Wednesday, 23rd May 2018

Recent News

4 weeks ago

ಹುಟ್ಟುಹಬ್ಬದ ದಿನದಂದೇ ಆಸ್ಟ್ರೇಲಿಯಾ ಕ್ರಿಕೆಟ್‍ನಿಂದ ಸಚಿನ್‍ಗೆ ಅವಮಾನ!

ಬೆಂಗಳೂರು: ಇಂದು 45ನೇ ಜನ್ಮ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಆಸ್ಟ್ರೇಲಿಯಾ ಕ್ರಿಕೆಟ್ ಅವಮಾನ ಮಾಡಿದೆ ಎಂದು ಆರೋಪಿಸಿ ಸಚಿನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಟೀಕೆ ಮಾಡುತ್ತಿದ್ದಾರೆ. ಏಪ್ರಿಲ್ 24 ಸಚಿನ್ ಮತ್ತು ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಡೇಮಿಯನ್ ಫ್ಲೆಮಿಂಗ್ ಹುಟ್ಟುಹಬ್ಬ. ಹೀಗಾಗಿ ಆಸ್ಟ್ರೇಲಿಯಾ ಕ್ರಿಕೆಟ್ 2000 ಇಸ್ವಿಯಲ್ಲಿ ಪರ್ಥ್ ನಲ್ಲಿ ನಡೆದ ಏಕದಿನ ಪಂದ್ಯದ ವೇಳೆ ಫ್ಲೆಮಿಂಗ್ ಬೌಲಿಂಗ್ ನಲ್ಲಿ ಸಚಿನ್ ಬೌಲ್ಡ್ ಆಗುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿದೆ. ಅಷ್ಟೇ […]

3 months ago

ಕೊಹ್ಲಿ 35ನೇ ಶತಕದೊಂದಿಗೆ ಒಂದೇ ಪಂದ್ಯದಲ್ಲಿ ಮೂರು ವಿಶ್ವ ದಾಖಲೆ!

ಸೆಂಚೂರಿಯನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಒಂದೇ ಪಂದ್ಯದಲ್ಲಿ ಮೂರು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಇಲ್ಲಿನ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 82 ಎಸೆತಗಳಲ್ಲಿ 17 ಬೌಂಡರಿಗಳೊಂದಿಗೆ ಶತಕ ಸಿಡಿಸಿ ಅಂತರಾಷ್ಟ್ರಿಯ ಏಕದಿನ ಪಂದ್ಯದಲ್ಲಿ 35 ಶತಕ ಸಿಡಿಸಿದ ಸಾಧನೆ ಮಾಡಿದರು. ಈ ಮೂಲಕ...

ಕಾರುಣ್ಯ ರಾಮ್, ಅನಿಕಾ, ಸಚಿನ್ ತ್ರಿಕೋನ ಪ್ರೇಮ ಕಥೆಗೆ ಟ್ವಿಸ್ಟ್

4 months ago

ಬೆಂಗಳೂರು: ನಟಿ ಕಾರುಣ್ಯ ರಾಮ್, ಕಿರುತೆರೆ ನಟಿ ಅನಿಕಾ ಮತ್ತು ಉದ್ಯಮಿ ಸಚಿನ್ ತ್ರಿಕೋನ ಪ್ರೇಮಕಥೆಗೆ ಹೊಸ ತಿರುವು ಸಿಕ್ಕಿದೆ. ಸಚಿನ್ ಮತ್ತು ಕಾರುಣ್ಯಾ ನಿಶ್ಚಿತಾರ್ಥ ಮುರಿದುಬಿದ್ದಿದೆ. ಸಚಿನ್ ಮತ್ತು ಕಾರುಣ್ಯಾಗೆ ಈ ಹಿಂದೆ ಮದುವೆಯಾಗಿದೆ ಎಂದು ಸುದ್ದಿಯಾಗುತ್ತಿದೆ. ಜೊತೆಗೆ ಈ...

ನಂಬರ್ ಒನ್ ಸ್ಥಾನಕ್ಕೆ ಏರಿ ಸಚಿನ್ ದಾಖಲೆ ಮುರಿದ ಕೊಹ್ಲಿ

7 months ago

ಮುಂಬೈ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ಶತಕ ಬಾರಿಸಿ ಐಸಿಸಿ ಏಕದಿನ ಬ್ಯಾಟಿಂಗ್ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ ಒನ್ ಪಟ್ಟಕ್ಕೆ ಏರಿದ್ದು ಮಾತ್ರವಲ್ಲೇ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದಿದ್ದಾರೆ. ಹೌದು. ಕೊಹ್ಲಿ ಈಗ ಏಕದಿನ ಕ್ರಿಕೆಟ್ ನಲ್ಲಿ...

200ನೇ ಪಂದ್ಯದಲ್ಲಿ ಶತಕ ಸಿಡಿಸಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟ ರನ್ ಮೆಷಿನ್!

7 months ago

ಮುಂಬೈ: ಟೀಂ ಇಂಡಿಯಾ ನಾಯಕ, ರನ್ ಮೆಷಿನ್ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಹೊಡೆದಿದ್ದಾರೆ. 200ನೇ ಪಂದ್ಯದಲ್ಲಿ ಕೊಹ್ಲಿ 31ನೇ ಶತಕ ಹೊಡೆಯುವ ಮೂಲಕ ಏಕದಿನದಲ್ಲಿ ಶತಕ ಹೊಡೆದ ಆಟಗಾರರ ಪೈಕಿ ಎರಡನೇ...

ನಾಟೌಟಲ್ಲೂ ಧೋನಿ ವಿಶ್ವ ದಾಖಲೆ!

9 months ago

ಕೊಲಂಬೋ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಇಂದು ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯ ದಾಖಲೆಗಳ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಧೋನಿ ಈಗಾಗಲೇ 2 ದಾಖಲೆ ಮಾಡಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ನಾಟೌಟ್ ಆಗುವ ಮೂಲಕ 73 ಬಾರಿ...

ಸಚಿನ್ ದಾಖಲೆ ಮುರಿದ ಶಿಖರ್ ಧವನ್

12 months ago

ಲಂಡನ್: ಆಂಗ್ಲರ ನಾಡಿನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದಿದ್ದಾರೆ. ಹೌದು. ಐಸಿಸಿಯ ಆಯೋಜಿಸಿದ್ದ ಏಕದಿನ ಟೂರ್ನಿಗಳಲ್ಲಿ ಕೇವಲ 16 ಇನ್ನಿಂಗ್ಸ್ ಗಳಲ್ಲಿ 1 ಸಾವಿರ ರನ್‍ಗಳನ್ನು ಪೂರ್ಣಗೊಳಿಸಿದ...

ಒಂದೇ ದಿನದಲ್ಲಿ 80 ಲಕ್ಷಕ್ಕೂ ಹೆಚ್ಚು ವ್ಯೂವ್ಸ್ ಪಡೆದ ಸಚಿನ್-ಎ ಬಿಲಿಯನ್ ಡ್ರೀಮ್ಸ್ ಟ್ರೇಲರ್

1 year ago

ಮುಂಬೈ: ಕ್ರಿಕೆಟ್ ದಂತಕಥೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಜೀವನಾಧಾರಿತ ಚಿತ್ರವಾದ ಸಚಿನ್ ಎ ಬಿಲಿಯನ್ ಡ್ರೀಮ್ಸ್‍ನ ಟ್ರೇಲರ್ ಗುರುವಾರದಂದು ಬಿಡುಗಡೆಯಾಗಿದ್ದು, ಒಂದೇ ದಿನದಲ್ಲಿ 80 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಯಾಗಿದೆ. ಟ್ರೇಲರ್ ಬಿಡುಗಡೆಯಾದ ಬಗ್ಗೆ ಸಚಿನ್ ಕೂಡ ಟ್ವೀಟ್ ಮಾಡಿದ್ದಾರೆ....