Monday, 19th February 2018

Recent News

2 months ago

ವಿಡಿಯೋ ನೋಡಿ: ಲಂಕಾ ಆಟಗಾರರಿಗೆ ಧೋನಿ ಕೋಚಿಂಗ್!

ಮುಂಬೈ: ಟೀಂ ಇಂಡಿಯಾ ಕೂಲ್ ಕ್ಯಾಪ್ಟನ್ ಎಂದೇ ಹೆಸರು ಪಡೆದಿರುವ ಮಾಜಿ ನಾಯಕ ಎಂ.ಎಸ್ ಧೋನಿ ಲಂಕಾ ಆಟಗಾರರಿಗೆ ಕೋಚ್ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಹೌದು, ಧೋನಿ ತಮ್ಮ ಕೂಲ್ ವ್ಯಕ್ತಿತ್ವದ ಮೂಲಕ ವಿಶ್ವ ಕ್ರಿಕೆಟ್ ನ ಹಲವು ಯುವ ಆಟಗಾರರಿಗೆ ಸ್ಫೂರ್ತಿಯಾಗಿದ್ದಾರೆ. ಇದಕ್ಕೆ ತಾಜಾ ಉದಾಹರಣೆಯೊಂದು ದೊರೆತಿದ್ದು, ಭಾನುವಾರ ಮುಂಬೈನಲ್ಲಿ ನಡೆದ ಶ್ರೀಲಂಕಾ ವಿರುದ್ಧ ಅಂತಿಮ ಟಿ20 ಪಂದ್ಯದ ಮುಕ್ತಾಯದ ಬಳಿಕ ಲಂಕಾ ಆಟಗಾರರಿಗೆ ತಮ್ಮ ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ. 2017ರಲ್ಲಿ ಭಾರತ ಶ್ರೀಲಂಕಾ […]

2 months ago

ಶ್ರೀಲಂಕಾ ವಿರುದ್ಧದ ಸರಣಿ ಕ್ಲೀನ್ ಸ್ವೀಪ್ ಮಾಡಿದ್ರೂ, ವಿಶ್ವ ದಾಖಲೆ ಜಸ್ಟ್ ಮಿಸ್

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ಗೆಲುವು ಪಡೆಯುವ ಮೂಲಕ ಸರಣಿಯನ್ನು ಕೈ ವಶ ಮಾಡಿಕೊಂಡರೂ ಟೀಂ ಇಂಡಿಯಾ ವಿಶ್ವ ದಾಖಲೆ ನಿರ್ಮಿಸುವ ಅವಕಾಶ ಸ್ಪಲ್ಪದರಲ್ಲಿಯೇ ಕೈ ತಪ್ಪಿದೆ. ಹೌದು, ಒಂದು ವೇಳೆ 2 ಪಂದ್ಯಗಳನ್ನು ಗೆದ್ದಿದ್ದರೆ ಅಂತರಾಷ್ಟ್ರೀಯ ಕ್ರಿಕೆಟ್‍ನ ಎಲ್ಲಾ ಮಾದರಿಯ ಪಂದ್ಯಗಳಲ್ಲಿ ವರ್ಷವೊಂದರಲ್ಲಿ ಅತಿ ಹೆಚ್ಚು ಗೆಲುವು ಪಡೆದ...

ರೋಹಿತ್ 118 ರನ್, ಲಂಕಾ 172 ರನ್‍ಗಳಿಗೆ ಆಲೌಟ್: ಭಾರತಕ್ಕೆ ಸರಣಿ ಜಯ

2 months ago

ಇಂದೋರ್: ಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಸಿಡಿಲಬ್ಬರ ಬ್ಯಾಟಿಂಗ್ ನಿಂದಾಗಿ ಭಾರತ 88 ರನ್ ಗಳಿಂದ ಗೆಲ್ಲುವ ಮೂಲಕ ಇನ್ನು ಒಂದು ಪಂದ್ಯ ಇರುವಂತೆಯೆ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಟಾಸ್ ಸೋತು ಬ್ಯಾಟಿಂಗ್ ಇಳಿದ ಭಾರತ...

23 ಎಸೆತಕ್ಕೆ 50 ರನ್, 35 ಎಸೆತಕ್ಕೆ 100 ರನ್: ಟಿ20ಯಲ್ಲೂ ರೋ’ಹಿಟ್’ ದಾಖಲೆಯ ಶತಕ

2 months ago

ಇಂದೋರ್: ಲಂಕಾ ವಿರುದ್ಧ ಎರಡನೇ ಏಕದಿನದಲ್ಲಿ ದ್ವಿಶತಕ ಸಿಡಿಸಿ ಸಾಧನೆ ಮಾಡಿದ್ದ ರೋಹಿತ್ ಶರ್ಮಾ 2ನೇ ಟಿ20 ಪಂದ್ಯದಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಭಾರತದ ಪರ ಅತಿ ಕಡಿಮೆ ಎಸೆತದಲ್ಲಿ ಶತಕ...

ಶ್ರೀಲಂಕಾದ 100ನೇ ಟಿ20 ಪಂದ್ಯದಲ್ಲಿ ಬಂದಿದ್ದು ಕೇವಲ 4 ಬೌಂಡರಿ, 2 ಸಿಕ್ಸ್ ಮಾತ್ರ!

2 months ago

ಕಟಕ್: ಟೀಂ ಇಂಡಿಯಾ – ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯದ ಭಾರತದ ಇನ್ನಿಂಗ್ಸ್ ಹೊಡಿ ಬಡಿ ಆಟಕ್ಕೆ ಸಾಕ್ಷಿಯಾದರೆ ಶ್ರೀಲಂಕಾದ ಇನ್ನಿಂಗ್ಸ್ ಎಲ್ಲೂ ಇದು ಟಿ20 ಪಂದ್ಯವೆಂದು ಅನ್ನಿಸಲೇ ಇಲ್ಲ. ಈ ಪಂದ್ಯ ಶ್ರೀಲಂಕಾದ 100ನೇ ಪಂದ್ಯವಾಗಿತ್ತು. ಆದರೆ ಇದರ...

ರಾಹುಲ್, ಧೋನಿ, ಪಾಂಡೆ ಬ್ಯಾಟಿಂಗ್ ಕಮಾಲ್: ಚಹಲ್, ಪಾಂಡ್ಯ ಬೌಲಿಂಗ್‍ಗೆ ಲಂಕಾದಹನ

2 months ago

ಕಟಕ್: ಲಂಕಾ ವಿರುದ್ಧ ಮೊದಲ ಟಿ 20 ಪಂದ್ಯವನ್ನು ಭಾರತ 93 ರನ್ ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಗೆಲ್ಲಲು 181 ರನ್ ಗಳ ಗುರಿಯನ್ನು ಪಡೆದ ಲಂಕಾ 87 ಆಲೌಟ್ ಆಯಿತು. ಆರಂಭದಿಂದಲೇ...

79 ರನ್‍ಗಳಿಗೆ 9 ವಿಕೆಟ್ ಪತನ: ಭಾರತಕ್ಕೆ ಏಕದಿನ ಸರಣಿ

2 months ago

ವಿಶಾಖಪಟ್ಟಣ: ಟೆಸ್ಟ್ ಸರಣಿಯನ್ನು 1-0 ಅಂತರಿಂದ ಗೆದ್ದುಕೊಂಡಿದ್ದ ಭಾರತ ಲಂಕಾ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಮೂರನೇ ಏಕದಿನ ಪಂದ್ಯವನ್ನು ಭಾರತ 8 ವಿಕೆಟ್‍ಗಳಿಂದ ಗೆಲ್ಲುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿತು. ಟಾಸ್ ಸೋತು ಬ್ಯಾಟಿಂಗ್ ಇಳಿದ ಲಂಕಾ...

ರಿಸಲ್ಟ್ ಬರೋ ದಿನವೇ ಮಂಗ್ಳೂರಿಗೆ ಮೋದಿ – ನಾಳೆ ಕರಾವಳಿಯಲ್ಲಿ ಪ್ರಧಾನಿ ವಾಸ್ತವ್ಯ

2 months ago

ಮಂಗಳೂರು: ಗುಜರಾತ್ ಚುನಾವಣೆಯ ಫಲಿತಾಂಶದ ದಿನವಾದ ಸೋಮವಾರವೇ ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಅವರ ಮಂಗಳೂರು ಭೇಟಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದಾರೆ. ಲಕ್ಷದ್ವೀಪಕ್ಕೆ...