Friday, 25th May 2018

Recent News

7 months ago

MP, MLA ಗಳು ಬಂದಾಗ ಅಧಿಕಾರಿಗಳು ಎದ್ದುನಿಂತು ಕೈಮುಗಿಯಬೇಕು- ಯೋಗಿ ಸರ್ಕಾರದ ಹೊಸ ಆದೇಶ

ಲಕ್ನೋ: ಶಾಸಕರು, ಸಂಸದರು ಬಂದಾಗ ಅಧಿಕಾರಿಗಳು ಎದ್ದು ನಿಂತು ಕೈ ಮುಗಿಯಬೇಕು ಅಂತ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಸಂಸದರು ಹಾಗೂ ಶಾಸಕರನ್ನು ಭೇಟಿಯಾಗುವಾಗ ಅಥವಾ ಸ್ವಾಗತಿಸುವಾಗ ಅಧಿಕಾರಿಗಳು ಎದ್ದುನಿಂತು ಕೈಮುಗಿದು ನಮಸ್ಕರಿಸಬೇಕು. ಅವರು ಹೊರಡುವಾಗಲೂ ಮತ್ತೊಮ್ಮೆ ಕೈ ಮುಗಿಯಬೇಕು ಎಂಬ ಆದೇಶ ಹೊರಡಿಸಲಾಗಿದೆ. ಉತ್ತರಪ್ರದೇಶದ ಮುಖ್ಯ ಕಾರ್ಯದರ್ಶಿ ರಾಜೀವ್ ಕುಮಾರ್ ಈ ನಿರ್ದೇಶನವನ್ನು ನೀಡಿದ್ದು, ಯಾರಾದ್ರೂ ಈ ನಿಯಮವನ್ನ ಉಲ್ಲಂಘಿಸಿದರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶದಲ್ಲಿ […]

8 months ago

ಪ್ರಧಾನಿ ಮೋದಿ ಬರ್ತ್‍ಡೇಯಂದು ಸಾರ್ವಜನಿಕರಿಗೆ ಸಿಗಲಿದೆ ಬಂಪರ್ ಸೇವೆ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯುವರು ಇದೇ ಭಾನುವಾರ 67ನೇ ವಸಂತಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಮಂತ್ರಿಗಳು ಮತ್ತು ಸಂಸದರು ದೇಶದ ಪ್ರಮುಖ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಲಿದ್ದಾರೆ. ಈ ಕುರಿತು ಈಗಾಗಲೇ ಎಲ್ಲ ಸಂಸದರಿಗೂ ಸೂಚನೆಗಳನ್ನು ನೀಡಲಾಗಿದ್ದು, ಕೇವಲ ಪ್ರಚಾರಕ್ಕಾಗಿ ಈ ಕಾರ್ಯದಲ್ಲಿ ಭಾಗವಹಿಸದೇ, ಉತ್ತಮ ಉದ್ದೇಶ ಸಾಧನೆಗಾಗಿ ಕೈ ಜೋಡಿಸುವಂತೆ ತಿಳಿಸಲಾಗಿದೆ. ಮಂಗಳವಾರ ರಾತ್ರಿ...