Saturday, 23rd June 2018

Recent News

6 days ago

ವಿಂಡೀಸ್ ಪಂದ್ಯದಲ್ಲಿ ಬಾಲ್ ಟ್ಯಾಂಪರಿಂಗ್ ಕರಿನೆರಳು – ಲಂಕಾ ನಾಯಕನಿಗೆ ದಂಡ

ಸೇಂಟ್ ಲೂಸಿಯಾ: ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾ ತಂಡದ ನಾಯಕ ದಿನೇಶ್ ಚಂಡಿಮಾಲ್ ಗೆ ದಂಡ ವಿಧಿಸಲಾಗಿದೆ. ಟೆಸ್ಟ್ ಸರಣಿಯ ಎರಡನೇ ಪಂದ್ಯದ ಮೂರನೇ ದಿನದಾಟ ಆರಂಭಕ್ಕೂ ಮುನ್ನ ಘಟನೆ ನಡೆದಿದ್ದು, ಅನ್ ಫೀಲ್ಡ್ ಅಂಪೈರ್ ಗಳು ಶ್ರೀಲಂಕಾ ತಂಡ ಆಟಗಾರರು ಚೆಂಡು ವಿರೂಪಗೊಳಿಸಿದ್ದಾರೆ ಶಂಕಿಸಿ ಚೆಂಡು ಬದಲಾಯಿಸಲು ನಿರ್ಧರಿಸಿದ್ದರು. ಅಂಪೈರ್ ಗಳ ನಡೆಗೆ ವಿರೋಧ ವ್ಯಕ್ತಪಡಿಸಿದ ದಿನೇಶ್ ಚಂಡಿಮಾಲ್ ಶನಿವಾರ ಆಟ ಮುಂದುವರಿಸಲು ವಿರೋಧ […]

2 weeks ago

ಟೀಂ ಇಂಡಿಯಾ ಅಂಡರ್ 19 ತಂಡಕ್ಕೆ ಶಕ್ತಿ ತುಂಬಲು ರಾಹುಲ್ ದ್ರಾವಿಡ್ ಸಲಹೆ!

ಮುಂಬೈ: ಟೀಂ ಇಂಡಿಯಾ ಅಂಡರ್ 19 ತಂಡವನ್ನು ಮತ್ತಷ್ಟು ಬಲಗೊಳಿಸಲು ಕೋಚ್ ರಾಹುಲ್ ದ್ರಾವಿಡ್ ಆಯ್ಕೆ ಸಮಿತಿಗೆ ಕೆಲ ಸಲಹೆಗಳನ್ನು ನೀಡಿದ್ದು, ಈ ಹಿಂದೆ ತಾವು ಮಾಡಿದ್ದ ವಾದಕ್ಕೆ ವಿರುದ್ಧವಾಗಿ ಸಲಹೆ ನೀಡಿದ್ದಾರೆ. ದ್ರಾವಿಡ್ ಕೋಚ್ ಆಗಿ ನೇಮಕವಾದ ಬಳಿಕ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಆಟಗಾರರು ಟೀಂ ಇಂಡಿಯಾ `ಎ’ ತಂಡದಲ್ಲಿ ಕಡ್ಡಾಯವಾಗಿ ಆಡಲೇಬೇಕು...

ನಾನು ಓದುತ್ತಿರೋ ವಿಶ್ವವಿದ್ಯಾಲಯದಲ್ಲಿ ಧೋನಿ ಟಾಪರ್: ಕಾರ್ತಿಕ್

3 months ago

ಚೆನ್ನೈ: ನಾನು ಓದುತ್ತಿರುವ ವಿಶ್ವವಿದ್ಯಾಲಯದಲ್ಲಿ ಧೋನಿ ಟಾಪರ್ ಆಗಿದ್ದರೆ, ನಾನು ಇನ್ನೂ ವಿದ್ಯಾರ್ಥಿಯಾಗಿ ಕಲಿಯುತ್ತಿದ್ದೇನೆ ಎಂದು ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಹೇಳಿದ್ದಾರೆ. ಬಾಂಗ್ಲಾ ವಿರುದ್ಧ ನಿದಾಸ್ ಟ್ರೋಫಿ ಟಿ 20 ಫೈನಲ್ ಪಂದ್ಯವನ್ನು ಜಯಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ...

ಸೋಲುವ ಭೀತಿಯಲ್ಲಿ ಹೈಡ್ರಾಮಾ ಸೃಷ್ಟಿಸಿದ ಬಾಂಗ್ಲಾ ಆಟಗಾರರು! ವಿಡಿಯೋ

3 months ago

ಕೊಲಂಬೊ: ನಿದಾಸ್ ತ್ರಿಕೋನ ಟಿ20 ಸರಣಿಯ ಸೆಮಿಫೈನಲ್ ಎಂದೇ ಪರಿಗಣಿಸಲಾಗಿದ್ದ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧ ಎರಡು ವಿಕೆಟ್ ಜಯ ಪಡೆದು ಬಾಂಗ್ಲಾದೇಶ ಫೈನಲ್ ಪ್ರವೇಶಿಸಿದೆ. ಆದರೆ ಈ ಪಂದ್ಯದಲ್ಲಿ ಅಂಪೈರ್ ಹಾಗೂ ಆಟಗಾರ ನಡುವೆ ಭಾರೀ ವಾಗ್ವಾದ ನಡೆದಿದೆ. ಪಂದ್ಯದ...

ಯುವರಾಜ್ ದಾಖಲೆ ಮುರಿದ ರೋ`ಹಿಟ್’

3 months ago

ಕೊಲಂಬೊ: ಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಟಿ20 ಮಾದರಿಯಲ್ಲಿ ಭಾರತದ ಪರ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಯುವರಾಜ್ ಸಿಂಗ್ ದಾಖಲೆಯನ್ನು ಮುರಿದಿದ್ದಾರೆ. ಶ್ರೀಲಂಕಾದಲ್ಲಿ ನಡೆಯುತ್ತಿರುವ ನಿದಾಸ್ ತ್ರಿಕೋನ ಟಿ20 ಸರಣಿಯ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ರೋಹಿತ್...

ಟಿ20ಯಲ್ಲಿ ಭಾರತದ ಪರ ಯಾರೂ ಮಾಡದ ಎಡವಟ್ಟು ಮಾಡ್ಕೊಂಡ ಕೆಎಲ್ ರಾಹುಲ್!- ವಿಡಿಯೋ

3 months ago

ಕೊಲಂಬೊ: ನಿದಾಸ್ ತ್ರಿಕೋನ ಸರಣಿಯ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ತಮ್ಮ ಎಡವಟ್ಟಿನಿಂದಾಗಿ ಕೆಎಲ್ ರಾಹುಲ್ ಭಾರತ ಪರ ಟಿ20 ಮಾದರಿಯಲ್ಲಿ ಹಿಟ್ ವಿಕೆಟ್ ಆದ ಮೊದಲ ಆಟಗಾರರ ಎಂಬ ಕೆಟ್ಟ ದಾಖಲೆಗೆ ಪಾತ್ರರಾಗಿದ್ದಾರೆ. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ...

ಕಿಶೋರ್ ಕುಮಾರ್ ಹಾಡಿಗೆ ಧ್ವನಿ ನೀಡಿದ ರೈನಾ- ವಿಡಿಯೋ ನೋಡಿ

3 months ago

ಕೊಲಂಬೊ: ಹಲವು ದಿನಗಳ ಬಳಿಕ ಶ್ರೀಲಂಕಾದಲ್ಲಿ ನಡೆಯುತ್ತಿರುವ ನಿದಾಸ್ ತ್ರಿಕೋನ ಕ್ರಿಕೆಟ್ ಸರಣಿಗೆ ಕಮ್ ಬ್ಯಾಕ್ ಮಾಡಿರುವ ಸುರೇಶ್ ರೈನಾ ತಮ್ಮ ಬ್ಯಾಟಿಂಗ್ ನಿಂದ ಆಯ್ಕೆಗಾರರ ಗಮನ ಸೆಳೆದರೆ, ಮೈದಾನದ ಹೊರಗೆ ಗಾಯನ ಮೂಲಕ ಟೀಂ ಇಂಡಿಯಾ ಆಟಗಾರರನ್ನು ರಂಜಿಸಿದ್ದಾರೆ. ಬಾಲಿವುಡ್...

ನಾಗಿಣಿ ಡ್ಯಾನ್ಸ್ ಮಾಡಿ ಅಭಿಮಾನಿಗಳನ್ನು ರಂಜಿಸಿದ ಮುಷ್ಫೀಕರ್- ವೈರಲ್ ವಿಡಿಯೋ ನೋಡಿ

3 months ago

ಕೊಲಂಬೊ: ಶ್ರೀಲಂಕಾ ಎದುರಿನ ನಿದಾಸ್ ತ್ರಿಕೋನ ಸರಣಿಯ ಪಂದ್ಯದಲ್ಲಿ ಬಾಂಗ್ಲಾದೇಶ ಭರ್ಜರಿ ಗೆಲುವು ಪಡೆದಿದೆ. ಈ ವೇಳೆ ಬಾಂಗ್ಲಾ ವಿಕೆಟ್ ಕೀಪರ್ ಮುಷ್ಫೀಕರ್ ರಹೀಮ್ ನಾಗಿಣಿ ನೃತ್ಯ ಮಾಡಿ ಸಂಭ್ರಮಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶ್ರೀಲಂಕಾ ತಂಡದ ನೀಡಿದ...