Sunday, 25th February 2018

3 months ago

ಮಾಸ್ಕ್ ಧರಿಸಿ ಮೈದಾನಕ್ಕೆ ಇಳಿದ ಲಂಕಾ ಆಟಗಾರರು!

ನವದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದ ಸಮಯದಲ್ಲಿ ವಾತಾವರಣದಲ್ಲಿನ ದಟ್ಟ ಮಂಜು, ಹೊಗೆ ಹಾಗೂ ಅಪಾಯಕಾರಿ ದೂಳಿನ ಕಣಗಳಿಂದ ಲಂಕಾದ ಆಟಗಾರರು ಹೈರಾಣಗಿದ್ದಾರೆ. ಭಾನುವಾರ ಪಂದ್ಯದ ವೇಳೆ ಕೆಲ ಆಟಗಾರರು ಮುಖಕ್ಕೆ ಮಾಸ್ಕ್ ಧರಿಸಿ ಮೈದಾನಕ್ಕೆ ಇಳಿದಿದ್ದರು. ಈ ವೇಳೆ ಲಂಕಾ ತಂಡದ ನಾಯಕ ದಿನೇಶ್ ಚಂಡಿಮಾಲ್ ಅಂಪೈರ್ ಗಳಿಗೆ ವಾತಾವರಣ ಕುರಿತು ದೂರು ನೀಡಿದರು. ಇದರಿಂದ 17 ನಿಮಿಷಗಳ ಕಾಲ ಆಟ ನಿಲ್ಲಿಸಲಾಗಿತ್ತು. ಆದರೆ ಅಂಪೈರ್ ಹಾಗೂ […]

3 months ago

ಶ್ರೀಲಂಕಾ ಸರಣಿಯಿಂದ ವಿಶ್ರಾಂತಿ ಪಡೆದ ಪಾಂಡ್ಯ ಕ್ಷಮೆ ಕೇಳಿದ್ದು ಯಾಕೆ?

ನವದೆಹಲಿ: ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ಪಡೆದಿರುವ ಟೀಂ ಇಂಡಿಯಾ ಯುವ ಆಟಗಾರ ಹಾರ್ದಿಕ್ ಪಾಂಡ್ಯ (24) ಸಂದರ್ಶನವೊಂದರಲ್ಲಿ ಅಭಿಮಾನಿಗಳ ಜೊತೆ ಕ್ಷಮೆ ಕೇಳಿದ್ದಾರೆ. ವಿಶ್ರಾಂತಿ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಸ್ವತಃ ನಾನೇ ಬಿಸಿಸಿಐಗೆ ಶ್ರೀಲಂಕಾ ವಿರುದ್ಧ ಸರಣಿಯಿಂದ ವಿಶ್ರಾಂತಿಯನ್ನು ನೀಡುವಂತೆ ಮನವಿ ಮಾಡಿದ್ದೆ. ಕಳೆದ ಒಂದು ವರ್ಷದಿಂದ ನಿರಂತರ...