Wednesday, 25th April 2018

Recent News

2 weeks ago

ಗಣಿತ ಸಮಸ್ಯೆ ಬಿಡಿಸಲಿಲ್ಲವೆಂದು 8 ವರ್ಷದ ಬಾಲಕನ ಗಂಟಲಿಗೆ ಕೋಲಿನಿಂದ ಚುಚ್ಚಿದ ಶಿಕ್ಷಕಿ

ಅಹ್ಮದ್‍ನಗರ: ಗಣಿತ ಸಮಸ್ಯೆ ಬಿಡಿಸಲಿಲ್ಲ ಎಂದು ಕೋಪಗೊಂಡ ಶಿಕ್ಷಕಿಯೋರ್ವಳು 8 ವರ್ಷದ ಬಾಲಕನ ಗಂಟಲಿಗೆ ಮರದ ಕೋಲಿನಿಂದ ಚುಚ್ಚಿದ ಆಘಾತಕಾರಿ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ. ಮಹಾರಾಷ್ಟ್ರದ ಪಿಂಪಲ್ಗಾಂವ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘೋರ ಕೃತ್ಯ ನಡೆದಿದ್ದು, ಬಾಲಕ ರೋಹನ್ ಡಿ ಜಂಜೀರ್ ಹಲ್ಲೆಗೊಳಗಾದ ಬಾಲಕ. ಘಟನೆಯಿಂದ ರೋಹನ್ ನ ಅನ್ನನಾಳ ಮತ್ತು ವಾಯುನಾಳಗಳಿಗೆ ತೀವ್ರ ಏಟಾಗಿದ್ದು, ಸದ್ಯ ಮಾತನಾಡಲು ಸಾಧ್ಯವಾಗುತ್ತಿಲ್ಲ. ಶಿಕ್ಷಕಿ ಹಲ್ಲೆ ನಡೆಸಿದ ತಕ್ಷಣ ರೋಹನ್ ಗಂಟಲಿನಿಂದ ರಕ್ತಸ್ರಾವವಾಗಿದೆ. ಘಟನೆಯನ್ನು ಕಣ್ಣಾರೆ ಕಂಡ […]

1 month ago

‘ಅಸತೋಮ ಸದ್ಗಮಯ’ ಟ್ರೇಲರ್ ದುಬೈನಲ್ಲಿ ಬಿಡುಗಡೆ

ದುಬೈ: ರಾಜೇಶ್ ವೇಣೂರು ನಿರ್ದೇಶನದಲ್ಲಿ ಅಶ್ವಿನ್ ಪಿರೇರಾ ನಿರ್ಮಿಸುತ್ತಿರುವ ‘ಅಸತೋಮ ಸದ್ಗಮಯ’ ಚಿತ್ರದ ಟ್ರೇಲರ್ ಮಾರ್ಚ್ 23ರಂದು ದುಬೈನ್ ಹೋಟೇಲ್ ಫಾರ್ಚೂನ್ ಪ್ಲಾಜಾದಲ್ಲಿ ಬಿಡುಗಡೆಗೊಂಡಿತು. ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನ ಮಾಲಕರಾದ ಪ್ರವೀಣ್ ಶೆಟ್ಟಿಯವರು ಈ ಟ್ರೇಲರನ್ನು ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು, ಕನ್ನಡದ ಚಿತ್ರವನ್ನು ದುಬೈಗೆ ತಂದು ಟ್ರೇಲರ್ ರಿಲೀಸ್ ಮಾಡ್ತಾ ಇರೋದು...

ಗ್ರಾಮಸ್ಥರ, ಶಿಕ್ಷಕರ ಪರಿಶ್ರಮದಿಂದ ಸರ್ಕಾರಿ ಶಾಲೆಗೆ ಸಿಕ್ತು ಹೈಟಕ್ ಟಚ್

4 months ago

ಹಾವೇರಿ: ಖಾಸಗಿ ಶಾಲೆಗಳ ಪ್ರಭಾವದಿಂದ ವರ್ಷದಿಂದ ವರ್ಷಕ್ಕೆ  ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಶಾಲೆಯ ದಾಖಲಾತಿ ಹೆಚ್ಚಳ ಹಾಗೂ ಉತ್ತಮ ಶಿಕ್ಷಣ ನೀಡಲು ಶಿಕ್ಷಕರ ಬಳಗ ಹೊಸ ಪ್ಲಾನ್ ಮಾಡಿದ್ದಾರೆ. ಗ್ರಾಮದ ದಾನಿಗಳ ಸಹಾಯ ಪಡೆದು ಕಂಪ್ಯೂಟರ್, ಸ್ಮಾರ್ಟ ಕ್ಲಾಸ್,...

ಪರಿಸರ ಸ್ನೇಹಿ ಶಾಲೆಗೆ ಹ್ಯಾಟ್ರಿಕ್ ಪ್ರಶಸ್ತಿ ಬರುವಂತೆ ಮಾಡಿದ್ರು ಮಾಲೂರಿನ ಮೇಷ್ಟ್ರು ಮುನಿನಾರಾಯಣ

5 months ago

ಕೋಲಾರ: ಅದು ಖಾಸಗಿ ಶಾಲೆಯನ್ನೇ ನಾಚಿಸುವಂತ ಪುಟ್ಟದಾದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆ. ಗಡಿನಾಡು ಕುಗ್ರಾಮವೊಂದರಲ್ಲಿರುವ ಪರಿಸರ ಸ್ನೇಹಿ ಶಾಲೆ ಇದಾಗಿದ್ದು, ವಿದ್ಯಾಭ್ಯಾಸಕ್ಕೆ ಬೇಕಾದ ಪೂರಕ ವಾತಾವರಣ ಇಲ್ಲಿದೆ. ಈ ಪರಿಸರ ಸ್ನೇಹಿ ಶಾಲೆ ಹಾಗೂ ಶಿಕ್ಷಕನ ಸಾಧನೆಗೆ ಪರಿಸರ...

ಸರ್ಕಾರದ ಶೂ ಭಾಗ್ಯದಲ್ಲೂ ಗೋಲ್ ಮಾಲ್- ಪ್ರತಿ ಮಕ್ಕಳ ಶೂನಲ್ಲೂ ಪಡೀತಾರೆ ಕಮಿಷನ್

5 months ago

ದಾವಣಗೆರೆ: ಸರ್ಕಾರಿ ಶಾಲೆಗಳ ಕಡೆ ಮಕ್ಕಳನ್ನು ಸೆಳೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆದ್ರೆ ಈ ಯೋಜನೆಗಳಲ್ಲಿ ಮಕ್ಕಳಿಗೆ ತಲುಪಬೇಕಾದ ಹಣದಲ್ಲಿ ಕಮಿಷನ್ ಅಸೆಯಿಂದ ಮಧ್ಯವರ್ತಿಗಳು ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಅಂತಹದ್ದೇ ಒಂದು ಭ್ರಷ್ಟಾಚಾರದ ಮಾಹಿತಿ ಪಬ್ಲಿಕ್...

ಮಕ್ಕಳ ದಿನಾಚರಣೆ ಅಂಗವಾಗಿ ವಿಜಯಪುರ ಸರ್ಕಾರಿ ಶಾಲೆಯ ಮಕ್ಕಳಿಗೆ ಬಂಪರ್ ಗಿಫ್ಟ್

5 months ago

ವಿಜಯಪುರ: ಖಾಸಗಿ ಶಾಲೆಗಳ ಭರಾಟೆಯಲ್ಲಿ ಸರ್ಕಾರಿ ಶಾಲೆಗಳು ವಿಮುಕ ಆಗಿ ಹೊರಟಿವೆ. ಸರ್ಕಾರಿ ಶಾಲೆಗಳಿಗೆ ಜನರು ತಮ್ಮ ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುತ್ತಾರೆ. ಆದರೆ ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಸೆಳೆಯಲು ಸಚಿವ ಎಂ.ಬಿ.ಪಾಟೀಲ್ ಪ್ಲಾನ್ ಮಾಡಿದ್ದಾರೆ. ಸಾಮಾನ್ಯವಾಗಿ ಮಕ್ಕಳ ದಿನಾಚರಣೆ ಬಂದಾಗ...

2 ಕೊಠಡಿಗಳಿರುವ ಶಾಲೆಯಲ್ಲಿ 1-5 ತರಗತಿವರೆಗೆ ಶಿಕ್ಷಣ: ಜೀವಭಯದಲ್ಲೇ ಪಾಠ ಕೇಳ್ತಿದ್ದಾರೆ ಮಕ್ಕಳು

6 months ago

ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಮಕ್ಕಳಿಲ್ಲದೇ ಶಾಲೆಗಳು ಮುಚ್ಚಲ್ಪಡುತ್ತಿವೆ. ಆದರೆ ಆನೇಕಲ್ ತಾಲೂಕಿನ ಹೊನ್ನಕಳಸಾಪುರ ಗ್ರಾಮದಲ್ಲಿ ಮಕ್ಕಳಿದ್ದರೂ ಶಾಲೆಯೇ ಸರಿಯಾಗಿಲ್ಲ. ಹೌದು. ಎರಡು ಕೊಠಡಿಗಳಿರುವ ಈ ಶಾಲೆಯಲ್ಲಿ 1 ರಿಂದ 5 ತರಗತಿಯವರೆಗೆ 30 ಮಕ್ಕಳು ಶಿಕ್ಷಣ ಪಡೆಯುತ್ತಿದ್ದು, ಜೀವ ಭಯದಲ್ಲೇ ಪಾಠ...

ಮದ್ಯಕ್ಕಾಗಿ ಮಧ್ಯಾಹ್ನದ ಬಿಸಿಯೂಟದ ಅಕ್ಕಿಯನ್ನೇ ಮಾರಲು ಹೋದ ಮುಖ್ಯಶಿಕ್ಷಕ..!

6 months ago

ಮೈಸೂರು: ಇಲ್ಲಿನ ಶಾಲೆಯ ಮುಖ್ಯ ಶಿಕ್ಷಕನೊಬ್ಬ ಮದ್ಯಕ್ಕಾಗಿ ಮಕ್ಕಳ ಮಧ್ಯಾಹ್ನದ ಬಿಸಿಯೂಟದ ಅಕ್ಕಿಯನ್ನೇ ಮಾರಲು ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಜಶೆಟ್ಟಿ ಎಂಬಾತನೇ ಅಕ್ಕಿ ಮಾರಾಟ ಮಾಡಲು ಯತ್ನಿಸಿದ್ದು, ಈತ ಹೆಚ್.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕನಾಗಿ...