Friday, 19th January 2018

Recent News

4 days ago

ಕೊಹ್ಲಿ 17ರನ್ ಹೊಡೆದಿದ್ರೆ ಸಚಿನ್ ದಾಖಲೆಯೂ ಬ್ರೇಕ್ ಆಗ್ತಿತ್ತು!

ಸೆಂಚೂರಿಯನ್: ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ದಕ್ಷಿಣ ಆಫ್ರಿಕಾ ನೆಲದಲ್ಲಿ ಶತಕ ಸಿಡಿಸಿದ ಎರಡನೇ ಟೀಂ ಇಂಡಿಯಾ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಒಂದು ವೇಳೆ 17 ರನ್ ಗಳಿಸಿದ್ದರೆ ಭಾರತದ ಪರ ಆಫ್ರಿಕಾದಲ್ಲಿ ಅತಿ ಹೆಚ್ಚು ರನ್ ಹೊಡೆದ ನಾಯಕ ಎನ್ನುವ ದಾಖಲೆ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗುತಿತ್ತು. ಮೂರನೇ ದಿನದಾಟದಲ್ಲಿ 146 ಎಸೆತವನ್ನು ಎದುರಿಸಿ ಕೊಹ್ಲಿ ಟೆಸ್ಟ್ ಕ್ರಿಕೆಟ್ ಬಾಳ್ವೆಯ 21ನೇ ಶತಕವನ್ನು ಸಿಡಿಸಿದರು. ಈ ಹಿಂದೆ 1996 ರಲ್ಲಿ […]

2 weeks ago

ಸಾರಾಳನ್ನು ಮದ್ವೆ ಆಗ್ತೀನಿ – ತೆಂಡೂಲ್ಕರ್ ಪುತ್ರಿಗೆ ಬ್ಲಾಕ್ ಮೇಲ್ ಎಸಗಿದಾತ ಅರೆಸ್ಟ್!

ಮುಂಬೈ: ಭಾರತೀಯ ಕ್ರಿಕೆಟ್ ನ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಿರಿಯ ಪುತ್ರಿ ಸಾರಾಗೆ ನನ್ನನ್ನು ಮದುವೆಯಾಗು ಇಲ್ಲದಿದ್ದರೆ ಅಪಹರಿಸುತ್ತೇನೆ ಎಂದು ಬೆದರಿಕ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದ ದೇವ್ ಕುಮಾರ್ ಮೈಟಿ ಎಂದು ಗುರುತಿಸಲಾಗಿದೆ. ಈತ ಪಶ್ಚಿಮ ಬಂಗಾಳ ಪುರ್ಬಾ ಮೆಡಿನಿಪುರ್ ಜಿಲ್ಲೆಯ ನಿವಾಸಿ ಎಂದು ತಿಳಿದು...

ಫಿಫಾ ವಿಶ್ವಕಪ್-ಭಾರತ ತಂಡಕ್ಕೆ ಶುಭ ಕೋರಿದ ಪ್ರಧಾನಿ ಮೋದಿ ಮತ್ತು ಸಚಿನ್

4 months ago

ನವದೆಹಲಿ: ಫುಟ್‍ಬಾಲ್ ಯು- 17 ವಿಶ್ವಕಪ್ ಪಂದ್ಯಗಳಲ್ಲಿ ಭಾಗವಹಿಸುವ ಭಾರತದ ತಂಡದ ಆಟಗಾರರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದ್ದು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳು ಭಾರತ ತಂಡಕ್ಕೆ ಶುಭಕೋರಿ ಟ್ವೀಟ್ ಮಾಡಿದ್ದಾರೆ. ಭಾರತವು ಈ ಬಾರಿಯ ಫಿಫಾ ಯು-17 ಫುಟ್‍ಬಾಲ್...

ಶತಕ ಸಿಡಿಸಿ 2017ರ ಏಕದಿನದಲ್ಲಿ ವಿಶೇಷ ಸಾಧನೆಗೈದ ರನ್ ಮೆಷಿನ್!

5 months ago

ಕೊಲಂಬೋ: ಟೀಂ ಇಂಡಿಯಾ ನಾಯಕ,ರನ್ ಮೆಷಿನ್ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಜೊತೆಗೆ ವಿಶೇಷ ಸಾಧನೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 131 ರನ್ ಹೊಡೆಯುವ ಮೂಲಕ ಕೊಹ್ಲಿ 2017ರ ಅವಧಿಯಲ್ಲಿ ಅತಿ ಹೆಚ್ಚು...

ಸಚಿನ್ ವಿಶೇಷ ದಾಖಲೆ ಮುರಿದ ವಿರಾಟ್ ಕೊಹ್ಲಿ!

7 months ago

ಕಿಂಗ್‍ಸ್ಟನ್: ವಿಂಡೀಸ್ ವಿರುದ್ಧದ ಕೊನೆಯ ಏಕದಿನದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಶತಕ ಹೊಡೆಯುವ ಸಚಿನ್ ತೆಂಡೂಲ್ಕರ್ ನಿರ್ಮಿಸಿದ್ದ  ದಾಖಲೆಯನ್ನು ಮುರಿದಿದ್ದಾರೆ. ವಿರಾಟ್ ಕೊಹ್ಲಿ ಸರಣಿಯ ಐದನೇ ಪಂದ್ಯದಲ್ಲಿ ಏಕದಿನದಲ್ಲಿ 28ನೇ ಶತಕವನ್ನು ಹೊಡೆದರು. 108 ಎಸೆತದಲ್ಲಿ ಶತಕ ಹೊಡೆದ...

ಕ್ರಿಕೆಟ್ ದೇವರಿಗೆ 44ರ ಸಂಭ್ರಮ: ಸಚಿನ್ ಬಗ್ಗೆ ನಿಮಗೆ ಗೊತ್ತಿರದ 10 ವಿಷಯಗಳು ಇಲ್ಲಿವೆ

9 months ago

ಮುಂಬೈ: ಕ್ರಿಕೆಟ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ಅವರಿಗೆ 44ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಕ್ರಿಕೆಟ್ ಎಂಬ ಧರ್ಮದ ದೇವರು ಎಂದು ಕರೆಸಿಕೊಳ್ಳುವ ಸಚಿನ್‍ಗೆ ಅನೇಕ ಮಂದಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಪ್ರಪಂಚದ್ಯಂತ ಸಚಿನ್ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. 24...