Saturday, 23rd June 2018

Recent News

1 week ago

ವಾಗ್ಮೋರೆ ಓರ್ವ ಧರ್ಮ ರಕ್ಷಕ – ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕೊಂಡ ಶ್ರೀರಾಮ ಸೇನೆ ಸಂಚಾಲಕ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಸಿಂಧಗಿ ಪರಶುರಾಮ್ ವಾಗ್ಮೋರೆ ಓರ್ವ ಧರ್ಮ ರಕ್ಷಕ ಅಂತಾ ವಿಜಯಪುರ ಜಿಲ್ಲಾ ಶ್ರೀರಾಮ ಸೇನೆ ಸಂಚಾಲಕ ನೀಲಕಂಠ ಕಂದಗಲ್ ಫೇಸ್‍ಬುಕ್ ಪೇಜಿನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ಆರೋಪಿಗಳನ್ನು ಹಿಡಿಯಲು ಸುಳಿವು ನೀಡಿತ್ತು ಕಾಯಿನ್ ಬಾಕ್ಸ್! ಫೇಸ್‍ಬುಕ್ ನಲ್ಲಿ ವಾಗ್ಮೋರೆ ಓರ್ವ ಧರ್ಮ ರಕ್ಷಕ ಅಂತಾ ಬರೆದಿರು ಫೋಟೋವನ್ನು ಶ್ರೀರಾಮ ಸೇನೆಯ ಸಂಚಾಲಕ ಹಾಕಿಕೊಂಡಿದ್ದಾರೆ. ಮಾತೃ ಭೂಮಿಯ ರಕ್ಷಣೆಗಾಗಿ ಮುಡುಪಾಗಿದೆ ನನ್ನ ಪ್ರಾಣ. […]

3 months ago

ರಾಜಕೀಯ ಸ್ವಾರ್ಥಕ್ಕಾಗಿ ಬಿಜೆಪಿ ಹಿಂದುತ್ವ ಬಳಕೆ ಮಾಡ್ತಿದೆ: ಪ್ರಮೋದ್ ಮುತಾಲಿಕ್

ಚಿಕ್ಕಮಗಳೂರು: ಬಿಜೆಪಿ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ಹಿಂದುತ್ವವನ್ನು ಬಳಕೆ ಮಾಡುತ್ತಿದೆ. ಗೋರಕ್ಷಣೆ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ ಅಂತ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ವಿಧಾನಸಭಾ ಚುನಾವಣೆಗೆ ಶಿವಸೇನೆ ಜೊತೆ ಶ್ರೀರಾಮಸೇನೆ ಕಣಕ್ಕಿಳಿಯಲಿದೆ. ಒಟ್ಟು 60 ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಲಿದ್ದೇವೆ. ನಾನು...

ಎಕ್ಸಾಂಗೆಂದು ಕಾರ್ ಬುಕ್ ಮಾಡಿ, ಮಾರ್ಗ ಮಧ್ಯೆಯೇ ಕುತ್ತಿಗೆಗೆ ಹಗ್ಗ ಬಿಗಿದು ಹಿಂದೂ ಕಾರ್ಯಕರ್ತನ ಕೊಲೆಗೈದ್ರು!

7 months ago

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಗ್ರಾಮದ ಜಮೀನಿನಲ್ಲಿ ಹಿಂದೂ ಕಾರ್ಯಕರ್ತರೊಬ್ಬರನ್ನು ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಲಾಗಿದೆ. 30 ವರ್ಷದ ಶರಣು ಕೊಲೆಯಾದ ಹಿಂದೂ ಕಾರ್ಯಕರ್ತ. ಶರಣು ಕಲಬುರಗಿಯ ಶ್ರೀರಾಮ ಸೇನೆಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ಶರಣು ಕಲಬುರಗಿ ನಗರದ...

ಶ್ರೀರಾಮಸೇನೆ ಗೌರವಾಧ್ಯಕ್ಷರ ಬಂಧನಕ್ಕೆ ವಿರೋಧ- ಹೊತ್ತಿ ಉರಿದ ಜೇವರ್ಗಿ, ಪೊಲೀಸರ ಮೇಲೆ ಕಲ್ಲು

8 months ago

ಕಲಬುರಗಿ: ಶ್ರೀರಾಮಸೇನೆ ರಾಜ್ಯ ಗೌರವಾಧ್ಯಕ್ಷ ಶ್ರೀ ಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿ ಬಂಧನ ಖಂಡಿಸಿ ಜೇವರ್ಗಿ ಪಟ್ಟಣದಲ್ಲಿ ಹಿಂದೂ ಕಾರ್ಯಕರ್ತರಿಂದ ಭಾರೀ ಪ್ರತಿಭಟನೆ ನಡೆಸಲಾಯಿತು. 400ಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಉದ್ರಿಕ್ತ ಪ್ರತಿಭಟನಾಕಾರರು ಜೇವರ್ಗಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ...

ಉಡುಪಿಯಲ್ಲಿ ಶ್ರೀರಾಮಸೇನೆ ಪ್ರತಿಭಟನೆ: ಪರಧರ್ಮ ದ್ವೇಷದ ಪರಮಾವಧಿ ಎಂದ ಪೇಜಾವರ ಶ್ರೀ

12 months ago

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದಲ್ಲಿ ನಡೆದ ಇಫ್ತಾರ್ ಕೂಟ ಮತ್ತು ನಮಾಜ್ ಕಾರ್ಯಕ್ರಮವನ್ನು ಖಂಡಿಸಿ ಉಡುಪಿಯಲ್ಲಿ ಶ್ರೀರಾಮಸೇನೆ ಭಜನೆ- ಪೂಜೆ ಮಾಡಿ ಪ್ರತಿಭಟನೆ ನಡೆಸಿದೆ. ನಗರದ ಸರ್ವೀಸ್ ಬಸ್ ನಿಲ್ದಾಣ ಸಮೀಪದ ಕ್ಲಾಕ್ ಟವರ್ ಮುಂಭಾಗ ಈ ಪ್ರತಿಭಟನೆ ನಡೆಯಿತು. ಶ್ರೀರಾಮಸೇನೆ...

ಶ್ರೀರಾಮಸೇನೆಯಿಂದ ಪ್ರತಿಭಟನೆಗೆ ಡೇಟ್ ಫಿಕ್ಸ್, ಕೃಷ್ಣ ಮಠಕ್ಕೆ ರಕ್ಷಣೆ ನೀಡ್ತೀವಿ ಎಂದ ಯುವ ಕಾಂಗ್ರೆಸ್

12 months ago

ಉಡುಪಿ: ಇಲ್ಲಿನ ಶ್ರೀಕೃಷ್ಣಮಠದಲ್ಲಿ ನಡೆದ ಇಫ್ತಾರ್ ಕೂಟ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪೇಜಾವರ ಶ್ರೀಗಳ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಶ್ರೀರಾಮ ಸೇನೆ ಈಗಾಗಲೇ ಡೇಟ್ ಫಿಕ್ಸ್ ಮಾಡಿದೆ. ಈ ನಡುವೆ, ಕೃಷ್ಣಮಠಕ್ಕೆ ಮುತ್ತಿಗೆ ಹಾಕುವುದಾದ್ರೆ ಮಠಕ್ಕೆ ಭದ್ರತೆ ಕೊಡಲು ಸಿದ್ಧ...

ಕರ್ನಾಟಕದ ಹೆಚ್ಚಿನ ಜನರಿಗೆ ರಾಷ್ಟ್ರಗೀತೆ ಹಾಡಲು ಬರಲ್ಲ: ಶಿವಸೇನೆ

1 year ago

ಪಣಜಿ: ಕರ್ನಾಟಕದ ವಿರುದ್ಧ ಇಲ್ಲ ಸಲ್ಲದ ವಿಚಾರಗಳನ್ನು ಎತ್ತಿ ಕ್ಯಾತೆ ತೆಗೆಯುತ್ತಿರುವ ಶಿವಸೇನೆ ಈಗ ರಾಷ್ಟ್ರಗೀತೆ ವಿಚಾರದಲ್ಲಿ ಕ್ಯಾತೆ ತೆಗೆದಿದೆ. ಕರ್ನಾಟಕದ ಹಲವಾರು ಜನರಿಗೆ ರಾಷ್ಟ್ರಗೀತೆ ಹಾಡಲು ಬರುವುದಿಲ್ಲ ಎಂದು ಶಿವಸೇನೆಯ ಮುಖ್ಯಸ್ಥ ಶಿವಪ್ರಸಾದ್ ಜೋಶಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗೋವಾದ...

ತೆಲಂಗಾಣ ಸರ್ಕಾರ ಪಾಕಿಸ್ತಾನ ಇದ್ದಂತೆ: ಪ್ರಮೋದ್ ಮುತಾಲಿಕ್

1 year ago

ಧಾರವಾಡ: ತೆಲಂಗಾಣ ಸರ್ಕಾರ ಅಲ್ಲಿಯ ಮುಸ್ಲಿಮರ ಓಲೈಕೆಗಾಗಿ ಶೇ.12ರಷ್ಟು ಮೀಸಲಾತಿ ನೀಡಿದೆ. ತೆಲಂಗಾಣ ಸರ್ಕಾರ ಒಂದು ರೀತಿ ಪಾಕಿಸ್ತಾನ ಇದ್ದಂತೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ದೇಶದ ಮುಸ್ಲಿಮರು ದೇಶದಲ್ಲಿ ಸುರಕ್ಷಿತವಾಗಿ ಇದ್ದರೆ...