾ-ಕಾಲೇಜಿನಲ್ಲಿ ಕಡ್ಡಾಯವಾಗಿ ಶೌಚಾಲಯ ಇರಬೇಕು ಎಂಬ ನಿಯಮವಿದ್ದರೂ ಇಲ್ಲಿನ ಶಿಕ್ಷಣ ಇಲಾಖೆ ಮಾತ್ರ ಅದನ್ನು ಗಾಳಿಗೆ ತೂರಿದೆ. ಬೆಳಕು ಕಾರ್ಯಕ್ರಮದ ಮೂಲಕವಾದರೂ ಸಂಕಷ್ಟದ ಪರಿಸ್ಥಿತಿಗೆ ಪರಿಹಾರ ಸಿಗುತ್ತದೆ...

ಶೌಚಾಲಯಕ್ಕಾಗಿ ಧರಣಿ ಕುಳಿತ ತಾಲೂಕ್ ಪಂಚಾಯತ್ ಅಧಿಕಾರಿ!

2 months ago

ತುಮಕೂರು: ತಮ್ಮ ಮನೆಯಲ್ಲಿ ಶೌಚಾಲಯ ಇಲ್ಲ ಎಂದು ಹೇಳಿ ಮಹಿಳೆಯರು ಮತ್ತು ಮಕ್ಕಳು ಧರಣಿ ಮಾಡಿರುವುದು ನೋಡಿದ್ದೇವೆ. ಆದರೆ ತಾಲೂಕಿನ ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿಯೇ ಶೌಚಾಲಯ ಕಟ್ಟಿಸಿಕೊಳ್ಳದ ಜನರ ವಿರುದ್ದ ಧರಣಿ ಕುಳಿತ ಘಟನೆ ತುಮಕೂರಿನಲ್ಲಿ ನಡೆದಿದೆ. ಇಒ ಡಾ. ಕೆ.ನಾಗಣ್ಣ...

ಶೌಚಾಲಯಕ್ಕಾಗಿ ಉಪವಾಸ ಕುಳಿತ ವಿದ್ಯಾರ್ಥಿನಿಯರು!

2 months ago

ಕೊಪ್ಪಳ: ಇಲ್ಲಿನ ವಿದ್ಯಾರ್ಥಿನಿ ಮಲ್ಲಮ್ಮ ಶೌಚಾಲಯ ಕಟ್ಟಿಸಿಕೊಡುವಂತೆ ಉಪವಾಸ ಕುಳಿತು ಇಡೀ ದೇಶದ ಗಮನ ಸೆಳೆದಿದ್ದಳು. ಅಷ್ಟೆ ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಕೂಡ ಮನ್ ಕಿ ಬಾತ್‍ನಲ್ಲಿ ಮಲ್ಲಮ್ಮಳ ಕುರಿತು ಗುಣಗಾನ ಮಾಡಿದ್ರು. ಈಗ ಕೊಪ್ಪಳದ ಶೌಚಾಲಯ ಕ್ರಾಂತಿಯಲ್ಲಿ ಮೂವರು...

ಬಯಲಲ್ಲಿ ಶೌಚಾಲಯ ಮಾಡಿದ್ದಕ್ಕೆ ಶಿಕ್ಷಕ ಅಮಾನತು!

2 months ago

ಭೋಪಾಲ್: ಬಯಲಿನಲ್ಲಿ ಶೌಚಾಲಯ ಮಾಡಿದ್ದಕ್ಕೆ ಮಧ್ಯಪ್ರದೇಶದ ಸರ್ಕಾರಿ ಶಿಕ್ಷಕರೊಬ್ಬರನ್ನು ಶಿಕ್ಷಣ ಇಲಾಖೆಯು ಅಮಾನತು ಮಾಡಿದೆ. ಅಶೋಕ್ ನಗರ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿ ಆದಿತ್ಯಾ ನಾರಾಯಣ ಮಿಶ್ರಾ ಅವರು ಈ ಅದೇಶವನ್ನು ಹೊರಡಿಸಿ ಬುಡೇರಾ ಶಾಲೆಯ ಶಿಕ್ಷಕರನ್ನು ಅಮಾನತು ಮಾಡಿದ್ದಾರೆ. ಬಯಲಿನಲ್ಲಿ...

ಶೌಚಾಲಯವನ್ನೇ ಅಡುಗೆ ಕೋಣೆಯನ್ನಾಗಿ ಮಾಡಿದ್ರು!

3 months ago

ಭೋಪಾಲ್: ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಕುಟುಂಬವೊಂದು ಶೌಚಾಲಯವನ್ನೇ ಅಡುಗೆ ಕೋಣೆಯನ್ನಾಗಿ ಮಾಡಿರುವ ಘಟನೆಯೊಂದು ನಡೆದಿದೆ. ಸ್ವಚ್ಛ ಭಾರತ ಅಭಿಯಾನ ನಡೆಸುತ್ತಿದ್ದ ತನಿಖಾಧಿಕಾರಿಗಳ ತಂಡವೊಂದು ಶುಕ್ರವಾರ ಶಿವಪುರ ಜಿಲ್ಲೆಯ ಬಮೊರ್ಖಾದ್ ಪಂಚಾಯತ್ ವ್ಯಾಪ್ತಿಯಲ್ಲಿ ಯೋಜನೆ ಅನುಷ್ಠಾನ ಮಾಡಲು ಬಂದಿದ್ದ ವೇಳೆ ಈ ಘಟನೆ...